ಭಾರತ ವಿಶ್ವಗುರುವಾಗಿ ಹೊರಹೊಮ್ಮಲಿದೆ

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಕಾರ್ಯವೈಖರಿಯಿಂದ ಮುಂಬರುವ ದಿನಗಳಲ್ಲಿ ಭಾರತ ವಿಶ್ವಗುರುವಾಗಿ ಹೊರಹೊಮ್ಮಲಿದೆ. ಇದಕ್ಕೆ ಕಾರಣರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದು ಅತ್ಯವಶ್ಯ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.…

View More ಭಾರತ ವಿಶ್ವಗುರುವಾಗಿ ಹೊರಹೊಮ್ಮಲಿದೆ

ಗಾಳಿ ಮಿಶ್ರಿತ ಮಳೆಯಿಂದ ಅಪಾರ ಹಾನಿ

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರಿ ಗಾಳಿ ಮಿಶ್ರಿತ ಮಳೆಗೆ ಮರಗಳು ಧರೆಗೆ ಉರುಳಿದ್ದು, ಮನೆಗಳ ಮೇಲ್ಛಾವಣಿ ಹಾರಿ ಅಪಾರ ಆಸ್ತಿ ಹಾನಿಗೀಡಾಗಿದೆ. ಮಳೆಯೊಂದಿಗೆ ತೀವ್ರ ಗಾಳಿ…

View More ಗಾಳಿ ಮಿಶ್ರಿತ ಮಳೆಯಿಂದ ಅಪಾರ ಹಾನಿ

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶ

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿ, ಸಾಗಾಣಿಕೆ ಮಾಡುತ್ತಿದ್ದ ನಾಲ್ವರನ್ನು ವಾಹನ ಸಮೇತ ಮಂಗಳವಾರ ವಶಕ್ಕೆ ಪಡೆಯಲಾಗಿದೆ. ಗ್ರಾಮದ ಬೆಂಗಳೂರು ಕ್ರಾಸ್ ಮಾರ್ಗವಾಗಿ ಅಕ್ಕಿಆಲೂರ ಕಡೆಗೆ ಹೊರಟಿದ್ದ…

View More ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶ

ಚಿಕ್ಕೇರೂರಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ

ಹಿರೇಕೆರೂರ: ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಕರವೇ, ರೈತ ಸಂಘ ಹಾಗೂ ಸ್ಥಳೀಯ ನಿವಾಸಿಗಳು ಗುರುವಾರ ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಿದರು. ಕರವೇ ಗ್ರಾಮ ಘಟಕದ ಅಧ್ಯಕ್ಷ ಭರಮಪ್ಪ ಡಮ್ಮಳ್ಳಿ…

View More ಚಿಕ್ಕೇರೂರಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ

ಸಂವಿಧಾನದಿಂದ ದೇಶದ ಬದಲಾವಣೆ

ಹಿರೇಕೆರೂರ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಕಟ್ಟ ಕಡೆಯ ಪ್ರಜೆಗೂ ಸರ್ಕಾರದ ಸೌಲಭ್ಯ ದೊರಕಿಸಿಕೊಡಲು ಶ್ರಮಿಸಿದರು ಎಂದು ಸಿಇಎಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎಸ್. ಪಾಟೀಲ ಹೇಳಿದರು. ಪಟ್ಟಣದ ಸಿಇಎಸ್ ವಿದ್ಯಾಸಂಸ್ಥೆಯಲ್ಲಿ ಭಾನುವಾರ…

View More ಸಂವಿಧಾನದಿಂದ ದೇಶದ ಬದಲಾವಣೆ

ಶೀಘ್ರದಲ್ಲಿ ಯುಪಿಎ ಸರ್ಕಾರ ಅಸ್ತಿತ್ವಕ್ಕೆ

ಹಿರೇಕೆರೂರ: ಪ್ರಧಾನಿ ಮೋದಿ ಬಡವರ, ಅಲ್ಪಸಂಖ್ಯಾತರ ಹಾಗೂ ಯುವಕರ ಪರ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಕೇವಲ ವಿದೇಶ ಪ್ರಯಾಣ ಮಾಡಿದ್ದಾರೆ. ಇಂತಹ ಪ್ರಧಾನಿ ಬೇಡವಾಗಿದೆ. ದೇಶದಲ್ಲಿ ಕಾಂಗ್ರೆಸ್ ಅಲೆ ಹೆಚ್ಚಾಗಿದ್ದು, ಯುಪಿಎ ಸರ್ಕಾರ ಅಸ್ತಿತ್ವಕ್ಕೆ…

View More ಶೀಘ್ರದಲ್ಲಿ ಯುಪಿಎ ಸರ್ಕಾರ ಅಸ್ತಿತ್ವಕ್ಕೆ

ಇನ್ನೂ ದುರಸ್ತಿಯಾಗದ ಮ್ಯಾನ್​ಹೋಲ್

ಹಿರೇಕೆರೂರ: ಪಟ್ಟಣದ ಚೌಡೇಶ್ವರಿ ನಗರದಲ್ಲಿ ರಸ್ತೆ ನಿರ್ವಿುಸುವಾಗ ಕುಸಿದ ಒಳಚರಂಡಿ ಗುಂಡಿ (ಮ್ಯಾನ್​ಹೋಲ್)ಯನ್ನು ತಿಂಗಳಾದರೂ ಪಟ್ಟಣ ಪಂಚಾಯಿತಿ ದುರಸ್ತಿ ಮಾಡದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿನ 7ನೇ ವಾರ್ಡ್​ನ ಕಲ್ಯಾಣಿ ರೈಸ್ ಮಿಲ್ ಎದುರಿಗಿನ…

View More ಇನ್ನೂ ದುರಸ್ತಿಯಾಗದ ಮ್ಯಾನ್​ಹೋಲ್

ತ್ರಿವಿಧ ದಾಸೋಹಿ ಅಗಲಿಕೆಗೆ ಕಂಬನಿ

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ ಅನೇಕ ಅನಾಥ ಮತ್ತು ಬಡಮಕ್ಕಳಿಗೆ ಉಚಿತ ವಿದ್ಯೆ, ಊಟ ನೀಡುವ ಮೂಲಕ ಅವರ ಬಾಳಿಗೆ ಬೆಳಕಾದ ನಡೆದಾಡುವ ದೇವರು ತುಮಕೂರಿನ ಸಿದ್ಧಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಅಗಲಿಕೆ ನಾಡಿಗೆ ತುಂಬಲಾರದ…

View More ತ್ರಿವಿಧ ದಾಸೋಹಿ ಅಗಲಿಕೆಗೆ ಕಂಬನಿ

ಸರ್ವಧರ್ಮ ಸಾಮೂಹಿಕ ವಿವಾಹ ಇಂದು

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ ಕೌರವ ಶಿಕ್ಷಣ ಸಂಸ್ಥೆ ವತಿಯಿಂದ ಜ. 21ರಂದು ಪಟ್ಟಣದ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ಜರುಗಲಿರುವ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ಶ್ರೀ ದುರ್ಗಾದೇವಿ ಕೆರೆ ಅಭಿವೃದ್ಧಿ ಹಾಗೂ ಕೆರೆ…

View More ಸರ್ವಧರ್ಮ ಸಾಮೂಹಿಕ ವಿವಾಹ ಇಂದು

ಸಾಲಬಾಧೆಗೆ ರೈತ ಆತ್ಮಹತ್ಯೆ

ಹಿರೇಕೆರೂರ: ಸಾಲ ಬಾಧೆ ತಾಳಲಾರದೆ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಳೇವೀರಾಪುರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ 7.30ಕ್ಕೆ ನಡೆದಿದೆ. ಗ್ರಾಮದ ಮಹೇಶಪ್ಪ ಮರಡಿಬಸಪ್ಪ ಪುರದಾಳ(64) ಆತ್ಮಹತ್ಯೆ ಮಾಡಿಕೊಂಡ ರೈತ. ಎರಡು ಎಕರೆ…

View More ಸಾಲಬಾಧೆಗೆ ರೈತ ಆತ್ಮಹತ್ಯೆ