ಕಾಂಗ್ರೆಸ್‌ ತೊರೆದ ಕೆಲವೇ ಗಂಟೆಗಳಲ್ಲಿ ಶಿವಸೇನೆ ಸೇರ್ಪಡೆಯಾದ ಪ್ರಿಯಾಂಕ ಚತುರ್ವೇದಿ

ನವದೆಹಲಿ: ಕಾಂಗ್ರೆಸ್‌ನಲ್ಲಿ ಗೂಂಡಾಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಪಕ್ಷ ತೊರೆದ ಮಾಜಿ ಎಐಸಿಸಿ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅಧಿಕೃತವಾಗಿ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಟ್ವೀಟ್‌ ಮೂಲಕ…

View More ಕಾಂಗ್ರೆಸ್‌ ತೊರೆದ ಕೆಲವೇ ಗಂಟೆಗಳಲ್ಲಿ ಶಿವಸೇನೆ ಸೇರ್ಪಡೆಯಾದ ಪ್ರಿಯಾಂಕ ಚತುರ್ವೇದಿ