22ರಂದು ಹೃದಯ ರೋಗ ತಪಾಸಣೆ ಶಿಬಿರ

ಜಗಳೂರು: ಪಟ್ಟಣದ ತಾಲೂಕು ವೈದ್ಯಾಧಿಕಾರಿಗಳ ಸಭಾಂಗಣದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಆ.22ರಂದು ಉಚಿತ ಹೃದಯ ರೋಗ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸಿದ್ಧಗಂಗಾ ಅಕಾಡೆಮಿಯ ಕಾರ್ಯದರ್ಶಿ ಮರುಳಾರಾಧ್ಯ ತಿಳಿಸಿದ್ದಾರೆ. ಶ್ರೀ ಸಿದ್ಧಗಂಗಾ…

View More 22ರಂದು ಹೃದಯ ರೋಗ ತಪಾಸಣೆ ಶಿಬಿರ

ಮಂಗಳೂರಿನಲ್ಲೂ ಕಟ್ಟೆಚ್ಚರ

ಮಂಗಳೂರು: ಬೆಂಗಳೂರು ನಗರದ ಮೇಲೆ ಪಾಕಿಸ್ತಾನ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನುವ ಗುಪ್ತಚರ ವರದಿ ಹಿನ್ನೆಲೆಯಲ್ಲಿ ಮಂಗಳೂರು ನಗರ ಹಾಗೂ ಹೊರ ವಲಯದಲ್ಲಿ ಆಸ್ಪತ್ರೆ, ಐಟಿ ಸಂಸ್ಥೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ…

View More ಮಂಗಳೂರಿನಲ್ಲೂ ಕಟ್ಟೆಚ್ಚರ

ಸಾಲೋಟಗಿಗೆ ಜಲಶಕ್ತಿ ಬರ ಅಧ್ಯಯನ ತಂಡ ಭೇಟಿ

ವಿಜಯಪುರ: ಇಂಡಿ ತಾಲೂಕಿನ ಸಾಲೋಟಗಿ ಗ್ರಾಮಕ್ಕೆ ಕೇಂದ್ರ ಜಲಶಕ್ತಿ ಬರ ಅಧ್ಯಯನ ತಂಡ ಬುಧವಾರ ಭೇಟಿ ನೀಡಿತ್ತು.ಇಂಡಿ ತಾಲೂಕನ್ನು ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಇಲ್ಲಿನ ಪ್ರಮುಖ ಜಲಮೂಲಗಳ ಅಂಶಗಳ ಅಧ್ಯಯನ ನಡೆಸಲು ಕೇಂದ್ರದ…

View More ಸಾಲೋಟಗಿಗೆ ಜಲಶಕ್ತಿ ಬರ ಅಧ್ಯಯನ ತಂಡ ಭೇಟಿ

PHOTO: ಬೆಳಗಾವಿ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಆಗಿರುವ ಹಾನಿಯನ್ನು ಪರಿಶೀಲಿಸಿದ ಸಿಎಂ ಬಿ.ಎಸ್​. ಯಡಿಯೂರಪ್ಪ

ಬೆಳಗಾವಿ: ಸಿಎಂ ಬಿ.ಎಸ್​. ಯಡಿಯೂರಪ್ಪ ಗುರುವಾರ ಬೆಳಗಾವಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅವರು ಭಾರಿ ಮಳೆಯಿಂದಾಗಿ ಹಾನಿಗೊಂಡಿರುವ ಪ್ರದೇಶಗಳಿಗೂ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…

View More PHOTO: ಬೆಳಗಾವಿ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಆಗಿರುವ ಹಾನಿಯನ್ನು ಪರಿಶೀಲಿಸಿದ ಸಿಎಂ ಬಿ.ಎಸ್​. ಯಡಿಯೂರಪ್ಪ

ಕಾಳಸಂತೆಯಲ್ಲಿ ಕೃಷಿ ಇಲಾಖೆ ಗೊಬ್ಬರ ಮಾರಾಟ

ಸವಣೂರ: ಪಟ್ಟಣದ ಖಾಸಗಿ ಗೋದಾಮಿನಲ್ಲಿ ಮಾರಾಟ ಮಾಡಲಾಗುತ್ತಿದ್ದ ಕೃಷಿ ಇಲಾಖೆಗೆ ಸೇರಿದ 15 ಟನ್ ಜಿಂಕ್ ಹಾಗೂ ಬೋರಾನ್ 19:19 ರಾಸಾಯನಿಕ ಗೊಬ್ಬರ ಸೇರಿ ವಿವಿಧ ಪೋಷಕಾಂಶಗಳನ್ನು ಸಂಗ್ರಹಿಸಿದ್ದ ಸ್ಥಳಕ್ಕೆ ತಾಲೂಕು ಕೃಷಿ ಸಹಾಯಕ…

View More ಕಾಳಸಂತೆಯಲ್ಲಿ ಕೃಷಿ ಇಲಾಖೆ ಗೊಬ್ಬರ ಮಾರಾಟ

ಪಾರದರ್ಶಕತೆ ಇದ್ರೆ ಹಳ್ಳಿ ಅಭಿವೃದ್ಧಿ

ಮೊಳಕಾಲ್ಮೂರು: ಸ್ಥಳೀಯ ಅಧಿಕಾರಿಗಳು ಯಾವ ಮುಲಾಜಿಗೂ ಒಳಗಾಗದೆ ಕರ್ತವ್ಯ ನಿರ್ವಹಿಸಿದರೆ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು. ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ…

View More ಪಾರದರ್ಶಕತೆ ಇದ್ರೆ ಹಳ್ಳಿ ಅಭಿವೃದ್ಧಿ

ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ, ಪರಿಶೀಲನೆ

ಸಿಂಧನೂರು: ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಕೆ.ನಾಸೀರ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ, ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಸೌಲಭ್ಯ ಒದಗಿಸಲಾಗುವುದು. ಐಸಿಯು ವ್ಯವಸ್ಥೆ ಕಲ್ಪಿಸಲಾಗುವುದು. ಸ್ಟಾಫ್ ನರ್ಸ್‌ಗಳ ಹುದ್ದೆ…

View More ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ, ಪರಿಶೀಲನೆ

ಕಂಪ್ಲಿಯ ಆಂಜನೇಯ ದೇವಸ್ಥಾನದ ಜಾಗ ಒತ್ತುವರಿ ಪರಿಶೀಲನೆ

ಕಂಪ್ಲಿ: ಪಟ್ಟಣದ ಶಿಬಿರದಿನ್ನಿಯ ಆಂಜನೇಯ ಸ್ವಾಮಿ ದೇವಸ್ಥಾನದ ಜಾಗ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಡಿಸಿ ಆದೇಶದ ಮೇರೆಗೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಮಹೇಶ್ ಸೋಮವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.…

View More ಕಂಪ್ಲಿಯ ಆಂಜನೇಯ ದೇವಸ್ಥಾನದ ಜಾಗ ಒತ್ತುವರಿ ಪರಿಶೀಲನೆ

ಸಸ್ಯ ವನಕ್ಕೆ ಭೇಟಿ ನೀಡಿದ ಜಿಪಂ ಅಧ್ಯಕ್ಷೆ

ಹುನಗುಂದ: ಪಟ್ಟಣದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಶುಕ್ರವಾರ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಭೇಟಿ ನೀಡಿ ಪರಿಶೀಲಿಸಿದರು. ಕಚೇರಿ ಕಡತ, ವಿವಿಧ ಯೋಜನೆಯಡಿ ಮಂಜೂರಾದ ಅನುದಾನ, ಲಾನುಭವಿಗಳ ಆಯ್ಕೆ ಪಟ್ಟಿಯನ್ನು ಪರಿಶೀಲಿಸಿದ…

View More ಸಸ್ಯ ವನಕ್ಕೆ ಭೇಟಿ ನೀಡಿದ ಜಿಪಂ ಅಧ್ಯಕ್ಷೆ

ಗ್ರಾಮೀಣ ಜನರು ಆರೋಗ್ಯದ ಕಾಳಜಿ ವಹಿಸಲಿ

ಹಿರೇಕೆರೂರು: ಕೆಲಸದ ಒತ್ತಡದಲ್ಲಿ ಬದುಕುತ್ತಿರುವ ಗ್ರಾಮೀಣ ಪ್ರದೇಶದಲ್ಲಿನ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಮಾರಣಾಂತಿಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಇಂಥವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ ಎಂದು ಜೆ.ಪಿ. ಫೌಂಡೇಷನ್…

View More ಗ್ರಾಮೀಣ ಜನರು ಆರೋಗ್ಯದ ಕಾಳಜಿ ವಹಿಸಲಿ