ಶ್ರೀಗಂಧ ಮರಗಳ್ಳರಿಗೆ 5 ವರ್ಷ ಶಿಕ್ಷೆ, ದಂಡ

ವಿಜಯವಾಣಿ ಸುದ್ದಿಜಾಲ ಧಾರವಾಡ ತಾಲೂಕಿನ ಗುಂಗರಗಟ್ಟಿಯ ಕಾಯ್ದಿರಿಸಿದ ವಲಯ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, 6 ಜನ ಅಪರಾಧಿಗಳಿಗೆ…

View More ಶ್ರೀಗಂಧ ಮರಗಳ್ಳರಿಗೆ 5 ವರ್ಷ ಶಿಕ್ಷೆ, ದಂಡ

ವೈದ್ಯರ ಮೇಲೆ ಹಲ್ಲೆ ಪ್ರಕರಣ

ಜಗಳೂರು: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯನ ಮೇಲೆ ಜೀವ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಚ್.ಸತೀಶ್ ಎಂಬಾತನಿಗೆ 4 ತಿಂಗಳು ಸೆರೆವಾಸ ಮತ್ತು 3.500 ದಂಡ ವಿಧಿಸಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ…

View More ವೈದ್ಯರ ಮೇಲೆ ಹಲ್ಲೆ ಪ್ರಕರಣ

ಲಂಚ ಪಡೆದ ಅಧಿಕಾರಿಗೆ 6ವರ್ಷ ಕಾರಾಗೃಹ ಶಿಕ್ಷೆ

6 ಲಕ್ಷ ರೂ.ದಂಡ | ಹೊಸಪೇಟೆಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಿಂದ ತೀರ್ಪು ಹೊಸಪೇಟೆ: ಚಾಲಕ ಕಂ ನಿರ್ವಾಹಕನಿಂದ ಲಂಚ ಪಡೆದಿದ್ದ ಎನ್‌ಇಕೆಆರ್‌ಟಿಸಿ ಹೊಸಪೇಟೆ ವಿಭಾಗೀಯ ಹಿಂದಿನ ನಿಯಂತ್ರಣಾಧಿಕಾರಿ, ಪ್ರಸ್ತುತ…

View More ಲಂಚ ಪಡೆದ ಅಧಿಕಾರಿಗೆ 6ವರ್ಷ ಕಾರಾಗೃಹ ಶಿಕ್ಷೆ

ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 10 ವರ್ಷ ಜೈಲು

ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಉಡುಪಿ ಪೆರಂಪಳ್ಳಿ ನಿವಾಸಿ ಅರುಣ್ ಆಚಾರಿ(32) ಎಂಬಾತನಿಗೆ ಜಿಲ್ಲಾ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಚಂದ್ರಶೇಖರ್ ಎಂ.ಜೋಶಿ ಅವರು 10…

View More ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 10 ವರ್ಷ ಜೈಲು

ನಿರ್ಲಕ್ಷೃದ ಚಾಲನೆ ಅಪರಾಧಿಗೆ 2 ವರ್ಷ ಜೈಲು

ಮಂಗಳೂರು: ನಿರ್ಲಕ್ಷೃದಿಂದ ಲಾರಿ ಚಲಾಯಿಸಿ ಅಪಘಾತ ಎಸಗಿ ಓರ್ವರ ಸಾವಿಗೆ ಕಾರಣವಾದ ಅಪರಾಧಿಗೆ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಧ್ಯಪ್ರದೇಶದ ಮುಕೇಶ್ ಯಾದವ್(33) ಶಿಕ್ಷೆಗೊಳಗಾದ ಅಪರಾಧಿ.…

View More ನಿರ್ಲಕ್ಷೃದ ಚಾಲನೆ ಅಪರಾಧಿಗೆ 2 ವರ್ಷ ಜೈಲು

ಬಾಲಕಿಯ ಅತ್ಯಾಚಾರ ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ದಂಡ

ವಿಜಯವಾಣಿ ಸುದ್ದಿಜಾಲ ಮಂಗಳೂರು ಅಪ್ರಾಪ್ತ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣವೊಂದರಲ್ಲಿ ಜಿಲ್ಲಾ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಅಪರಾಧಿ, ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಹಮೀದ್(44) ಎಂಬಾತನಿಗೆ 7 ವರ್ಷ ಕಠಿಣ…

View More ಬಾಲಕಿಯ ಅತ್ಯಾಚಾರ ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ದಂಡ

ಕಲ್ಲಿದ್ದಲು ಹಂಚಿಕೆ ಹಗರಣ: ಎಚ್‌ ಸಿ ಗುಪ್ತಾ ಸೇರಿ ಐವರಿಗೆ 3 ವರ್ಷ ಜೈಲು, ಕಂಪನಿಗೆ ಒಂದು ಲಕ್ಷ ದಂಡ

ನವದೆಹಲಿ: ಕೇಂದ್ರದಲ್ಲಿ ಯುಪಿಎ ಆಡಳಿತಾವಧಿಯಲ್ಲಿ ನಡೆದ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಕಲ್ಲಿದ್ದಲು ಮಾಜಿ ಕಾರ್ಯದರ್ಶಿ ಎಚ್‌.ಸಿ. ಗುಪ್ತಾ ಅವರಿಗೆ ಬುಧವಾರ ದೆಹಲಿ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.…

View More ಕಲ್ಲಿದ್ದಲು ಹಂಚಿಕೆ ಹಗರಣ: ಎಚ್‌ ಸಿ ಗುಪ್ತಾ ಸೇರಿ ಐವರಿಗೆ 3 ವರ್ಷ ಜೈಲು, ಕಂಪನಿಗೆ ಒಂದು ಲಕ್ಷ ದಂಡ

ಅಪರಾಧಿಗಳಿಗೆ 5 ವರ್ಷ ಕಠಿಣ ಸಜೆ

«ಕೊಲೆ ಯತ್ನ ಆರೋಪ ಸಾಬೀತು *ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಕೃತ್ಯ» ವಿಜಯವಾಣಿ ಸುದ್ದಿಜಾಲ ಮಂಗಳೂರು ಸಾಲವಾಗಿ ಪಡೆದ ಹಣ ಹಿಂತಿರುಗಿಸುವಂತೆ ಕೇಳಿದಕ್ಕೆ ಸ್ನೇಹಿತರ ಜತೆಗೂಡಿ ಕೊಲೆಗೆ ಯತ್ನಿಸಿದ ಆರೋಪ ಮಂಗಳೂರು ಪ್ರಧಾನ ಸತ್ರ ನ್ಯಾಯಾಲಯದಲ್ಲಿ…

View More ಅಪರಾಧಿಗಳಿಗೆ 5 ವರ್ಷ ಕಠಿಣ ಸಜೆ

ಅಪರಾಧಿಗೆ 8 ವರ್ಷ ಕಠಿಣ ಜೈಲು

ವಿಜಯವಾಣಿ ಸುದ್ದಿಜಾಲ ಮಂಗಳೂರು ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಬಜಾಲ್ ಜಲ್ಲಿಗುಡ್ಡೆ ನಿವಾಸಿ ಜಯರಾಜ್ ಎಂಬುವರ ಕೊಲೆ ಪ್ರಕರಣ 6ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದಲ್ಲಿ ಕೊಲೆಯಲ್ಲದ ಮಾನವ ಹತ್ಯೆ ಎಂದು ಸಾಬೀತಾಗಿದ್ದು, ಅಪರಾಧಿಗೆ…

View More ಅಪರಾಧಿಗೆ 8 ವರ್ಷ ಕಠಿಣ ಜೈಲು

ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು

ಕುಂದಾಪುರ: ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ನಿವಾಸಿ ಒಂಟಿ ಮಹಿಳೆಯನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ ಆರೋಪಿಗೆ 10 ವರ್ಷ ಕಠಿಣ ಜೈಲು ಹಾಗೂ 40 ಸಾವಿರ ದಂಡ ವಿಧಿಸಿ ಕುಂದಾಪುರ ಹೆಚ್ಚುವರಿ ಜಿಲ್ಲಾ…

View More ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು