ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಹುಣಸೂರು: ಪಟ್ಟಣದ ಎಪಿಎಂಸಿ ಆವರಣದಲ್ಲಿ ಆರ್‌ಐಡಿಎಫ್ ಯೋಜನೆಯಡಿ 94 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಚ್.ವಿಶ್ವನಾಥ್ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ತಾಲೂಕಿನಲ್ಲಿ ರೈತರು ಬೆಳೆಯುವ ಪ್ರಮುಖ ಬೆಳೆಗಳು ಯಾವುವು? ಅವುಗಳ…

View More ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಆಟೋಗಳಲ್ಲಿ ಶಾಲಾ ಮಕ್ಕಳನ್ನು ಕರೆದ್ದೊಯ್ದರೆ ಕಠಿಣ ಕ್ರಮ

ಹುಣಸೂರು: ಆಟೋಗಳಲ್ಲಿ ಶಾಲಾ ಮಕ್ಕಳು ಹಾಗೂ ಗೂಡ್ಸ್ ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ದರೆ ಚಾಲಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಎಚ್ಚರಿಸಿದರು. ಪಟ್ಟಣದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ…

View More ಆಟೋಗಳಲ್ಲಿ ಶಾಲಾ ಮಕ್ಕಳನ್ನು ಕರೆದ್ದೊಯ್ದರೆ ಕಠಿಣ ಕ್ರಮ

ಶಾಲಾ ಕೊಠಡಿಗಳ ಅಭಿವೃದ್ಧಿಗೆ ಸಮಿತಿ ರಚಿಸಿ

ಹುಣಸೂರು: ತಾಲೂಕಿನಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ನೆಲಸಮ ಅಥವಾ ಅಭಿವೃದ್ಧಿಪಡಿಸುವ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲು ಶಾಸಕ ಎಚ್.ವಿಶ್ವನಾಥ್ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ…

View More ಶಾಲಾ ಕೊಠಡಿಗಳ ಅಭಿವೃದ್ಧಿಗೆ ಸಮಿತಿ ರಚಿಸಿ

ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ

ಹುಣಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಗೆ ಅರ್ಜಿ ಸಲ್ಲಿಸಲು ಜೂ.28 ಅಂತಿಮ ದಿನವಾಗಿದ್ದು, ರೈತರು ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಐ.ಇ.ಬಸವರಾಜು ಕೋರಿದರು. ಪಟ್ಟಣದ ತಾಲೂಕು…

View More ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ

ಡಾ.ಪುಷ್ಪಾ ಅಮರನಾಥ್‌ಗೆ ಪರಿಸರ ಮಿತ್ರ ಪ್ರಶಸ್ತಿ

ಹುಣಸೂರು: ತಾಲೂಕಿನ ಮರದೂರು ಲಾಸಲೆಟ್ ವಿದ್ಯಾನಿಕೇತನ್ ಸಂಸ್ಥೆ ವತಿಯಿಂದ ಕೊಡಮಾಡುವ ಪರಿಸರ ಮಿತ್ರ-2019 ಪ್ರಶಸ್ತಿಗೆ ಜಿಪಂ ಸದಸ್ಯೆ ಡಾ.ಪುಷ್ಪಾ ಅಮರನಾಥ್ ಭಾಜನರಾದರು. ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪರಿಸರ ದಿನಾಚರಣೆ ಸಮಾರಂಭದಲ್ಲಿ ಸಹಾಯಕ ಅರಣ್ಯ…

View More ಡಾ.ಪುಷ್ಪಾ ಅಮರನಾಥ್‌ಗೆ ಪರಿಸರ ಮಿತ್ರ ಪ್ರಶಸ್ತಿ

ಹುಣಸೂರಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮ

ಹುಣಸೂರು: ಯುವ ಮತದಾರರನ್ನು ಮತದಾನ ಕಡೆ ಸೆಳೆಯುವ ಉದ್ದೇಶದಿಂದ ಚುನಾವಣಾ ಆಯೋಗ ರೂಪಿಸಿರುವ ಮಿಂಚಿನ ನೋಂದಣಿ ಕುರಿತು ತಾಲೂಕಿನ ಮತಗಟ್ಟೆ ಅದಿಕಾರಿಗಳಿಗೆ ಮಾಹಿತಿ ಸಭೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ತಹಸೀಲ್ದಾರ್…

View More ಹುಣಸೂರಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮ

2 ಶ್ರೀಗಂಧದ ಮರಗಳ ಕಳವು

ಹುಣಸೂರು: ಪಟ್ಟಣದ ಅರಣ್ಯ ಇಲಾಖೆ(ಪ್ರಾದೇಶಿಕ ವಿಭಾಗ) ಆವರಣದಲ್ಲಿದ್ದ ಎರಡು ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿದ್ದಾರೆ. ಇಲಾಖೆ ಆವರಣದ ನರ್ಸರಿ ಬಳಿಯಲ್ಲಿದ್ದ ಎರಡು ಮರಗಳನ್ನು ಬುಡಸಮೇತ ಕತ್ತರಿಸಿ ಗಟ್ಟಿಯಾದ ಮರದ ದಿಮ್ಮಿಯ ಭಾಗವನ್ನು ಕದ್ದೊಯ್ದಿದ್ದಾರೆ.…

View More 2 ಶ್ರೀಗಂಧದ ಮರಗಳ ಕಳವು

ಕ್ರೀಡಾ ವಿದ್ಯಾರ್ಥಿಗಳಿಗೆ ಸನ್ಮಾನ

ಹುಣಸೂರು: ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿರುವ ತಾಲೂಕಿನ ಮುಳ್ಳೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆ ಮತ್ತು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪಟ್ಟಣದ ಶಿಕ್ಷಕರ ಭವನದಲ್ಲಿ ಆಯೋಜಿಸಿದ್ದ…

View More ಕ್ರೀಡಾ ವಿದ್ಯಾರ್ಥಿಗಳಿಗೆ ಸನ್ಮಾನ

ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ

ಹುಣಸೂರು: ರೈತರ ಸಂಪೂರ್ಣ ಸಾಲಮನ್ನಾ, ಅನ್ನಭಾಗ್ಯಕ್ಕೆ ಹೊರರಾಜ್ಯದಿಂದ ಅಕ್ಕಿ ಖರೀದಿಸುವುದಕ್ಕೆ ವಿರೋಧ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರುಸೇನೆಯ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪಟ್ಟಣದ ತಾಲೂಕು ಕಚೇರಿ…

View More ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ

ಗಿರಿಜನ ಮಕ್ಕಳೊಂದಿಗೆ ಶಾಸಕ ಸಂವಾದ

ಹುಣಸೂರು: ಆಶ್ರಮ ಶಾಲೆಯ ವಿದ್ಯಾರ್ಥಿಗಳನ್ನು ಪಾಲಕರು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುವುದನ್ನು ತಡೆಯಬೇಕಿದೆ ಸಾರ್…ಶಾಲೆಗೆ ನೀರು ಒದಗಿಸಿ ಎಂದರೆ ಪಂಚಾಯಿತಿಯವರು ಕಂದಾಯ ಕಟ್ಟಿ ಎನ್ನುತ್ತಾರಲ್ಲ, ಸರಿನಾ ಸಾರ್…ಗಿರಿಜನ ಮಕ್ಕಳಿಗೆ ಗುಣಮಟ್ಚದ ಶಿಕ್ಷಣ ಕನಸಿನ ಗಂಟಾಗಿದ್ದು, ಸರಿಪಡಿಸಿ……

View More ಗಿರಿಜನ ಮಕ್ಕಳೊಂದಿಗೆ ಶಾಸಕ ಸಂವಾದ