ಜೂ.2ರಂದು ಅಂಬೇಡ್ಕರ್ ಜಯಂತಿ

ಚಳ್ಳಕೆರೆ: ಅಂಬೇಡ್ಕರ್ ಸೇನಾ ಸಮಿತಿಯಿಂದ ತಾಲೂಕಿನ ಸಿರಿವಾಳ ಓಬಳಾಪುರ ಗ್ರಾಮದಲ್ಲಿ ಜೂ.2ರಂದು ಅಂಬೇಡ್ಕರ್ ಜಯಂತಿ ಹಮ್ಮಿಕೊಳ್ಳಲಾಗಿದೆ. ಮಾದಿಗ ಆದಿಜಾಂಬವ ಕೋಡಿಹಳ್ಳಿ ಮಠದ ಶ್ರೀ ಷಡಕ್ಷರಮುನಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಲೋಕಸಭಾ ಕ್ಷೇತ್ರದ ವಿಜೇತ…

View More ಜೂ.2ರಂದು ಅಂಬೇಡ್ಕರ್ ಜಯಂತಿ