ಬಾದಾಮಿಗೆ ಮಾತ್ರ ಬೆಣ್ಣೆ!

ಬೆಂಗಳೂರು: ನಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಆಗುತ್ತಿಲ್ಲವೆಂದು ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ಒಂದೇ ಇಲಾಖೆಯಿಂದ 65 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿಕೊಂಡಿದ್ದಾರೆ.…

View More ಬಾದಾಮಿಗೆ ಮಾತ್ರ ಬೆಣ್ಣೆ!