ದಲಿತ ಶಾಸಕ, ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?

ಬೆಂಗಳೂರು: ಎಚ್. ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಯಾರಿಗೆ ನೀಡಲಾಗುತ್ತದೆ ಎಂಬುದಕ್ಕೆ ಕೊನೆಗೂ ಸುಳಿವು ಸಿಕ್ಕಂತಾಗಿದ್ದು, ಈ ಬಾರಿ ಪರಿಶಿಷ್ಟ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಫಿಕ್ಸ್‌ ಎಂದು ಪಕ್ಷದ ವರಿಷ್ಠರೇ ಸ್ಪಷ್ಟಪಡಿಸಿದ್ದಾರೆ. ಈ…

View More ದಲಿತ ಶಾಸಕ, ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?

ಎಚ್‌.ವಿಶ್ವನಾಥ್‌ ರಾಜೀನಾಮೆ ಅಂಗೀಕಾರವಾಗಿಲ್ಲ, ನಿಖಿಲ್‌ ರಾಜ್ಯಾಧ್ಯಕ್ಷ ರೇಸ್‌ನಲ್ಲಿಲ್ಲ: ಜಿ ಟಿ ದೇವೇಗೌಡ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಕಳಪೆ ಸಾಧನೆ ಮಾಡಿದ್ದಕ್ಕಾಗಿ ಅಲ್ಲದೆ ಟಿಕೆಟ್‌ ವಿಚಾರವಾಗಿ ಅಸಮಾಧಾನಗೊಂಡಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ವಿಶ್ವನಾಥ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ರಾಜೀನಾಮೆ ಅಂಗೀಕಾರವಾಗಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ…

View More ಎಚ್‌.ವಿಶ್ವನಾಥ್‌ ರಾಜೀನಾಮೆ ಅಂಗೀಕಾರವಾಗಿಲ್ಲ, ನಿಖಿಲ್‌ ರಾಜ್ಯಾಧ್ಯಕ್ಷ ರೇಸ್‌ನಲ್ಲಿಲ್ಲ: ಜಿ ಟಿ ದೇವೇಗೌಡ

ವಿಶ್ವನಾಥ್ ಜವಾಬ್ದಾರಿಯಿಂದ ಮಾತನಾಡಲಿ

ವಿಜಯಪುರ : ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿಲ್ಲ ಎಂದು ಹೇಳಿಕೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿರುದ್ಧ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಿಡಿಕಾರಿದ್ದಾರೆ. ವಿಜಯಪುರ ತಾಲೂಕಿನ…

View More ವಿಶ್ವನಾಥ್ ಜವಾಬ್ದಾರಿಯಿಂದ ಮಾತನಾಡಲಿ

ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಲಘು ಹೃದಯಾಘಾತಕ್ಕೊಳಗಾಗಿ ಸದ್ಯ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​. ವಿಶ್ವನಾಥ್​ ಅವರನ್ನು ಭೇಟಿಯಾದ ಎಚ್​.ಡಿ. ಕುಮಾರಸ್ವಾಮಿ ಅವರು ಆರೋಗ್ಯ ವಿಚಾರಿಸಿದರು. ವಿಶ್ವನಾಥ್​ ಅವರು ಮಾ.16ರಂದು ಹೈದರಾಬಾದ್‍ನಲ್ಲಿ ಕುರುಬ ಸಮುದಾಯದ…

View More ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ

ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದಿಲ್ಲ, ಜವಾಬ್ದಾರಿಯ ವಿಮುಕ್ತಿಗೆ ಕೇಳಲಿದ್ದೇನೆ: ವಿಶ್ವನಾಥ್​

ಬೆಂಗಳೂರು: “ಜೆಡಿಎಸ್​ನ ರಾಜ್ಯಾಧ್ಯಕ್ಷ ಹುದ್ದೆಗೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಬದಲಿಗೆ ಅನಾರೋಗ್ಯದ ಕಾರಣದ ಹಿನ್ನೆಲೆಯಲ್ಲಿ ನನ್ನನ್ನು ಹುದ್ದೆಯಿಂದ ಬಿಡುಗಡೆ ಮಾಡಿ ಎಂದು ರಾಷ್ಟ್ರಾಧ್ಯಕ್ಷ ದೇವೇಗೌಡರನ್ನು ಕೇಳಬೇಕಿಂದಿದ್ದೇನೆ ಎಂದಷ್ಟೇ ಹೇಳಿದ್ದೇನೆ,”ಎಂದು ಜೆಡಿಎಸ್​ನ…

View More ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದಿಲ್ಲ, ಜವಾಬ್ದಾರಿಯ ವಿಮುಕ್ತಿಗೆ ಕೇಳಲಿದ್ದೇನೆ: ವಿಶ್ವನಾಥ್​

ಮೋದಿ ಆಡಳಿತದಿಂದ ಜನರ ಬದುಕು ದುರ್ಬಲ

ಮಂಡ್ಯ: 3 ತಿಂಗಳ ಅವಧಿಗೆ ಉಪಚುನಾವಣೆ ಅಗತ್ಯ ಇರಲಿಲ್ಲ; ಪ್ರಧಾನಿ ನರೇಂದ್ರ ಮೋದಿ ಅವರು ಟೆಸ್ಟ್ ರೀತಿ ಚುನಾವಣೆ ನಡೆಸಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವ್ಯಂಗ್ಯವಾಡಿದರು. ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚು…

View More ಮೋದಿ ಆಡಳಿತದಿಂದ ಜನರ ಬದುಕು ದುರ್ಬಲ

ವಿಪಕ್ಷದ ರೀತಿ ವರ್ತಿಸುತ್ತಿದೆಯೇ ಬಿಜೆಪಿ? ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಪ್ರಶ್ನೆ

ಚಿತ್ರದುರ್ಗ: ತನ್ನ ಸರ್ಕಾರ ರಚನೆ ಮಾಡಿಕೊಳ್ಳಲು ಬಿಜೆಪಿ ಆತುರದಲ್ಲಿದೆ. ಅತಿಶೀಘ್ರದಲ್ಲೇ ಮುಖ್ಯಮಂತ್ರಿಯಾಗಿಬಿಡಬೇಕೆಂಬ ಕಾತುರ ಆ ಪಕ್ಷದ ನಾಯಕರಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ವಿಫಲವಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​…

View More ವಿಪಕ್ಷದ ರೀತಿ ವರ್ತಿಸುತ್ತಿದೆಯೇ ಬಿಜೆಪಿ? ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಪ್ರಶ್ನೆ

ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು ಎಂದು ವಿಶ್ವನಾಥ್​ ಹಾಡಿದ್ದೇಕೆ?

ಬೆಂಗಳೂರು: ಬಿಜೆಪಿ ಏನೇ ಪ್ರಯತ್ನ ಮಾಡಿದರೂ ರಾಜ್ಯದ ಸಮ್ಮಿಶ್ರ ಸರ್ಕಾರ ಉರುಳಿ ಹೋಗಲ್ಲ. ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು ಎಂದು ಹಾಡೇ ಇದೆಯಲ್ಲ. ಹಾಗೆ ನಮ್ಮ ಸರ್ಕಾರ ಏನೇ ಮಾಡಿದರೂ ಉರುಳಿಹೋಗದು…

View More ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು ಎಂದು ವಿಶ್ವನಾಥ್​ ಹಾಡಿದ್ದೇಕೆ?

ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್,​ ನಾನೂ ಇರಬೇಕು: ಎಚ್​.ವಿಶ್ವನಾಥ್

ಮೈಸೂರು: ಜೆಡಿಎಸ್​-ಕಾಂಗ್ರೆಸ್​ ಸರ್ಕಾರದ ಸುಗಮ ಆಡಳಿತಕ್ಕಾಗಿ ರಚನೆಯಾಗಿರುವ ಸಮನ್ವಯ ಸಮಿತಿಯಲ್ಲಿ ಕಾಂಗ್ರೆಸ್​ನಿಂದ ದಿನೇಶ್​ ಗುಂಡೂರಾವ್​ ಅವರೂ ಇರಬೇಕು, ತಾವೂ ಇರಬೇಕು ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಖಂಡತುಂಡವಾಗಿ ನುಡಿದಿದ್ದಾರೆ. ಸಮನ್ವಯ ಸಮಿತಿಗೆ ಎರಡೂ ಪಕ್ಷಗಳ…

View More ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್,​ ನಾನೂ ಇರಬೇಕು: ಎಚ್​.ವಿಶ್ವನಾಥ್

ಮೋದಿ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾರ್ವಜನಿಕ ಹಣ ಬಳಕೆ ಆಗಲಿಲ್ಲವೇ?

ಮೈಸೂರು: ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುವ ಸಂದರ್ಭದಲ್ಲಿ ದೇಶ-ವಿದೇಶಗಳ ಗಣ್ಯರನ್ನು ಆಹ್ವಾನಿಸಿದ್ದರು. ಅದಕ್ಕೆ ಸಾರ್ವಜನಿಕರ ಹಣ ಬಳಕೆಯಾಗಲಿಲ್ಲವೇ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ…

View More ಮೋದಿ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾರ್ವಜನಿಕ ಹಣ ಬಳಕೆ ಆಗಲಿಲ್ಲವೇ?