ಹತ್ತು ತಿಂಗಳಾದರೂ ಸಿಗದ ಅಧಿಕಾರ

ರೋಣ: ಚುನಾವಣೆಯಲ್ಲಿ ಗೆಲುವು ಕಂಡು ಹತ್ತು ತಿಂಗಳು ಕಳೆದರೂ ಅಧಿಕಾರದ ಸೌಭಾಗ್ಯ ಅನುಭವಿಸಲು ಆಗುತ್ತಿಲ್ಲ. ಜನಪ್ರತಿನಿಧಿಯಾದರೂ ತಮ್ಮ ವಾರ್ಡ್​ಗಳಲ್ಲಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ಇದು ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಆಯ್ಕೆಯಾದ ನೂತನ ಸದಸ್ಯರ…

View More ಹತ್ತು ತಿಂಗಳಾದರೂ ಸಿಗದ ಅಧಿಕಾರ

ಮುಖ್ಯ ಶಿಕ್ಷಕಿ ವರ್ಗಾವಣೆಗೆ ಒತ್ತಾಯ

ಗಜೇಂದ್ರಗಡ: ಶಾಲೆಯ ಮುಖ್ಯಶಿಕ್ಷಕಿ ಹಾಗೂ ಸಹಶಿಕ್ಷಕರ ನಡುವೆ ಹೊಂದಾಣಿಕೆ ಇಲ್ಲದ ಕಾರಣ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದ್ದು, ಮುಖ್ಯಶಿಕ್ಷಕಿಯನ್ನು ವರ್ಗಾವಣೆ ಮಾಡಬೇಕು ಎಂದು ತಾಲೂಕಿನ ಕೊಡಗಾನೂರು ಗ್ರಾಮಸ್ಥರು ಊರಿನ ಸರ್ಕಾರಿ ಹಿರಿಯ…

View More ಮುಖ್ಯ ಶಿಕ್ಷಕಿ ವರ್ಗಾವಣೆಗೆ ಒತ್ತಾಯ

ಕಾಲಕಾಲೇಶ್ವರ ರಥೋತ್ಸವ ಸಂಭ್ರಮ

ಗಜೇಂದ್ರಗಡ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದ ತಾಲೂಕಿನ ಕಾಲಕಾಲಕಾಲೇಶ್ವರ ರಥೋತ್ಸವ ಶುಕ್ರವಾರ ಸಂಜೆ ಸಾವಿರಾರು ಭಕ್ತರ ಮಧ್ಯೆ ಸಂಭ್ರಮದಿಂದ ನಡೆಯಿತು. ದವನದ ಹುಣ್ಣಿಮೆಯಿಂದ ಐದು ದಿನಗಳವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ದೇವಸ್ಥಾನದ ಧರ್ಮದರ್ಶಿಗಳು…

View More ಕಾಲಕಾಲೇಶ್ವರ ರಥೋತ್ಸವ ಸಂಭ್ರಮ

ದೇಶದ ಸಂಸ್ಕೃತಿ ಉಳಿವು ಸ್ತ್ರೀಯರ ಹೊಣೆ

ಗಜೇಂದ್ರಗಡ: ಭಾರತೀಯ ಮಹಿಳೆಗೆ ವಿಶ್ವದಲ್ಲಿಯೇ ಅತ್ಯಂತ ಗೌರವಯುತ ಸ್ಥಾನವಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗದೆ ದೇಶಿ ಸಂಸ್ಕೃತಿ ಉಳಿಸಿ-ಬೆಳೆಸುವ ಹೊಣೆ ಮಹಿಳೆಯರ ಮೇಲಿದೆ ಎಂದು ಇನ್ನರ್​ವಿ್ಹೕಲ್ ಕ್ಲಬ್​ನ ಅಧ್ಯಕ್ಷೆ ಮಂಜುಳಾ ರೇವಡಿ ಹೇಳಿದರು. ಪಟ್ಟಣದ…

View More ದೇಶದ ಸಂಸ್ಕೃತಿ ಉಳಿವು ಸ್ತ್ರೀಯರ ಹೊಣೆ

ರಾಜೂರಲ್ಲಿ ಮೇವು ಬ್ಯಾಂಕ್ ಆರಂಭ

ಗಜೇಂದ್ರಗಡ: ಬರಗಾಲದಿಂದ ತತ್ತರಿಸಿರುವ ರೈತರಿಗೆ ಹಾಗೂ ಗೋವುಗಳಿಗೆ ಅನುಕೂಲವಾಗಲು ಸಮೀಪದ ರಾಜೂರು ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಆರಂಭಿಸಿದ ಮೇವು ಬ್ಯಾಂಕ್​ಗೆ ತಹಸೀಲ್ದಾರ್ ಗುರುಸಿದ್ಧಯ್ಯ ಹಿರೇಮಠ, ಪಶು ವೈದ್ಯಾಧಿಕಾರಿ ಡಾ. ಜಯಶ್ರೀ ಪಾಟೀಲ ಅವರು ರೈತರಿಗೆ ಮೇವು…

View More ರಾಜೂರಲ್ಲಿ ಮೇವು ಬ್ಯಾಂಕ್ ಆರಂಭ

ನೀರಿಗಾಗಿ ಅನಿರ್ದಿಷ್ಟಾವಧಿ ಧರಣಿ

ಗಜೇಂದ್ರಗಡ: ಪಟ್ಟಣದ ಎಲ್ಲ ಬಡಾವಣೆಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಪುರಸಭೆ, ತಾಲೂಕು ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ಅನಿರ್ದಿಷ್ಟಾವಧಿ…

View More ನೀರಿಗಾಗಿ ಅನಿರ್ದಿಷ್ಟಾವಧಿ ಧರಣಿ

ಆಸ್ಪತ್ರೆ ವಿರುದ್ಧ ಪ್ರತಿಭಟನೆ

ಗಜೇಂದ್ರಗಡ: ಸಮೀಪದ ಇಟಗಿ ಗ್ರಾಮದ ಆರ್ಯುರ್ವೆದ ಆಸ್ಪತ್ರೆಯಲ್ಲಿ ಧ್ವಜಾರೋಹಣ ನೆರವೇರಿಸಲಾಗಿಲ್ಲ. ಅಲ್ಲಿನ ವೈದ್ಯಾಧಿಕಾರಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್, ಸ್ವಾಮಿ ವಿವೇಕಾನಂದ ಅಭಿಮಾನಿ ಬಳಗ, ಇನ್ನಿತರ ಸಂಘಟನೆಗಳು ಶನಿವಾರ…

View More ಆಸ್ಪತ್ರೆ ವಿರುದ್ಧ ಪ್ರತಿಭಟನೆ

ಮಟನ್ ಮಾರ್ಕೆಟ್ ಸ್ವಚ್ಛಗೊಳಿಸಿ

ಗಜೇಂದ್ರಗಡ: ಪಟ್ಟಣದ 17ನೇ ವಾರ್ಡ್​ನ ಚಂದ್ರಮೌಳೇಶ್ವರ ದೇವಸ್ಥಾನ ಪಕ್ಕದ ಮಟನ್ ಮಾರುಕಟ್ಟೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಗ್ರಾಹಕರು ಭಾನುವಾರ ಪ್ರತಿಭಟನೆ ನಡೆಸಿದರು. ಮಟನ್ ಮಾರುಕಟ್ಟೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದ ಕಾರಣ ಗ್ರಾಹಕರ…

View More ಮಟನ್ ಮಾರ್ಕೆಟ್ ಸ್ವಚ್ಛಗೊಳಿಸಿ

ಯೋಧನಿಗೆ ಭಾವಪೂರ್ಣ ವಿದಾಯ

ಗಜೇಂದ್ರಗಡ: ಕೋಲ್ಕತದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಬಿಎಸ್​ಎಫ್ ಯೋಧ ರಾಜಶೇಖರ ಅಡಗತ್ತಿ ಅವರ ಅಂತ್ಯಕ್ರಿಯೆ ಸ್ವಗ್ರಾಮ ಸೂಡಿಯಲ್ಲಿ ಸಕಲ ಸರ್ಕಾರಿ ಗೌರವ, ಧಾರ್ವಿುಕ ವಿಧಿ-ವಿಧಾನಗಳಿಂದ ನೆರವೇರಿತು. ಮೃತ ಯೋಧ ರಾಜಶೇಖರ ಮನೆ ಮುಂದೆ ಬೆಳಗ್ಗೆಯಿಂದಲೇ ನೂರಾರು…

View More ಯೋಧನಿಗೆ ಭಾವಪೂರ್ಣ ವಿದಾಯ

ಮುಂದುವರಿದ ಟ್ಯಾಂಕರ್ ಮಾಲೀಕರ ಧರಣಿ

ಗಜೇಂದ್ರಗಡ: ಕಳೆದ ನಾಲ್ಕು ತಿಂಗಳಿಂದ ಕುಡಿಯುವ ನೀರು ಪೂರೈಕೆಗೊಳಿಸುವ ಟ್ಯಾಂಕರ್​ಗಳ ಬಿಲ್ ಪಾವತಿಸಿಲ್ಲ. ಅಧಿಕಾರಿಗಳು ಬಿಲ್ ಪಾವತಿಸಲು ಮುತುವರ್ಜಿ ವಹಿಸುತ್ತಿಲ್ಲ. ಕಳೆದ ಆರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸ್ಥಳಕ್ಕೆ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳು ಆಗಮಿಸದೆ…

View More ಮುಂದುವರಿದ ಟ್ಯಾಂಕರ್ ಮಾಲೀಕರ ಧರಣಿ