ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ. ಸಚಿವ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರು ಮತ್ತು ಶಾಸಕರೊಂದಿಗೆ ಪ್ರವಾಸಕ್ಕೆ ಹೋಗಿದ್ದಾರೆ. ಹಾಗೆಂದು ಅದನ್ನು ಗುಂಪುಗಾರಿಕೆ ಎಂದು ಬಿಂಬಿಸುವುದು ಸರಿಯಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.…

View More ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ