ನನ್ನ ಜಾತಿ ಜನರಿಗಾಗಿ ಕೆಲಸ ಮಾಡುವುದೇ ನನ್ನ ಮೊದಲ ಕರ್ತವ್ಯ: ರಾಜಸ್ಥಾನ ಸಚಿವೆ ಮಮತಾ ಭೂಪೇಶ್‌

ಅಲ್ವಾರ್‌ (ರಾಜಸ್ಥಾನ): ನನ್ನ ಜಾತಿಯವರ ಅಭಿವೃದ್ಧಿಗಾಗಿ ಕೆಲಸ ಮಾಡುವುದೇ ನನ್ನ ಮೊದಲ ಆದ್ಯತೆ ಎಂದು ಸಚಿವೆ ಮಮತಾ ಭೂಪೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ನೇತೃತ್ವದ ಸಂಪುಟದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಅಲ್ವಾರ್‌…

View More ನನ್ನ ಜಾತಿ ಜನರಿಗಾಗಿ ಕೆಲಸ ಮಾಡುವುದೇ ನನ್ನ ಮೊದಲ ಕರ್ತವ್ಯ: ರಾಜಸ್ಥಾನ ಸಚಿವೆ ಮಮತಾ ಭೂಪೇಶ್‌