ನೀರಿನಲ್ಲಿ ಮುಳುಗಿ ಇಂಜಿನಿಯರ್ ಸಾವು

ವಿಜಯವಾಣಿ ಸುದ್ದಿಜಾಲ ಸೋಮವಾರಪೇಟೆ ಸಮೀಪದ ಮಲ್ಲಳ್ಳಿ ಜಲಪಾತದಲ್ಲಿ ಅಪಾಯದಲ್ಲಿ ಸಿಲುಕಿದ್ದ ಸ್ನೇಹಿತರನ್ನು ರಕ್ಷಿಸಲು ಮುಂದಾದ ಪ್ರವಾಸಿ ಇಂಜಿನಿಯರ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಅಕ್ಸೆಂಚರ್ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ, ಮೂಲತಃ ಮೈಸೂರಿನವರಾದ ಸ್ಕಂದ (25)ಮೃತಪಟ್ಟವರು.…

View More ನೀರಿನಲ್ಲಿ ಮುಳುಗಿ ಇಂಜಿನಿಯರ್ ಸಾವು