Monday, 12th November 2018  

Vijayavani

ಕಳಚಿತು ರಾಜಕೀಯ ರಂಗದ ಮತ್ತೊಂದು ಕೊಂಡಿ- ಬಾರದ ಲೋಕಕ್ಕೆ ಅನಂತ್ ಕುಮಾರ್ ಪಯಣ - ಶೋಕದ ಕಡಲಲ್ಲಿ ಬಿಜೆಪಿ ಪಾಳಯ        ಅಗಲಿದ ನಾಯಕನ ಅಂತಿಮ ದರ್ಶನ- ಇನ್ನು ಕೆಲವೇ ಹೊತ್ತಲ್ಲಿ ಬೆಂಗಳೂರಿಗೆ ಪ್ರಧಾನಿ ಆಗಮನ- ಅದಮ್ಯ ಚೇತನ ನೇತಾರನ ಗುಣಗಾನ        ನಾಳೆ ವೈದಿಕ ಸಂಪ್ರದಾಯದಂತೆ ಅಂತ್ಯಸಂಸ್ಕಾರ- ಬೆಳಗ್ಗೆ 8ಗಂಟೆಯಿಂದ ಸಾರ್ವಜನಿಕ ದರ್ಶನ - ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳೋರಿಗಾಗಿ ವಿಶೇಷ ರೈಲು        ಜೈಲು ಹಕ್ಕಿಯಾಗಿರೋ ರೆಡ್ಡಿಗೆ ಸಿಗುತ್ತಾ ಜಾಮೀನು- ನಾಳೆ ನಡೆಯಲಿದೆ ಅರ್ಜಿ ವಿಚಾರಣೆ- ಪರಪ್ಪರ ಅಗ್ರಹಾರದಲ್ಲಿ ದಿನಕಳೆದ ನಾಯಕ        ಸಿಲಿಕಾನ್ ಸಿಟಿಯಲ್ಲಿ ಎದೆ ಝಲ್ಲೆನಿಸುವ ಘಟನೆ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು- ಡೆತ್​ನೋಟ್ ಬರೆದಿಟ್ಟು ಸೂಸೈಡ್        ಕಾರ್ತಿಕ ಮಾಸದ ಮೊದಲ ಸೋಮವಾರ- ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಂದಿಮೂರ್ತಿಗೆ ರುದ್ರಾಭಿಷೇಕ       
Breaking News
ಉಪಮೇಯರ್​ ರಮಿಳಾ ನಿಧನಕ್ಕೆ ಮಾಜಿ ಪ್ರಧಾನಿ ಎಚ್​ಡಿಡಿ, ಸಿಎಂ ಎಚ್​ಡಿಕೆ ಸಂತಾಪ ಸೂಚನೆ

ಬೆಂಗಳೂರು: ರಮಿಳಾ ಉಮಾಶಂಕರ್ ನಿಧನದಿಂದ ಬಹಳ ನೋವಾಗಿದೆ. ಚಿಕ್ಕ ವಯ್ಯಸ್ಸಿನಲ್ಲೇ ಸಮಾಜದ ಬಗ್ಗೆ ಕಾಳಜಿ ಹೊಂದಿದ್ದರು. ಅತ್ಯಂತ ಕ್ರಿಯಾಶೀಲಾ ಮಹಿಳೆಯಾಗಿದ್ದ...

ಮಾಧ್ಯಮಗಳಿಗೆ ಸರ್ಕಾರ ಪತನವಾಗುವುದೇ ಮುಖ್ಯ: ಮಾಜಿ ಪ್ರಧಾನಿ ಎಚ್​ಡಿಡಿ

ಶಿವಮೊಗ್ಗ: ಸರ್ಕಾರ ಮಾಡುತ್ತಿರುವ ಒಳ್ಳೆ ಕೆಲಸಗಳಿಗಿಂತಲೂ ಮಾಧ್ಯಮಗಳಿಗೆ ಸರ್ಕಾರ ಪತನವಾಗುವುದೇ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ...

ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದ ಬಗ್ಗೆ ಯಾರನ್ನೂ ದೂಷಿಸುವುದಿಲ್ಲ: ಮಾಜಿ ಪ್ರಧಾನಿ ಎಚ್​ಡಿಡಿ

ಹಾಸನ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ಇದಕ್ಕೆ ಮಾಧ್ಯಮವನ್ನೂ ಸೇರಿ ಯಾರನ್ನೂ‌ ದೂಷಿಸಲು ಹೋಗುವುದಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಮಾಜಿ...

ರಾಹುಲ್​ ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ: ಎಚ್​.ಡಿ. ದೇವೇಗೌಡ

ಹಾಸನ: ರಾಹುಲ್​ ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ. ಎಲ್ಲರ ತೀರ್ಮಾನದ ನಂತರವೇ ಆಯ್ಕೆಯಾಗಿದ್ದು, ಈ ಬಗ್ಗೆ ಚರ್ಚೆಯೇ ಬೇಡ ಎಂಬ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ...

ಜಾತ್ಯತೀತ ತತ್ತ್ವದಡಿ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ : ಎಚ್​ಡಿಡಿ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗೆ ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೂ ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಅವರು ಟ್ವಿಟರ್​ನಲ್ಲಿ ಅಭಿನಂದನೆ ತಿಳಿಸಿದ್ದಾರೆ. ನಿನ್ನೆಯಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. ಈ ನಿಟ್ಟಿನಲ್ಲಿ ಎಚ್​ಡಿಡಿ ತಮ್ಮ ಅಧಿಕೃತ...

ನಾನು ನಾನೇ, ನೀಲಿನಕ್ಷೆ ಇಟ್ಟು ಪಕ್ಷ ಕಟ್ಟುತ್ತೇನೆ

ವಿಶೇಷ ಸಂಧರ್ಭ ಸನ್ನಿವೇಶದಲ್ಲಿ ಹಿರಿಯ ರಾಜಕಾರಣಿ ಎಚ್​.ವಿಶ್ವನಾಥ್​ ಅವರು ಜೆಡಿಎಸ್​ ಸಾರಥ್ಯ ವಹಿಸಿಕೊಂಡಿದ್ದಾರೆ. ವಿಜಯವಾಣಿ ಅವರನ್ನು ಮಾತಿಗೆಳೆದಾಗ ಅನೇಕ ವಿಚಾರವನ್ನು ಹಂಚಿಕೊಂಡಿದ್ದಾರೆ. | ಶ್ರೀಕಾಂತ ಶೇಷಾದ್ರಿ ಬೆಂಗಳೂರು # ವಿಶ್ವನಾಥ್​ಗೆ ರಾಜ್ಯಾಧ್ಯಕ್ಷರಾಗುವುದು ಇಷ್ಟವಿರಲಿಲ್ಲ ಎಂಬ...

Back To Top