ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸುವಂತೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಕಾರಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಮೂಲಕ…

View More ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ಬೆಳೆ ಹಾನಿಗೆ ಹೆಚ್ಚು ನೆರವು ನೀಡಿ

ಹುಬ್ಬಳ್ಳಿ: ನೆರೆಯಿಂದಾದ ಬೆಳೆ ಹಾನಿಗೆ ಕಡಿಮೆ ಪರಿಹಾರ ನಿಗದಿ ಮಾಡಿದ್ದಕ್ಕೆ ಬುಧವಾರ ಜರುಗಿದ ತಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಧಿಕಾರಿಗಳ ವಿರುದ್ಧ ಗರಂ ಆದರು. ಎಕರೆ ಬೆಳೆ ಹಾನಿಗೆ ಕೇವಲ 2,720 ರೂ. ಪರಿಹಾರ…

View More ಬೆಳೆ ಹಾನಿಗೆ ಹೆಚ್ಚು ನೆರವು ನೀಡಿ

ಬಿಸಿಯೂಟಕ್ಕೆ ಕೋಳಿ ಮೊಟ್ಟೆ ಕೊಡಿ

ದಾವಣಗೆರೆ: ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆ ಕೋಳಿ ಮೊಟ್ಟೆಯನ್ನೂ ನೀಡಬೇಕು ಎಂದು ಕರ್ನಾಟಕ ರಾಜ್ಯ ಮೊಟ್ಟೆ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರೇವಣ್ಣ ಮೇಲುಮಾಳಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ನಗರದ ಕುವೆಂಪು ಕನ್ನಡ…

View More ಬಿಸಿಯೂಟಕ್ಕೆ ಕೋಳಿ ಮೊಟ್ಟೆ ಕೊಡಿ

ಯೋಧನ ಕುಟುಂಬಕ್ಕೆ ಜಮೀನು ನೀಡಿ

ದಾವಣಗೆರೆ: ಹರಿಹರ ತಾಲೂಕಿನ ಹರ್ಲಾಪುರ ಗ್ರಾಮದ ಮಾಜಿ ಸೈನಿಕ ಎ.ದುರ್ಗಾಪ್ರಸಾದ್ ಅವರ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಎ.ಸೂರ್ಯಪ್ರಕಾಶ್ ಮನವಿ ಮಾಡಿದರು. ದುರ್ಗಾಪ್ರಸಾದ್ ಅವರು 1946ರಿಂದ 1951ರ ವರೆಗೆ…

View More ಯೋಧನ ಕುಟುಂಬಕ್ಕೆ ಜಮೀನು ನೀಡಿ

ವಿಶ್ವಕಪ್ ಕ್ರಿಕೆಟ್‌ಗೆ ಚಿನ್ನದ ಟ್ರೋಫಿ ರೆಡಿ !

ಹೊಸದುರ್ಗ: ಹೊಸದುರ್ಗದ ಚಿನ್ನಾಭರಣ ಅಂಗಡಿಯೊಂದರ ಕುಶಲ ಕರ್ಮಿಗಳು ಭಾರತೀಯ ಕ್ರಿಕೆಟ್ ತಂಡಕ್ಕೆ ನೀಡಲು ಚಿನ್ನದ ಟ್ರೋಫಿ ನಿರ್ಮಿಸಿ ಕ್ರಿಕೆಟ್ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಕ್ರಿಕೆಟನ್ನು ಅತಿಯಾಗಿ ಪ್ರೀತಿಸುವ ಹೊಸದುರ್ಗದ ದೇವಪ್ಪ ಜ್ಯುವೆಲ್ಲರಿಯ ಮಾರುತಿ ಜಿ.ರೇವಣಕರ್,…

View More ವಿಶ್ವಕಪ್ ಕ್ರಿಕೆಟ್‌ಗೆ ಚಿನ್ನದ ಟ್ರೋಫಿ ರೆಡಿ !

ಮನೆ ಕೊಡಿಸುವುದಾಗಿ ಆಸೆ ಹುಟ್ಟಿಸಿ ವಿಧವೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ

ಬೆಳಗಾವಿ: ವಿಧವೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ 8ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ…

View More ಮನೆ ಕೊಡಿಸುವುದಾಗಿ ಆಸೆ ಹುಟ್ಟಿಸಿ ವಿಧವೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ

ಉಡುಗೊರೆ ರೂಪದಲ್ಲಿ ವಚನ ಪುಸ್ತಕ ನೀಡಿ

ಅಥಣಿ: ವ್ಯಕ್ತಿಯ ಜೀವನ ಸಾರ್ಥಕತೆ ಪಡೆಯಬೇಕಾದರೆ ಕಾಯಕ, ದಾಸೋಹಗಳಲ್ಲಿ ತೊಡಗಿಕೊಳ್ಳಬೇಕು. ನಿತ್ಯ ಇಷ್ಟಲಿಂಗಪೂಜೆ ಮಾಡಿಕೊಳ್ಳಬೇಕು. ಇದರಿಂದ ಸಕಲವೂ ಪ್ರಾಪ್ತಿಯಾಗುತ್ತದೆ. ಲಿಂಗ ಯೋಗ ಎಲ್ಲ ಯೋಗಗಳಲ್ಲಿ ಸರ್ವಶ್ರೇಷ್ಠವಾಗಿದೆ ಎಂದು ಸವದಿ-ಇಳಕಲ್ ಮಠದ ಗುರು ಮಹಾಂತ ಶ್ರೀ…

View More ಉಡುಗೊರೆ ರೂಪದಲ್ಲಿ ವಚನ ಪುಸ್ತಕ ನೀಡಿ

ಕಾರ್ಮಿಕರಿಗೆ ಬಸ್ ಪಾಸ್ ನೀಡಿ

ಮೈಸೂರು: ಬೆಂಗಳೂರು ಮಾದರಿಯಲ್ಲಿ ಜಿಲ್ಲೆಯಲ್ಲೂ ಕಾರ್ಮಿಕರಿಗೆ ಬಸ್ ಪಾಸ್ ನೀಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯ…

View More ಕಾರ್ಮಿಕರಿಗೆ ಬಸ್ ಪಾಸ್ ನೀಡಿ

ವಿವಿಧೆಡೆ ಕಮಲ ಪಡೆ ಪ್ರಚಾರ

ಔರಾದ್ ಗ್ರಾಮೀಣ: ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಠಾಣಾಕುಶನೂರ ಗ್ರಾಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಚಾರ ನಡೆಸಿದರು. ನೂರಾರು ಕಾರ್ಯಕರ್ತರು ಮನೆ, ಮನೆಗೆ ತೆರಳಿ ಮತಯಾಚಿಸಿ, ಖೂಬಾ ಔರಾದ್ ತಾಲೂಕಿನ ಮಗ. ಅವರಿಗೆ…

View More ವಿವಿಧೆಡೆ ಕಮಲ ಪಡೆ ಪ್ರಚಾರ

ಕಾಂಗ್ರೆಸ್‌ಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ಮತ ನೀಡಿದಂತೆ- ಸಂಸದ ಸುರೇಶ ಅಂಗಡಿ

ರಾಮದುರ್ಗ: 65ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ದೇಶದ್ರೋಹಿಗಳ ರಕ್ಷಣೆ ಮಾಡುವ ಕೆಲಸ ಮಾಡಿದೆ. ಕಾಂಗ್ರೆಸ್‌ಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ಮತ ನೀಡಿದಂತೆ. ಸುಭದ್ರ ದೇಶಕ್ಕಾಗಿ ಪ್ರತಿಯೊಬ್ಬರೂ ಪ್ರಧಾನಿ ಮೋದಿಗೆ ಮತ ನೀಡಬೇಕು ಎಂದು ಸಂಸದ…

View More ಕಾಂಗ್ರೆಸ್‌ಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ಮತ ನೀಡಿದಂತೆ- ಸಂಸದ ಸುರೇಶ ಅಂಗಡಿ