PHOTOS | ಕರ್ನಾಟಕ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಅಭಯ್​ ಶ್ರೀನಿವಾಸ್​​ ಓಕಾ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್​ ಶ್ರೀನಿವಾಸ್​​ ಓಕಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಗರದ ರಾಜಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮುಖದಲ್ಲಿ…

View More PHOTOS | ಕರ್ನಾಟಕ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಅಭಯ್​ ಶ್ರೀನಿವಾಸ್​​ ಓಕಾ

ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್​

ಬೆಂಗಳೂರು: ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಹೈಕೋರ್ಟ್​ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ…

View More ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್​

ಸಿಮೆಂಟ್ ಕಟ್ಟಡದಿಂದ ಹೆಚ್ಚಾಗುತ್ತಿದೆ ಉಷ್ಣತೆ

ಚಿಕ್ಕಮಗಳೂರು: ಕೃಷಿ ಜಮೀನುಗಳನ್ನು ಪರಿವರ್ತಿಸಿ ಸಿಮೆಂಟ್ ಕಟ್ಟಡಗಳನ್ನು ನಿರ್ವಿುಸುತ್ತಿರುವುದರಿಂದ ವಾತಾವರಣದಲ್ಲಿ ಉಷ್ಣತೆ ಹೆಚ್ಚಾಗುತ್ತಿದೆ ಎಂದು ಕಾರ್ವಿುಕ ನ್ಯಾಯಾಲಯದ ನ್ಯಾಯಾಧಿಶ ಎ.ಎಸ್.ಸದಲಗೆ ವಿಶ್ಲೇಷಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಾರ್ತಾ ಇಲಾಖೆ, ಜಿಲ್ಲಾ ವಕೀಲರ ಸಂಘ,…

View More ಸಿಮೆಂಟ್ ಕಟ್ಟಡದಿಂದ ಹೆಚ್ಚಾಗುತ್ತಿದೆ ಉಷ್ಣತೆ

ಆಲ್ದೂರು ಗ್ರಾಮ ಪಂಚಾಯಿತಿಗೆ ಪ್ರತಿಭಾ ಅಧ್ಯಕ್ಷೆ

ಆಲ್ದೂರು: ಆಲ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಪ್ರತಿಭಾ ನವೀನ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಬಿಸಿಎಂ ಬಿ ಮಹಿಳೆಗೆ ಮೀಸಲಾಗಿದ್ದು ಪ್ರತಿಭಾ ನವೀನ್ ಹಾಗೂ ನಗೀನಾ ನೂರ್ ನಾಮಪತ್ರ…

View More ಆಲ್ದೂರು ಗ್ರಾಮ ಪಂಚಾಯಿತಿಗೆ ಪ್ರತಿಭಾ ಅಧ್ಯಕ್ಷೆ

ಬ್ಯಾರೇಜ್ ಗೋಲ್ಮಾಲ್ ಸಿಬಿಐಗೆ ಒಪ್ಪಿಸಿ

ಬೀದರ್ : ಮಾಂಜ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ 4 ಬ್ಯಾರೇಜ್ಗಳಲ್ಲಿ ನೀರು ನಿಲ್ಲಿಸಲು ಮತ್ತು ಈ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಭಾರಿ ಅವ್ಯವಹಾರ ಬಗ್ಗೆ ಸಿಬಿಐ ತನಿಖೆ ನಡೆಸಲು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ…

View More ಬ್ಯಾರೇಜ್ ಗೋಲ್ಮಾಲ್ ಸಿಬಿಐಗೆ ಒಪ್ಪಿಸಿ

ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ ಹೈಕೋರ್ಟ್​​

ಬೆಂಗಳೂರು: ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್​ನಿಂದ ಹಸಿರು ನಿಶಾನೆ ದೊರೆತಿದೆ. ಮೈಸೂರಿನಲ್ಲಿ ದಿ.ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ ಅಧೀನ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ…

View More ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ ಹೈಕೋರ್ಟ್​​

ಆಧ್ಯಾತ್ಮಿಕ ಬ್ರಾಹ್ಮಣತ್ವದ ಚಿಂತನೆ ಅಗತ್ಯ

ಶಿವಮೊಗ್ಗ: ಬ್ರಾಹ್ಮಣ ಸಮಾಜ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದರೂ ಬ್ರಾಹ್ಮಣ್ಯ ಮರೆಯುತ್ತಿರುವುದು ಬೇಸರದ ಸಂಗತಿ ಎಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಎನ್.ಕುಮಾರ್ ಹೇಳಿದರು. ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಬ್ರಾಹ್ಮಣ…

View More ಆಧ್ಯಾತ್ಮಿಕ ಬ್ರಾಹ್ಮಣತ್ವದ ಚಿಂತನೆ ಅಗತ್ಯ

ಪಾಲಿಕೆ ಸದಸ್ಯರಿಗೆ ನಿರೀಕ್ಷಣಾ ಜಾಮೀನು

ಶಿವಮೊಗ್ಗ: ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಶಿವಮೊಗ್ಗ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ತಾತ್ಕಲಿಕವಾಗಿ ನಿರಾಳರಾಗಿದ್ದಾರೆ. ಸದಸ್ಯರಾದ 2ನೇ ವಾರ್ಡ್(ಅಶ್ವತ್ಥನಗರ)ನ ಇ.ವಿಶ್ವಾಸ್ ಹಾಗೂ 15ನೇ ವಾರ್ಡ್(ಹರಿಗೆ)ನ ಸತ್ಯನಾರಾಯಣ…

View More ಪಾಲಿಕೆ ಸದಸ್ಯರಿಗೆ ನಿರೀಕ್ಷಣಾ ಜಾಮೀನು

ಪಾಲಿಕೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಧಾರವಾಡ: ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿನ ಜುಬಿಲಿ ಹೈಟ್ಸ್ ಕಟ್ಟಡದ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದ ಹು- ಧಾ ಮಹಾನಗರ ಪಾಲಿಕೆಯ ಆದೇಶಕ್ಕೆ ಇಲ್ಲಿನ ಹೈಕೋರ್ಟ್ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿದೆ. ಜುಬಿಲಿ ಹೈಟ್ಸ್​ನ ಮಾಲೀಕ…

View More ಪಾಲಿಕೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬಾಡಿಗೆ ಮನೆ ಖಾಲಿ ಮಾಡಲು ಯಶ್​ ತಾಯಿಗೆ 2 ತಿಂಗಳು ಕಾಲಾವಕಾಶ ನೀಡಿದ ಹೈಕೋರ್ಟ್​

ಬೆಂಗಳೂರು: ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಖಾಲಿ ಮಾಡಲು ರಾಕಿಂಗ್​ ಸ್ಟಾರ್​ ಯಶ್​ ತಾಯಿಗೆ 2 ತಿಂಗಳು ಹೆಚ್ಚುವರಿ ಕಾಲಾವಕಾಶವನ್ನು ಕರ್ನಾಟಕ ಹೈಕೋರ್ಟ್​ ನೀಡಿದೆ. ಬಾಡಿಗೆ ಹಣ ಪಾವತಿ ವಿಚಾರವಾಗಿ ಹೈಕೋರ್ಟ್​ನಲ್ಲಿ ಯಶ್​ ತಾಯಿ ವಿರುದ್ಧ…

View More ಬಾಡಿಗೆ ಮನೆ ಖಾಲಿ ಮಾಡಲು ಯಶ್​ ತಾಯಿಗೆ 2 ತಿಂಗಳು ಕಾಲಾವಕಾಶ ನೀಡಿದ ಹೈಕೋರ್ಟ್​