ತಕ್ಷಶಿಲಾ ವಿಶ್ವವಿದ್ಯಾಲಯ ಇತ್ತೆಂದರೆ, ಭಾರತೀಯ ಸಂಸ್ಕಾರವೂ ಇತ್ತು: ಸೇತೂರಾಮ್

ಹಾಸನ: ದೇಶದ ಚರಿತ್ರೆಯನ್ನು ಸರಿಯಾಗಿ ಅಧ್ಯಯನ ಮಾಡದ ಬೋಧಕರೇ ಹೆಚ್ಚಿರುವುದರಿಂದ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿಕೊಡಲು ಸಾಧ್ಯವಾಗುತ್ತಿಲ್ಲ ಎಂದು ನಿರ್ದೇಶಕ ಎಸ್.ಎನ್. ಸೇತೂರಾಮ್ ಅಭಿಪ್ರಾಯಪಟ್ಟರು. ನಗರದ ಶಂಕರಮಠದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ಸಂಸ್ಕಾರ ಭಾರತೀ…

View More ತಕ್ಷಶಿಲಾ ವಿಶ್ವವಿದ್ಯಾಲಯ ಇತ್ತೆಂದರೆ, ಭಾರತೀಯ ಸಂಸ್ಕಾರವೂ ಇತ್ತು: ಸೇತೂರಾಮ್

ಮುಷ್ಕರಕ್ಕೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಹಾಸನ: ನಾಲ್ಕೂವರೆ ವರ್ಷ ಆಡಳಿತಾವಧಿಯಲ್ಲಿ ಕೇಂದ್ರದ ಎನ್‌ಡಿಎ ಸರ್ಕಾರ ಬಡ ವರ್ಗಕ್ಕೆ ಯಾವ ಯೋಜನೆಯನ್ನು ಜಾರಿಗೆ ತರಲಿಲ್ಲ ಹಾಗೂ ಕಾರ್ಮಿಕ ವಿರೋಧ ನೀತಿ ಅನುಸರಿಸಿದೆ ಎಂದು ಆರೋಪಿಸಿ ರಾಷ್ಟ್ರಾದ್ಯಂತ ಕರೆ ನೀಡಿರುವ ಭಾರತ್ ಬಂದ್‌ಗೆ…

View More ಮುಷ್ಕರಕ್ಕೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

7 ಮೀನುಗಾರರ ಪತ್ತೆಗೆ ಕ್ರಮ ಕೈಗೊಳ್ಳಲು ಆಗ್ರಹ

ಹಾಸನ: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ 7 ಜನರ ಪತ್ತೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಯುವ ಕರ್ನಾಟಕ ಹಾಗೂ ಭೀಮ ಮಾರ್ಗ ಸಂಘಟನೆ ಕಾರ್ಯಕರ್ತರು ನಗರದ ಹೇಮಾವತಿ ಪ್ರತಿಮೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.…

View More 7 ಮೀನುಗಾರರ ಪತ್ತೆಗೆ ಕ್ರಮ ಕೈಗೊಳ್ಳಲು ಆಗ್ರಹ

25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

ಹಾಸನ:  ರಾಷ್ಟ್ರೀಯ ಮತದಾರರ ದಿನಾಚರಣೆ ಪೂರ್ವ ಸಿದ್ಧತಾ ಸಭೆ ಸೋಮವಾರ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣಾ ಆಯೋಗದ ಸೂಚನೆಯಂತೆ ಜ.25ರಂದು ರಾಷ್ಟ್ರೀಯ…

View More 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

ಮತದಾರರ ಪಟ್ಟಿ ಪರಿಷ್ಕರಣೆ ನಿರ್ಲಕ್ಷಿಸಬೇಡಿ

ಹಾಸನ: ಮತದಾರರ ಪಟ್ಟಿ ಪರಿಷ್ಕರಣೆ ಅತ್ಯಂತ ಮಹತ್ವದ ವಿಷಯವಾಗಿದ್ದು, ಯಾರೂ ಕರ್ತವ್ಯ ನಿರ್ಲಕ್ಷಿಸಬಾರದು ಎಂದು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೀಕ್ಷಕರು ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ರಾಜಕುಮಾರ್ ಕಟಾರಿಯ ಸೂಚನೆ…

View More ಮತದಾರರ ಪಟ್ಟಿ ಪರಿಷ್ಕರಣೆ ನಿರ್ಲಕ್ಷಿಸಬೇಡಿ

ಇಂಧನ ದರ ಏರಿಕೆಗೆ ಖಂಡನೆ

ಹಾಸನ:  ಇಂಧನಗಳ ಮೇಲಿನ ರಾಜ್ಯ ಸರ್ಕಾರದ ಸುಂಕ ಏರಿಕೆ ಖಂಡಿಸಿ ಹಾಗೂ ಸಚಿವ ಪುಟ್ಟರಂಗಶೆಟ್ಟಿ ವಜಾಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ…

View More ಇಂಧನ ದರ ಏರಿಕೆಗೆ ಖಂಡನೆ

ನಾಲ್ವರು ದರೋಡೆಕೋರರ ಬಂಧನ

ಹಾಸನ: ತಾಲೂಕಿನ ಕಂದಲಿ ಹಾಗೂ ಹೊಳೆನರಸೀಪುರ ತಾಲೂಕಿನ ಸಿ.ಹಿಂದಲಹಳ್ಳಿ ಬಳಿ ಜ.2ರ ರಾತ್ರಿ ದರೋಡೆ ನಡೆಸಿ ಪರಾರಿಯಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಹಾಸನ-ಮಂಡ್ಯ ಜಿಲ್ಲಾ ಪೊಲೀಸರು ಮಿಂಚಿನ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, 1 ಕಾರು…

View More ನಾಲ್ವರು ದರೋಡೆಕೋರರ ಬಂಧನ

ಮೃತ ಯೋಧನ ಕುಟುಂಬಕ್ಕೆ ಸಿಗದ ಪರಿಹಾರ

ಹಾಸನ: ನಕ್ಸಲರ ಗುಂಡೇಟಿನಿಂದ ಪ್ರಾಣ ಕಳೆದುಕೊಂಡ ಯೋಧನ ಕುಟುಂಬಕ್ಕೆ ಸರ್ಕಾರ ಇದುವರೆಗೆ ಪರಿಹಾರ ಕಲ್ಪಿಸಿಲ್ಲ ಎಂದು ಮೃತ ಸೈನಿಕನ ಕುಟುಂಬದ ಸದಸ್ಯರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಕಲಗೂಡು ತಾಲೂಕು ಹರದೂರು ಗ್ರಾಮದ ಎಚ್.ಎಸ್.ಚಂದ್ರು…

View More ಮೃತ ಯೋಧನ ಕುಟುಂಬಕ್ಕೆ ಸಿಗದ ಪರಿಹಾರ

ಜೀತದಾಳು ಪ್ರಕರಣವನ್ನು ಹಗುರವಾಗಿ ಪರಿಗಣಿಸದಿರಿ

ಹಾಸನ: 3 ವರ್ಷಗಳಿಂದ ಒಂದೇ ಶೆಡ್‌ನಲ್ಲಿ 52 ಜನ ಬಂಧಿಯಾಗಿದ್ದರೂ ಬೆಳಕಿಗೆ ಬರದ ಜೀತದಾಳುಗಳ ಪ್ರಕರಣವನ್ನು ಯಾವ ಕಾರಣಕ್ಕೂ ಹಗುರವಾಗಿ ಪರಿಗಣಿಸಬಾರದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅಧಿಕಾರಿಗಳಿಗೆ ಎಚ್ಚರಿಕೆ…

View More ಜೀತದಾಳು ಪ್ರಕರಣವನ್ನು ಹಗುರವಾಗಿ ಪರಿಗಣಿಸದಿರಿ

ಮರು ನೇಮಕಕ್ಕೆ ಗುತ್ತಿಗೆ ನೌಕರರ ಪ್ರತಿಭಟನೆ

ಹಾಸನ:  ಕೆಲಸದಿಂದ ತೆಗೆದು ಹಾಕಿರುವ ಪಶು ವೈದ್ಯ ಇಲಾಖೆಯ 131 ಡಿ ದರ್ಜೆ ಹೊರ ಗುತ್ತಿಗೆ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಜಿಪಂ ಕಚೇರಿ ಎದುರು ನೌಕರರು ಪ್ರತಿಭಟನೆ…

View More ಮರು ನೇಮಕಕ್ಕೆ ಗುತ್ತಿಗೆ ನೌಕರರ ಪ್ರತಿಭಟನೆ