ದಲಿತ ವ್ಯಕ್ತಿ ಮೇಲೆ ದೌರ್ಜನ್ಯ

ಮೊಳಕಾಲ್ಮೂರು: ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನುಕ್ರಮ ಜರುಗಿಸಲು ಆಗ್ರಹಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.…

View More ದಲಿತ ವ್ಯಕ್ತಿ ಮೇಲೆ ದೌರ್ಜನ್ಯ

ಮಾಂಜರಿ: ಕೃಷ್ಣಾ ನದಿಗೆ ‘ಮಹಾ’ ನೀರು

ಮಾಂಜರಿ: ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 7 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ನೀರು ಹರಿಸಿದ್ದು, ಚಿಕ್ಕೋಡಿ ಭಾಗದ ಜನರಲ್ಲಿ ಹರ್ಷ ಮೂಡಿಸಿದೆ. ಹಲವು ದಿನಗಳಿಂದನದಿಯಲ್ಲಿ ನೀರಿಲ್ಲದೆ ಜನ-ಜಾನುವಾರು ಕಷ್ಟ ಅನುಭವಿಸುವಂತಾಗಿತ್ತು. ಅದಲ್ಲದೆ ಬೆಳೆಗಳಿಗೆ ನೀರು…

View More ಮಾಂಜರಿ: ಕೃಷ್ಣಾ ನದಿಗೆ ‘ಮಹಾ’ ನೀರು

ಕಚೇರಿ ಸ್ಥಳಾಂತರ ನಿರ್ಧಾರಕ್ಕೆ ಹಿರೇಮಠದ ಸ್ವಾಮೀಜಿ ಹರ್ಷ

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಸೌಧಕ್ಕೆ ಪ್ರಮುಖ 9 ಸರ್ಕಾರಿ ಕಚೇರಿಯನ್ನು ಸ್ಥಳಾಂತರ ಮಾಡುವುದಾಗಿ ಘೋಷಣೆ ಮಾಡಿರುವ ಸಿಎಂ ಕುಮಾರಸ್ವಾಮಿ ಅವರ ಕಾರ್ಯ ಶ್ಲಾಘನೀಯ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.…

View More ಕಚೇರಿ ಸ್ಥಳಾಂತರ ನಿರ್ಧಾರಕ್ಕೆ ಹಿರೇಮಠದ ಸ್ವಾಮೀಜಿ ಹರ್ಷ