ಸಾಲಬಾಧೆಗೆ ರೈತ ಬಲಿ

ಹಾಸನ: ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ವಿಷ ಕುಡಿದು ಕೃಷಿಕರೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಿಗೌಡ (55) ಮೃತ ರೈತ. ಬೆಳಗ್ಗೆ ಜಮೀನಿಗೆ ತೆರಳಿದ್ದ ಅವರು ಅಲ್ಲಿಯೇ ವಿಷ ಕುಡಿದು ಅಸ್ವಸ್ಥಗೊಂಡಿದ್ದರು. ಅದನ್ನು ಗಮನಿಸಿದ…

View More ಸಾಲಬಾಧೆಗೆ ರೈತ ಬಲಿ