ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಿ

ಹುಬ್ಬಳ್ಳಿ: ಸಿಆರ್​ಎಫ್ ಅನುದಾನ ಅಡಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ಅತಿಕ್ರಮಣ ಕಟ್ಟಡ ಸೇರಿದಂತೆ ಇತರೆ ಜಾಗ ಅಡ್ಡಿಯಾಗಿದ್ದು, ಜೆಸಿಬಿ ಮೂಲಕ ತೆರವುಗೊಳಿಸಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಪ್ರವಾಸಿ…

View More ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಿ

ಉಪಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನ್

ಎಂ.ಎಸ್. ಹಿರೇಮಠ ಸಂಶಿ ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಸೋಲಿನ ಕಹಿ ಉಣಿಸಿ, ಕಮಲದ ಅಧಿಪತ್ಯ ಸ್ಥಾಪಿಸಲು ಬಿಜೆಪಿ ಚುನಾವಣೆ ಉಸ್ತುವಾರಿಯನ್ನು ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಮಾಜಿ ಸಚಿವ ಬಸವರಾಜ ಬೊಮ್ಮಾಯಿ…

View More ಉಪಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನ್

ರಾಜ್ಯ ಸರ್ಕಾರದಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ

ಧಾರವಾಡ: ರಾಜ್ಯ ಸಮ್ಮಿಶ್ರ ಸರ್ಕಾರದ ದಬ್ಬಾಳಿಕೆ ಹಾಗೂ ಗೃಹ ಸಚಿವ ಎಂ.ಬಿ. ಪಾಟೀಲ ಅವರ ದುರಹಂಕಾರಿ ನಡೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಕೈಗೆ ಕಪ್ಟು ಪಟ್ಟಿ ಕಟ್ಟಿಕೊಂಡು…

View More ರಾಜ್ಯ ಸರ್ಕಾರದಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ

ಬಿಜೆಪಿಯಿಂದ ಬೃಹತ್ ರೋಡ್ ಶೋ

ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪಕ್ಷದ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ನಗರದಲ್ಲಿ ಭಾನುವಾರ ಬೃಹತ್ ರೋಡ್ ಶೋ ನಡೆಸಿದರು. ಇಲ್ಲಿನ ದುರ್ಗದಬೈಲ್​ನಿಂದ ಪ್ರಾರಂಭಗೊಂಡ ರೋಡ್ ಶೋನಲ್ಲಿ…

View More ಬಿಜೆಪಿಯಿಂದ ಬೃಹತ್ ರೋಡ್ ಶೋ

ಬೆಳಗಾವಿ: ಕಾಂಗ್ರೆಸ್‌ಗೆ ಹಿಂದೂಗಳ ಮೇಲೆ ನಂಬಿಕೆ ಇಲ್ಲ

ಬೆಳಗಾವಿ: ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ ಗಾಂಧಿಗೆ ಹಿಂದೂಗಳ ಮೇಲೆ ನಂಬಿಕೆ ಇಲ್ಲ. ಹಾಗಾಗಿಯೇ ಮುಸ್ಲಿಂ, ಕ್ರಿಶ್ಚಿಯನ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್…

View More ಬೆಳಗಾವಿ: ಕಾಂಗ್ರೆಸ್‌ಗೆ ಹಿಂದೂಗಳ ಮೇಲೆ ನಂಬಿಕೆ ಇಲ್ಲ

ನಿವೇಶನ ಹೊಂದಲು ಸಲಹೆ

ಹುಬ್ಬಳ್ಳಿ: ಶಿವಸಿಂಪಿ ಸಮಾಜದವರು ಸ್ವಂತದ್ದಾದ ನಿವೇಶನ ಹೊಂದುವುದು ಸೂಕ್ತ. ಜೊತೆಗೆ, 2 ಎ ಮೀಸಲು ಪಡೆದುಕೊಂಡರೆ ಅನುಕೂಲವಾಗುತ್ತದೆ. ಈ ದಿಶೆಯಲ್ಲಿ ಸಮಾಜದವರು ಪ್ರಕ್ರಿಯೆ ಆರಂಭಿಸಿದರೆ ಸಾಧ್ಯವಿರುವ ಎಲ್ಲ ರೀತಿಯ ಬೆಂಬಲ ನೀಡಲಾಗುವುದು ಎಂದು ಮಾಜಿ…

View More ನಿವೇಶನ ಹೊಂದಲು ಸಲಹೆ

ಉಪಾಹಾರ ಮೊತ್ತ ಹೆಚ್ಚಳ ಅಧಿಕಾರ ನಗರಸಭೆಗೆ

ಚಿಕ್ಕಮಗಳೂರು: ಬೆಳಗ್ಗಿನ ವೇಳೆ ಕೇವಲ 20 ರೂ.ಗಳ 200 ಗ್ರಾಂ ಉಪಾಹಾರ ಒದಗಿಸಲಾಗುತ್ತಿದ್ದು, ಕನಿಷ್ಠ ಅದನ್ನು 30 ರೂ.ನ ತಿಂಡಿಗೆ ಏರಿಸಬೇಕೆಂಬ ಪೌರ ಕಾರ್ವಿುಕರ ಬೇಡಿಕೆಗೆ ಸ್ಪಂದಿಸಿದ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ…

View More ಉಪಾಹಾರ ಮೊತ್ತ ಹೆಚ್ಚಳ ಅಧಿಕಾರ ನಗರಸಭೆಗೆ

ಯೋಜನೆ ಅನುಷ್ಠಾನಗೊಳಿಸದವರ ವಿರುದ್ಧ ಕ್ರಮ

ಚಿಕ್ಕಮಗಳೂರು: ಸಫಾಯಿ ಕರ್ಮಚಾರಿ ಸಮುದಾಯ 2022ರೊಳಗೆ ಮುಖ್ಯ ವಾಹಿನಿಗೆ ತರಲು ಕೇಂದ್ರ ಜಾರಿಗೆ ತಂದಿರುವ ಯೋಜನೆಗಳನ್ನು ಅನುಷ್ಠಾನ ಮಾಡದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸಫಾಯಿ ಕರ್ಮಚಾರಿ ರಾಷ್ಟ್ರೀಯ ಆಯೋಗದ ಸದಸ್ಯ…

View More ಯೋಜನೆ ಅನುಷ್ಠಾನಗೊಳಿಸದವರ ವಿರುದ್ಧ ಕ್ರಮ

ಸೋಂಕು ನಿವಾರಕ ಗುಣಮಟ್ಟದ್ದಾಗಿರಲಿ

ಕೋಲಾರ: ರೇಷ್ಮೆ ಬೆಳೆಗಾರರಿಗೆ ವಿತರಿಸುವ ಸೋಂಕು ನಿವಾರಕ ಗುಣಮಟ್ಟದ್ದಾಗಿರಬೇಕು. ಕಳಪೆಯಾಗಿರುವ ಬಗ್ಗೆ ದೂರು ಬಂದರೆ ಸುಮ್ಮನಿರುವುದಿಲ್ಲ ಎಂದು ಜಿಪಂ ಸಿಇಒ ಜಿ. ಜಗದೀಶ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಜಿಪಂ ಕಚೇರಿಯಲ್ಲಿ ಮಂಗಳವಾರ ರೇಷ್ಮೆ ಬೆಳೆಗಾರರಿಗೆ ಸೌಲಭ್ಯ…

View More ಸೋಂಕು ನಿವಾರಕ ಗುಣಮಟ್ಟದ್ದಾಗಿರಲಿ

ಮಹಾನ್ ಪುರುಷರ ತತ್ವ, ಸಿದ್ಧಾಂತ ಅಳವಡಿಸಿಕೊಳ್ಳಿ

ಚಿಕ್ಕಮಗಳೂರು: ಯುವಕರು ದೇಶ, ನಾಡು ನುಡಿಗಾಗಿ ಹೋರಾಡಿದ ನಾಯಕರ ವಿಚಾರಧಾರೆಗಗಳು, ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಸೇವೆಗೆ ಮುಂದಾಗಬೇಕು ಎಂದು ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷ ಕೋಟೆ ಜಗದೀಶ್ ತಿಳಿಸಿದರು. ದೋಣಿಖಣದ ಹೊಸ…

View More ಮಹಾನ್ ಪುರುಷರ ತತ್ವ, ಸಿದ್ಧಾಂತ ಅಳವಡಿಸಿಕೊಳ್ಳಿ