ಹೊಸ ಮನೆಗೆ ಮಳೆ ಕೊಯ್ಲು ಕಡ್ಡಾಯ

ಉಡುಪಿ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಸಂದರ್ಭ ಮಳೆ ನೀರು ಮರು ಪೂರಣ ಯೋಜನೆ ಕಡ್ಡಾಯ ಮಾಡಲಾಗಿದೆ. ಇಲ್ಲದಿದ್ದರೆ ಮನೆ ನಿರ್ಮಾಣ ನಂತರ ಕಂಪ್ಲೀಷನ್ ಸರ್ಟಿಫಿಕೇಟ್(ಸಿಸಿ)ಸಿಗುವುದಿಲ್ಲ. ಜಲ ಸಂರಕ್ಷಣೆ ಆಂದೋಲನ ಪರಿಣಾಮಕಾರಿ…

View More ಹೊಸ ಮನೆಗೆ ಮಳೆ ಕೊಯ್ಲು ಕಡ್ಡಾಯ

ಮಕ್ಕಳ ಸಹಾಯವಾಣಿ ಜಾಗೃತಿ ಮೂಡಿಸಲು ಕ್ರಮ: ಹೆಪ್ಸಿಬಾ ರಾಣಿ ಕೊರ್ಲಪಾಟಿ

ವಿಜಯವಾಣಿ ಸುದ್ದಿಜಾಲ ಉಡುಪಿ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯದಿಂದ ರಕ್ಷಿಸಲು ಮತ್ತು ಮಕ್ಕಳ ಸಹಾಯವಾಣಿ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾಹಿತಿ 10 ದಿನಗಳೊಳಗೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ…

View More ಮಕ್ಕಳ ಸಹಾಯವಾಣಿ ಜಾಗೃತಿ ಮೂಡಿಸಲು ಕ್ರಮ: ಹೆಪ್ಸಿಬಾ ರಾಣಿ ಕೊರ್ಲಪಾಟಿ

ಉಡುಪಿ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ಸೋಮವಾರ ಎಸಿ ಆಫ್

ಉಡುಪಿ: ಪರಿಸರ ರಕ್ಷಣೆ ಹಾಗೂ ಜಾಗತಿಕ ತಾಪಮಾನ ತಗ್ಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲ ಸರ್ಕಾರಿ ಕಚೇರಿಗಳ ಹವಾ ನಿಯಂತ್ರಕ(ಎಸಿ)ಗಳನ್ನು ಆಫ್ ಮಾಡಿ ಕಾರ್ಯನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ…

View More ಉಡುಪಿ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ಸೋಮವಾರ ಎಸಿ ಆಫ್

ಸಮೂಹ ಸಾರಿಗೆ ವಾಹನ ಏರಿದ ಡಿಸಿ, ಎಡಿಸಿ

ಉಡುಪಿ: ಹವಾನಿಯಂತ್ರಿತ ವಾಹನದಲ್ಲಿ ಓಡಾಡುವ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಗುರುವಾರ ಕಚೇರಿಗೆ ತೆರಳಲು ಸಮೂಹ ಸಾರಿಗೆ ವಾಹನ ಬಳಸಿ ಮಾದರಿಯಾಗಿದ್ದಾರೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ದೇಶನದಲ್ಲಿ ಎಲ್ಲರೂ ಒಂದೇ…

View More ಸಮೂಹ ಸಾರಿಗೆ ವಾಹನ ಏರಿದ ಡಿಸಿ, ಎಡಿಸಿ

ವೆಬ್‌ಕಾಸ್ಟಿಂಗ್ ಉಡುಪಿ ಶೇ.100 ಸಾಧನೆ

ಉಡುಪಿ: ರಾಜ್ಯದಲ್ಲಿ ಏ.18ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 14 ಜಿಲ್ಲೆಗಳ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಿದ್ದು, ಇದರಲ್ಲಿ ಉಡುಪಿ ಜಿಲ್ಲೆಯ 54 ಮತಗಟ್ಟೆಗಳ ಕ್ಯಾಮರಾ ಯಾವುದೇ ಅಡೆತಡೆಗಳಿಲ್ಲದೆ ಕಾರ್ಯ ನಿರ್ವಹಿಸುವ…

View More ವೆಬ್‌ಕಾಸ್ಟಿಂಗ್ ಉಡುಪಿ ಶೇ.100 ಸಾಧನೆ

ಮತದಾರರ ಮನೆಗೆ ತೆರಳಿ ವೋಟರ್ ಸ್ಲಿಪ್ ವಿತರಿಸಿದ ಡಿಸಿ

ಉಡುಪಿ: ಚುನಾವಣೆ ಅಂಗವಾಗಿ ಉಡುಪಿ ಮಿಷನ್ ಕಾಂಪೌಂಡ್ ಮತ್ತು ಅಮ್ಮಣ್ಣಿ ರಾಮಣ್ಣ ಹಾಲ್ ಬಳಿ ಮತದಾರರ ಭಾವಚಿತ್ರವಿರುವ ವೋಟರ್ ಸ್ಲಿಪ್‌ಗಳನ್ನು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮನೆ ಬಾಗಿಲಿಗೆ ತೆರಳಿ ಮಂಗಳವಾರ ವಿತರಿಸಿದರು.…

View More ಮತದಾರರ ಮನೆಗೆ ತೆರಳಿ ವೋಟರ್ ಸ್ಲಿಪ್ ವಿತರಿಸಿದ ಡಿಸಿ