ಸಮ್ಮೇಳನಾಧ್ಯಕ್ಷರಾಗಿ ಡಾ.ಯೋಗಣ್ಣ ಆಯ್ಕೆ

ಮೈಸೂರು: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕದ ವತಿಯಿಂದ ಮಂಗಳೂರಿನಲ್ಲಿ ಮೇ 26ರಂದು ನಡೆಯುವ ಕನ್ನಡ ವೈದ್ಯ ಬರಹಗಾರರ ಪ್ರಥಮ ರಾಜ್ಯ ಸಮ್ಮೇಳನಾಧ್ಯಕ್ಷರಾಗಿ ನಗರದ ವೈದ್ಯ ಸಾಹಿತಿ, ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಆಯ್ಕೆಯಾಗಿದ್ದಾರೆ.…

View More ಸಮ್ಮೇಳನಾಧ್ಯಕ್ಷರಾಗಿ ಡಾ.ಯೋಗಣ್ಣ ಆಯ್ಕೆ