ಇದು ದೇವರು ಕೊಟ್ಟ ಸರ್ಕಾರ, ಉಳಿದರೆ ಬಡವರಿಗೆ ಅನುಕೂಲವಾಗುತ್ತದೆ: ಎಚ್​. ಡಿ.ರೇವಣ್ಣ

ಬೆಂಗಳೂರು: ಮೈತ್ರಿ ಸರ್ಕಾರ ಅತಂತ್ರವಾಗಿದ್ದರೂ ಪಿಡಬ್ಲ್ಯೂಡಿ ಸಚಿವ ಎಚ್​.ಡಿ.ರೇವಣ್ಣ ತಮ್ಮ ಕೆಲಸದಲ್ಲಿ ಮಗ್ನರಾಗಿದ್ದು ಇಂದು ಸುದ್ದಿಗೋಷ್ಠಿ ನಡೆಸಿ, ತಮ್ಮ ಇಲಾಖೆಯಿಂದ ಆದ ಕೆಲಸಗಳನ್ನು ತಿಳಿಸಿದ್ದಾರೆ. ಅಲ್ಲದೆ, ಅತೃಪ್ತ ಶಾಸಕರನ್ನು ವಾಪಸ್​ ಬರುವಂತೆ ಮನವಿ ಮಾಡಿದ್ದಾರೆ.…

View More ಇದು ದೇವರು ಕೊಟ್ಟ ಸರ್ಕಾರ, ಉಳಿದರೆ ಬಡವರಿಗೆ ಅನುಕೂಲವಾಗುತ್ತದೆ: ಎಚ್​. ಡಿ.ರೇವಣ್ಣ

ಹೊರನಾಡು-ಸುಬ್ರಹ್ಮಣ್ಯ ರಸ್ತೆ ನಿರ್ಮಾಣ

ಕಳಸ: ಹೊರನಾಡು- ಸುಬ್ರಹ್ಮಣ್ಯ ರಸ್ತೆ ನಿರ್ಮಾಣ ಕಾಮಗಾರಿಯನ್ನು ಮತ್ತೆ ಕೈಗೆತ್ತಿಕೊಳ್ಳುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ಭರವಸೆ ನೀಡಿದರು. ಹೊರನಾಡು- ಬಲಿಗೆ, ಮೆಣಸಿನಹಾಡ್ಯ-ಕೊಗ್ರೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,…

View More ಹೊರನಾಡು-ಸುಬ್ರಹ್ಮಣ್ಯ ರಸ್ತೆ ನಿರ್ಮಾಣ

ಜಿಲ್ಲಾಡಳಿತ ಪ್ರಾಮಾಣಿಕತೆ ತೋರಲಿ

ಹಾಸನ: ತಾಲೂಕಿನ ಸೋಮನಹಳ್ಳಿ ಕಾವಲು ವ್ಯಾಪ್ತಿಯ ಸರ್ಕಾರಿ ಬೀಳು ಭೂಮಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರು ಕುಟುಂಬದ ಹೆಸರಿಗೆ ಬರೆಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್ ವರದಿ ಕೇಳಿದ್ದು, ಜಿಲ್ಲಾಡಳಿತ ಈ ನಿಟ್ಟಿನಲ್ಲಿ…

View More ಜಿಲ್ಲಾಡಳಿತ ಪ್ರಾಮಾಣಿಕತೆ ತೋರಲಿ

ರೇವಣ್ಣ ವಿರುದ್ಧ ಹಕ್ಕುಚ್ಯುತಿ ಮಂಡಿಸುವೆ

 ಹಾಸನ:ಕ್ಷೇತ್ರ ಅಭಿವೃದ್ಧಿ ವಿಚಾರದಲ್ಲಿ ನನ್ನನ್ನು ನಿರ್ಲಕ್ಷೃ ಮಾಡುತ್ತಿರುವ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ  ಮಂಡಿಸುತ್ತೇನೆ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು. ಹಾಸನ ತಾಲೂಕಿನ ಅಭಿವೃದ್ಧಿ ಕಾಮಗಾರಿ ಬಗ್ಗೆ ನನ್ನೊಂದಿಗೆ ಚರ್ಚೆ ನಡೆಸುತ್ತಿಲ್ಲ.…

View More ರೇವಣ್ಣ ವಿರುದ್ಧ ಹಕ್ಕುಚ್ಯುತಿ ಮಂಡಿಸುವೆ

ಹಿಂದಿನಂತೆಯೇ ಹಾಸನಾಂಬೆ ದರ್ಶನೋತ್ಸವ

ಹಾಸನ: ನಗರದ ಅಧಿದೇವತೆ ಹಾಸನಾಂಬೆ ದರ್ಶನೋತ್ಸವದ ಆಚರಣೆಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ, ಎಲ್ಲವೂ ಹಿಂದಿನಂತೆಯೇ ಮುಂದುವರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಾಸನಾಂಬ ದರ್ಶನೋತ್ಸವದ…

View More ಹಿಂದಿನಂತೆಯೇ ಹಾಸನಾಂಬೆ ದರ್ಶನೋತ್ಸವ

420 ಕೋಟಿ ರೂ. ವೆಚ್ಚದಲ್ಲಿ ನಾಲೆ ಆಧುನೀಕರಣ

ಅರಕಲಗೂಡು: ಸಾವಿರಾರು ರೈತರ ಜೀವನಾಡಿಯಾದ ಗೊರೂರು ಹೇಮಾವತಿ ಬಲ ಮೇಲ್ದಂಡೆ ಬೋರಣ್ಣಗೌಡ ನಾಲೆಯನ್ನು 420 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ಸೋಮವಾರ…

View More 420 ಕೋಟಿ ರೂ. ವೆಚ್ಚದಲ್ಲಿ ನಾಲೆ ಆಧುನೀಕರಣ

ಆರೋಪ ಮಾಡಿದಷ್ಟೂ ಸರ್ಕಾರದ ಆಯಸ್ಸು ಹೆಚ್ಚುತ್ತದೆ

ಹೊಳೆನರಸೀಪುರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಿದಷ್ಟೂ ಅದರ ಆಯಸ್ಸು ಹೆಚ್ಚುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಟಾಂಗ್ ನೀಡಿದರು. ಯಡಿಯೂರಪ್ಪ ಟೀಕಿಸಿದಷ್ಟ್ಟೂ ನಮ್ಮ ಸರ್ಕಾರ ಸುಭಿಕ್ಷ ಹಾಗೂ ಸುಭದ್ರವಾಗುತ್ತದೆ.…

View More ಆರೋಪ ಮಾಡಿದಷ್ಟೂ ಸರ್ಕಾರದ ಆಯಸ್ಸು ಹೆಚ್ಚುತ್ತದೆ

ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ಎಚ್.ಡಿ.ರೇವಣ್ಣ

ಅರಕಲಗೂಡು: ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿ ಕಂಗಾಲಾಗಿರುವ ರಾಮನಾಥಪುರದ ನೆರೆ ಸಂತ್ರಸ್ತರ ಯೋಗಕ್ಷೇಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಶನಿವಾರ ವಿಚಾರಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಾಥಪುರದಲ್ಲಿ 200 ಮನೆಗಳು ಪ್ರವಾಹದಿಂದ ಜಲಾವೃತವಾಗಿವೆ.…

View More ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ಎಚ್.ಡಿ.ರೇವಣ್ಣ