ಕುಂಚಿಟಿಗ ಶ್ರೀ ಪಟ್ಟಾಧಿಕಾರ ಮಹೋತ್ಸವ

ಹೊಸದುರ್ಗ: ಹೊಳಲ್ಕೆರೆಯಲ್ಲಿ ಜು.22ರಂದು ಶ್ರೀ ಶಾಂತವೀರ ಸ್ವಾಮೀಜಿ ಅವರ 22ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜಪ್ಪ ತಿಳಿಸಿದರು. ಪಟ್ಟಣದ ಕುಂಚಿಟಿಗ ಮಠದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಶ್ರೀಗಳಿಗೆ ಆಮಂತ್ರಣ ನೀಡಿ…

View More ಕುಂಚಿಟಿಗ ಶ್ರೀ ಪಟ್ಟಾಧಿಕಾರ ಮಹೋತ್ಸವ

ಸಂಸ್ಕಾರವಿಲ್ಲದ ಶಿಕ್ಷಣ ಅಪಾಯ

ಹೊಸದುರ್ಗ: ಸಂಸ್ಕಾರವಿಲ್ಲದ, ಪ್ರಯೋಜನ ರಹಿತ ಶಿಕ್ಷಣದಿಂದ ರೂಪಿತವಾದ ವ್ಯಕ್ತಿತ್ವದಿಂದ ಸಮಾಜದ ಪ್ರಗತಿ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು. ಪಟ್ಟಣದ ಶಿವಗಂಗಾ ಸಭಾಭವನದಲ್ಲಿ ಭಾನುವಾರ ಕನಕ ನೌಕರರ ಸಾಂಸ್ಕೃತಿಕ ಸಂಘ ಆಯೋಜಿಸಿದ್ದ…

View More ಸಂಸ್ಕಾರವಿಲ್ಲದ ಶಿಕ್ಷಣ ಅಪಾಯ

ಮಲ್ಲಪ್ಪ ಪೂಜೆ ವೇಳೆ ಸುರಿದ ಮಳೆ

ಹೊಸದುರ್ಗ: ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಮಳೆಗಾಗಿ ಪ್ರಾರ್ಥಿಸಿ ಸಂಪ್ರದಾಯದಂತೆ ಮಳೆ ಮಲ್ಲಪ್ಪ ಪೂಜೆ ನೆರವೇರಿಸುತ್ತಿದ್ದಂತೆ ಮಳೆ ಸುರಿದ ಕಾಕತಾಳಿಯ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಮುಂಗಾರು ಮಳೆ ಬರದೆ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ…

View More ಮಲ್ಲಪ್ಪ ಪೂಜೆ ವೇಳೆ ಸುರಿದ ಮಳೆ

ರಕ್ತದಾನ ಜೀವ ಉಳಿಸಲಿದೆ

ಹೊಸದುರ್ಗ: ರಕ್ತದಾನ ಮತ್ತೊಬ್ಬರ ಜೀವ ಉಳಿಸಲಿದೆ ಎಂದು ಬಿಜೆಪಿ ಮುಖಂಡ ಎಸ್.ಲಿಂಗಮೂರ್ತಿ ತಿಳಿಸಿದರು. ತಮ್ಮ 50ನೇ ಜನ್ಮದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಪುರಸಭೆ ಸದಸ್ಯರ ಜತೆಗೂಡಿ ರಕ್ತದಾನ…

View More ರಕ್ತದಾನ ಜೀವ ಉಳಿಸಲಿದೆ

ಯೋಗಗುರು ರಾಮ್‌ಗುರು ನೇತೃತ್ವ

ಹೊಸದುರ್ಗ: ತಾಲೂಕಿನ ಮಲ್ಲಪ್ಪನಹಳ್ಳಿಯ ಶ್ರೀ ಸಿದ್ಧರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ, ದಿಗ್ವಿಜಯ 24*7 ಸುದ್ದಿವಾಹಿನಿ ಸಹಯೋಗದಲ್ಲಿ ಯೋಗ ಪ್ರದರ್ಶನ ನಡೆಯಿತು. ಯೋಗಗುರು ರಾಮ್‌ಗುರು ನೇತೃತ್ವದಲ್ಲಿ 500 ವಿದ್ಯಾರ್ಥಿಗಳು…

View More ಯೋಗಗುರು ರಾಮ್‌ಗುರು ನೇತೃತ್ವ

ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಆದ್ಯತೆ

ಹೊಸದುರ್ಗ: ತಾಲೂಕಿನ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್ ತಿಳಿಸಿದರು. ಪಟ್ಟಣದ ತೋಟದ ರಾಮಯ್ಯ ಬಾಲಿಕಾ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ರಕ್ಷಣಾ ಗೋಡೆ ನಿರ್ಮಾಣಕ್ಕೆ ಭೂಮಿಪೂಜೆ…

View More ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಆದ್ಯತೆ

ದಶರಥರಾಮೇಶ್ವರ ವಜ್ರದ ಅಭಿವೃದ್ಧಿಗೆ ಕ್ರಮ

ಹೊಸದುರ್ಗ: ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ತಾಲೂಕಿನ ದಶರಥರಾಮೇಶ್ವರ ವಜ್ರವನ್ನು 4 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್ ತಿಳಿಸಿದರು. ದಶರಥರಾಮೇಶ್ವರ ವಜ್ರಕ್ಕೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಜತೆ…

View More ದಶರಥರಾಮೇಶ್ವರ ವಜ್ರದ ಅಭಿವೃದ್ಧಿಗೆ ಕ್ರಮ

ಅಪಘಾತ; ಓರ್ವ ಸಾವು, ಮೂವರಿಗೆ ಗಾಯ

ಹೊಸದುರ್ಗ: ತಾಲೂಕಿನ ಕೆಲ್ಲೋಡು ಸೇತುವೆ ಬಳಿ ಶನಿವಾರ ಬೆಳಗ್ಗೆ ಕಾರು ಮತ್ತು ಲಾರಿ ಪರಸ್ಪರ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಮೂಲದ ಶಾಮರಾಜ್ (25) ಮೃತ…

View More ಅಪಘಾತ; ಓರ್ವ ಸಾವು, ಮೂವರಿಗೆ ಗಾಯ

ವಿದ್ಯುತ್ ಅವಘಡ, ಕೃಷಿಕ ಸಾವು

ಹೊಸದುರ್ಗ: ಅಕಸ್ಮಿಕವಾಗಿ ವಿದ್ಯುತ್ ತಗುಲಿದ್ದ ತಂತಿಬೇಲಿ ದಾಟುತ್ತಿದ್ದ ವ್ಯಕ್ತಿಯೊಬ್ಬ ವಿದ್ಯುತ್ ಶಾಕ್‌ನಿಂದ ಶನಿವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಲೂಕಿನ ಮಾಡದಕೆರೆ ಹೋಬಳಿ ಅತ್ತಿಮಗ್ಗೆ ಗ್ರಾಮದಲ್ಲಿ ಅವಘಡ ಸಂಭವಿಸಿದ್ದು, ಗ್ರಾಮದ ಕೃಷಿಕ ಸಂಜೀವಪ್ಪ (55) ಮೃತಪಟ್ಟಿದ್ದಾರೆ. ಶನಿವಾರ…

View More ವಿದ್ಯುತ್ ಅವಘಡ, ಕೃಷಿಕ ಸಾವು

ಲೈಂಗಿಕ ಕಿರುಕುಳ ತಾಳದೆ ದಂಪತಿ ಆತ್ಮಹತ್ಯೆಗೆ ಯತ್ನ

ಹೊಸದುರ್ಗ: ಯುವಕನೊಬ್ಬನ ಲೈಂಗಿಕ ಕಿರುಕುಳದಿಂದ ಮನನೊಂದು, ತಾಲೂಕಿನ ಕೊಂಡಾಪುರದ ದಂಪತಿ ಡೆತ್ ನೋಟ್ ಬರೆದಿಟ್ಟು ಗುರುವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತಿ ಮೃತಪಟ್ಟಿದ್ದು, ಪತ್ನಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಚಿತ್ರದುರ್ಗದ ಕೆಎಸ್‌ಆರ್‌ಟಿಸಿ…

View More ಲೈಂಗಿಕ ಕಿರುಕುಳ ತಾಳದೆ ದಂಪತಿ ಆತ್ಮಹತ್ಯೆಗೆ ಯತ್ನ