Monday, 12th November 2018  

Vijayavani

ಕಳಚಿತು ರಾಜಕೀಯ ರಂಗದ ಮತ್ತೊಂದು ಕೊಂಡಿ- ಬಾರದ ಲೋಕಕ್ಕೆ ಅನಂತ್ ಕುಮಾರ್ ಪಯಣ - ಶೋಕದ ಕಡಲಲ್ಲಿ ಬಿಜೆಪಿ ಪಾಳಯ        ಅಗಲಿದ ನಾಯಕನ ಅಂತಿಮ ದರ್ಶನ- ಇನ್ನು ಕೆಲವೇ ಹೊತ್ತಲ್ಲಿ ಬೆಂಗಳೂರಿಗೆ ಪ್ರಧಾನಿ ಆಗಮನ- ಅದಮ್ಯ ಚೇತನ ನೇತಾರನ ಗುಣಗಾನ        ನಾಳೆ ವೈದಿಕ ಸಂಪ್ರದಾಯದಂತೆ ಅಂತ್ಯಸಂಸ್ಕಾರ- ಬೆಳಗ್ಗೆ 8ಗಂಟೆಯಿಂದ ಸಾರ್ವಜನಿಕ ದರ್ಶನ - ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳೋರಿಗಾಗಿ ವಿಶೇಷ ರೈಲು        ಜೈಲು ಹಕ್ಕಿಯಾಗಿರೋ ರೆಡ್ಡಿಗೆ ಸಿಗುತ್ತಾ ಜಾಮೀನು- ನಾಳೆ ನಡೆಯಲಿದೆ ಅರ್ಜಿ ವಿಚಾರಣೆ- ಪರಪ್ಪರ ಅಗ್ರಹಾರದಲ್ಲಿ ದಿನಕಳೆದ ನಾಯಕ        ಸಿಲಿಕಾನ್ ಸಿಟಿಯಲ್ಲಿ ಎದೆ ಝಲ್ಲೆನಿಸುವ ಘಟನೆ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು- ಡೆತ್​ನೋಟ್ ಬರೆದಿಟ್ಟು ಸೂಸೈಡ್        ಕಾರ್ತಿಕ ಮಾಸದ ಮೊದಲ ಸೋಮವಾರ- ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಂದಿಮೂರ್ತಿಗೆ ರುದ್ರಾಭಿಷೇಕ       
Breaking News
ಒಂದಾದ ಗುರುಶಿಷ್ಯರು: ಇಂದು ಒಂದೇ ವೇದಿಕೆಗೆ ಬರಲಿದ್ದಾರೆ ದೇವೇಗೌಡ- ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಒಂದೇ ವೇದಿಕೆಯಡಿ ಸೇರಲಿದ್ದಾರೆ. ಈ...

ಮೋದಿ ಧಾರಾಳವಾಗಿ ಕರ್ನಾಟಕದಿಂದ ಸ್ಪರ್ಧಿಸಲಿ, ರಾಜ್ಯವನ್ನು ಅಭಿವೃದ್ಧಿ ಮಾಡಲಿ ಎಂದ ಎಚ್​ಡಿಡಿ

ಹಾಸನ: ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಸ್ಪರ್ಧಿಸಲಿ, ರಾಜ್ಯವನ್ನು ಅಭಿವೃದ್ಧಿ ಮಾಡಲಿ ಎಂದು ಮಾಜಿ...

ದುಷ್ಟರ ದಮನಕ್ಕೆ ಆರಾಧನೆ

ವಿಜಯಪುರ: ಕೆಲ ರಾಜಕೀಯ ದುಷ್ಟ ಶಕ್ತಿಗಳು ಮೈತ್ರಿ ಸರ್ಕಾರ ಇಂದು ಬೀಳುತ್ತೆ ನಾಳೆ ಬೀಳುತ್ತೆ ಎಂದು ಹೇಳಿ ಕೊಳ್ಳುತ್ತಿವೆ. ಆದರೆ, ಈ ಸರ್ಕಾರ ಜನರ ಶ್ರೇಯಸ್ಸಿಗೆ ಶ್ರಮಿಸುತ್ತಿದೆ. ಮೈತ್ರಿ ಸೂತ್ರದನ್ವಯ ಸುಭದ್ರ ಆಡಳಿತ ನೀಡಲಿದ್ದು, ದುಷ್ಟ...

ರಾಜ್ಯದಲ್ಲಿ ಶೀಘ್ರದಲ್ಲೇ ಡೆಟ್ ರಿಲೀಫ್ ಆಕ್ಟ್ ಜಾರಿ

ವಿಜಯಪುರ: ರೈತರ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್​ಗಳ ಸಾಲ ಮನ್ನಾ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಹಿಂದುಸ್ತಾನದಲ್ಲಿ ಯಾವುದೇ ರಾಜ್ಯ ಮಾಡದ ಕಾರ್ಯ ಮಾಡಿದೆ. ಆದರೂ, ರೈತರು ವಿವಿಧ ಕಾರಣಗಳಿಂದಾಗಿ ಆತ್ಮಹತ್ಯೆ...

ಸರ್ಕಾರ ಅಸ್ಥಿರವಾಗಿದೆ ಎಂದು ದಯವಿಟ್ಟು ಹೇಳಬೇಡಿ..ಕೈ ಮುಗಿಯುತ್ತೇನೆ: ಎಚ್​.ಡಿ.ದೇವೇಗೌಡ

ಹಾಸನ: ಮೈತ್ರಿ ಸರ್ಕಾರ ಯಾವ ಕಾರಣಕ್ಕೂ ಅಸ್ಥಿರವಾಗುವುದಿಲ್ಲ. ನಾನು ಭವಿಷ್ಯ ನುಡಿಯುತ್ತಿದ್ದೇನೆ ಎಂದು ಜೆಡಿಎಸ್​ ವರಿಷ್ಠ ಎಚ್​. ಡಿ.ದೇವೇಗೌಡ ಹೇಳಿದರು. ಜಿಲ್ಲೆಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ,...

ಶಾಸಕರ ಖರೀದಿ ಆರೋಪ; ಬಿಜೆಪಿ ವಿರುದ್ಧ ಸ್ಪೀಕರ್​ಗೆ ಜೆಡಿಎಸ್​ ದೂರು

ಬೆಂಗಳೂರು: ಮೈತ್ರಿ ಸರ್ಕಾರದ ಶಾಸಕರನ್ನು ತನ್ನತ್ತ ಸೆಳೆಯಲು ಬಿಜೆಪಿ ಕೋಟ್ಯಂತರ ರೂಪಾಯಿಗಳ ಆಮಿಷ ಒಡ್ಡುತ್ತಿದೆ ಎಂದು ಆರೋಪಿಸಿ ಜೆಡಿಎಸ್​ ಸದಸ್ಯರು ಸ್ಪೀಕರ್​ ರಮೇಶ್​ಕುಮಾರ್​ ಅವರಿಗೆ ದೂರು ನೀಡಿದ್ದಾರೆ. ಜೆಡಿಎಸ್​ ವಕ್ತಾರ, ಪರಿಷತ್​ ಮಾಜಿ ಸದಸ್ಯ...

Back To Top