Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News
ಟಿಪ್ಪು ಜಯಂತಿ ಆಚರಣೆಗೆ ರಾಜ್ಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್

ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆದಿದ್ದರೂ, ಶನಿವಾರ ಪರ-ವಿರೋಧದ ನಡುವೆ ನಡೆಯಲಿರುವ ಟಿಪು್ಪ ಜಯಂತಿಗೆ...

ಟಿಪ್ಪು ಪಾಲಿಟಿಕ್ಸ್!

ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮೈತ್ರಿ ಸರ್ಕಾರ ರಚಿಸುವುದಕ್ಕೆ ಹಾಗೂ ಚುನಾವಣೆ ಎದುರಿಸುವುದಕ್ಕೆ ಮಾತ್ರವೇ ಹೊರತು ಟಿಪು್ಪ ಜಯಂತಿ ಆಚರಣೆಗಲ್ಲ ಎಂಬುದು ಸಾಬೀತಾಗಿದೆ....

ಟಿಪ್ಪು ಜಯಂತಿಗೆ ತೀವ್ರ ವಿರೋಧ 

<ಬಿಜೆಪಿಗರ ಬಂಧನ, ಬಿಡುಗಡೆ > ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ> ರಾಯಚೂರು: ರಾಜ್ಯದ ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಹುಸಂಖ್ಯಾತರ ಭಾವನೆ ಕಡೆಗಣಿಸಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಮುಂದಾಗಿದೆ ಎಂದು ಆರೋಪಿಸಿ ಬಿಜೆಪಿ...

ಮಹಾಮೈತ್ರಿ ರಥಕ್ಕೆ ದೇವೇಗೌಡ ಸಾರಥಿ

ಬೆಂಗಳೂರು: ಕರ್ನಾಟಕದಲ್ಲಿ ಉಪಚುನಾವಣೆಯ ಯುದ್ಧ ಗೆದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸೂತ್ರಧಾರ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಲೋಕಸಭಾ ಮಹಾಸಮರಕ್ಕೆ ಪೂರ್ವಭಾವಿಯಾಗಿ ಚಿಗುರೊಡೆಯುತ್ತಿರುವ ಮಹಾಮೈತ್ರಿಕೂಟದ ಸಂಘಟನೆಯಲ್ಲೂ ಮಹತ್ವದ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಗುರುವಾರ ಪದ್ಮನಾಭನಗರದ ದೇವೇಗೌಡರ...

2019ರಲ್ಲಿ ಮರುಕಳಿಸಲಿದೆ 1996ರ ರಾಜಕೀಯ : ಎಚ್​.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುವ ನಿಟ್ಟಿನಲ್ಲಿ ಆಂಧ್ರಮುಖ್ಯಮಂತ್ರಿ ಎಲ್ಲ ಜಾತ್ಯತೀತ ಪಕ್ಷಗಳ ನಾಯಕರನ್ನೂ ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ಹೇಳಿದರು. ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು...

ಬಿಜೆಪಿ ಎದುರು ಜಾತ್ಯತೀತ ಪಕ್ಷಗಳು ಒಗ್ಗೂಡಬೇಕು: ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಬೆಂಗಳೂರು: ದೇಶದ ಪ್ರಜಾಪ್ರಭುತ್ವ ಉಳಿಸಲು ನಾವೆಲ್ಲ ಒಂದಾಗಿದ್ದೇವೆ. ಬಿಜೆಪಿ ಎದುರು ಜಾತ್ಯತೀತ ಪಕ್ಷಗಳು ಒಗ್ಗೂಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದರು. ಜೆಡಿಎಸ್​ ವರಿಷ್ಠ ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ,...

Back To Top