ಮಾನಕರ ವಿರುದ್ಧ ಸಿಡಿದೆದ್ದ ಜಿಪಂ ಸದಸ್ಯರು

ಬಾಗಲಕೋಟೆ: ಈಚೆಗಷ್ಟೇ ವರ್ಗಾವಣೆಗೊಂಡಿದ್ದ ಜಿಲ್ಲಾ ಪಂಚಾಯಿತಿ ಸಿಇಒ ಗಂಗೂಬಾಯಿ ಮಾನಕರ ಸಿಎಟಿ (ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ)ಯಿಂದ ತಡೆಯಾಜ್ಞೆ ತಂದಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಧ್ಯಕ್ಷೆ ಬಾಯಕ್ಕ ಮೇಟಿ ಸೇರಿ ಬಿಜೆಪಿ, ಕಾಂಗ್ರೆಸ್ ಸದಸ್ಯರು ಮಾನಕರ…

View More ಮಾನಕರ ವಿರುದ್ಧ ಸಿಡಿದೆದ್ದ ಜಿಪಂ ಸದಸ್ಯರು

ಪ್ರವಾಹ ಹಾನಿ ದುರಸ್ತಿ ಕಾರ್ಯಕ್ಕೆ ಶೀಘ್ರ ಕ್ರಮ

ಬಾಗಲಕೋಟೆ: ಜಿಲ್ಲೆಲ್ಲಿ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ದುರಸ್ತಿಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಆತೀಕ ಹೇಳಿದರು. ಜಿಲ್ಲೆಯಲ್ಲಿ ಪ್ರವಾಹದಿಂದ…

View More ಪ್ರವಾಹ ಹಾನಿ ದುರಸ್ತಿ ಕಾರ್ಯಕ್ಕೆ ಶೀಘ್ರ ಕ್ರಮ

ಸರ್ಕಾರದ ಯೋಜನೆಗಳ ಜನಜಾಗೃತಿ ಅವಶ್ಯ

ಬಾಗಲಕೋಟೆ: ಸರ್ಕಾರ ಜಾರಿಗೆ ತಂದಿರುವ ಮಹತ್ವದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಾಧ್ಯವಾಗುತ್ತದೆ ಎಂದು…

View More ಸರ್ಕಾರದ ಯೋಜನೆಗಳ ಜನಜಾಗೃತಿ ಅವಶ್ಯ

ಶಿಕ್ಷಣ ನಾಲ್ಕು ಗೋಡೆಗಳ ಮಧ್ಯದ ಕಲಿಕೆಯಲ್ಲ

ಬಾಗಲಕೋಟೆ: ಶಿಕ್ಷಣ ಎಂಬುವುದು ಕೇವಲ ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಲಿಕೆ ಆಗಬಾರದು. ಅದು ಮಕ್ಕಳ ಜೀವನ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು. ಜಿಲ್ಲಾಡಳಿತ ಭವನದ ನೂತನ ಸಭಾಭವನದಲ್ಲಿ…

View More ಶಿಕ್ಷಣ ನಾಲ್ಕು ಗೋಡೆಗಳ ಮಧ್ಯದ ಕಲಿಕೆಯಲ್ಲ

ಚಿಕಿತ್ಸೆ ಕೊಡದಿದ್ದರೆ ನೀವ್ಯಾಕೆ ಇರಬೇಕು ?

ಕಮತಗಿ: ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಲ್ಲ ಅಂದರೆ ನೀವ್ಯಾಕೆ ಇಲ್ಲಿರಬೇಕು ? ನಿಮ್ಮನ್ನೇ ನಂಬಿಕೊಂಡು ಬರುವ ಬಡರೋಗಿಗಳು ಪಾಡೇನು ? ನಿಗದಿತ ಸಮಯಕ್ಕೆ ಆಸ್ಪತ್ರೆಗೆ ಬರಬೇಕು. ಇಲ್ಲಿಗೆ ಬರುವ ರೋಗಿಗಳು ಸೂಕ್ತ ಚಿಕಿತ್ಸೆ ನೀಡಬೇಕು.…

View More ಚಿಕಿತ್ಸೆ ಕೊಡದಿದ್ದರೆ ನೀವ್ಯಾಕೆ ಇರಬೇಕು ?

ಕಚೇರಿಗಳಿಗೆ ಸಿಇಒ ದಿಢೀರ್ ಭೇಟಿ

ಮುಧೋಳ: ನಗರದ ವಿವಿಧ ಇಲಾಖೆಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿದ ಜಿಪಂ ಸಿಇಒ ಗಂಗೂಬಾಯಿ ಮಾನಕರ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಿ ಚುರುಕು ಮುಟ್ಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಭೇಟಿ ನೀಡಿದಾಗ ಬಿಇಒ ಇಲ್ಲದಿರುವುದನ್ನು…

View More ಕಚೇರಿಗಳಿಗೆ ಸಿಇಒ ದಿಢೀರ್ ಭೇಟಿ

ಸ್ಥಳ ಪರಿಶೀಲನೆ ಬಳಿಕ ಬಿಲ್ ಪಾವತಿ

ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಕಾಮಗಾರಿಗಳಿಗೆ ಸಂಬಂಸಿದಂತೆ ಗುತ್ತಿಗೆದಾರರ ಮಾಡಿರುವ ಕೆಲಸಗಳನ್ನು ವೀಕ್ಷಣೆ ಮಾಡಿ ಕಾಮಗಾರಿ ಸರಿ ಇದ್ದಲ್ಲಿ ಬಿಲ್ ಪಾವತಿಸುವುದಾಗಿ ಜಿಪಂ ಸಿಇಒ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ. ಸೋಮವಾರ ವಿಜಯವಾಣಿ ಜತೆಗೆ ದೂರವಾಣಿಯಲ್ಲಿ ಮಾತನಾಡಿದ…

View More ಸ್ಥಳ ಪರಿಶೀಲನೆ ಬಳಿಕ ಬಿಲ್ ಪಾವತಿ

ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಿ

ಬಾಗಲಕೋಟೆ: ಜಿಲ್ಲೆಯಲ್ಲಿರುವ ಜೈವಿಕ ಮತ್ತು ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಹಾಗೂ ಕಾನೂನಾತ್ಮವಾಗಿ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಎಸೆಯಬಾರದು ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜೈವಿಕ-ವೈದ್ಯಕೀಯ ತ್ಯಾಜ್ಯ ವಿಲೇವಾರಿ ನಿರ್ವಹಣೆ ಜಿಲ್ಲಾ…

View More ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಿ

ಮಾತೃಪೂರ್ಣ ಅನುಷ್ಠಾನದಲ್ಲಿ ಬಾಗಲಕೋಟೆ ಪ್ರಥಮ

ಬಾಗಲಕೋಟೆ: ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ನೀಡುವುದರ ಜತೆಗೆ ಕಬ್ಬಿಣಾಂಶ ಮಾತ್ರೆ ವಿತರಿಸುವ ಮಾತೃಪೂರ್ಣ ಯೋಜನೆ ಅನುಷ್ಠಾನದಲ್ಲಿ ಬಾಗಲಕೋಟೆ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ…

View More ಮಾತೃಪೂರ್ಣ ಅನುಷ್ಠಾನದಲ್ಲಿ ಬಾಗಲಕೋಟೆ ಪ್ರಥಮ

ಪ್ರಜಾಪ್ರಭುತ್ವ ಉಳಿಯಲು ಮತ ಚಲಾಯಿಸಿ

ಮುಧೋಳ: ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಮುಂದಿನ ಸರ್ಕಾರ ಯಾವುದಿರಬೇಕು ಹಾಗೂ ತಮ್ಮ ಪ್ರತಿನಿಧಿಗಳು ಯಾರಾಗಬೇಕು ಎನ್ನುವುದನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಪ್ರತಿಯೊಬ್ಬ ಮತದಾರನಿಗೆ ಇದೆ ಎಂದು ಜಿಪಂ ಸಿಇಒ ಗಂಗೂಬಾಯಿ…

View More ಪ್ರಜಾಪ್ರಭುತ್ವ ಉಳಿಯಲು ಮತ ಚಲಾಯಿಸಿ