ಬಾಗಲಕೋಟೆ ಪೊಲೀಸರ ಭರ್ಜರಿ ಬೇಟೆ !

ಬಾಗಲಕೋಟೆ: ಜಿಲ್ಲೆಯಲ್ಲಿ ತಲ್ಲಣ ಸೃಷ್ಟಿಸಿದ್ದ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್‌ನಲ್ಲಿನ ವೀರಪುಲಿಕೇಶಿ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಲಾಕರ್ ಒಡೆದು ಕೋಟ್ಯಂತರ ರೂ. ಚಿನ್ನದ ಆಭರಣ, ನಗದು ದೋಚಿದ್ದ ಪ್ರಕರಣ ಬೇಧಿಸಿರುವ ಬಾಗಲಕೋಟೆ ಪೊಲೀಸರು…

View More ಬಾಗಲಕೋಟೆ ಪೊಲೀಸರ ಭರ್ಜರಿ ಬೇಟೆ !

ಕಲ್ಲು ಸಾಗಾಟ ವಾಹನ ತಡೆದು ಲೂಟಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

ವಿಜಯವಾಣಿ ಸುದ್ದಿಜಾಲ ಕುಂದಾಪುರ ಸಾಬ್ರಕಟ್ಟೆ ಸಮೀಪ ಗಿರಿಕೆಮಠದಲ್ಲಿ ಕಲ್ಲು ಸಾಗಾಟದ ವಾಹನ ಅಡ್ಡಗಟ್ಟಿ, ಪರಿಶೀಲನೆ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದ ಪರಿಸರ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳನ್ನು ಲಾರಿ ಮಾಲೀಕರು ಸೋಮವಾರ ಪೊಲೀಸರಿಗೊಪ್ಪಿಸಿದ್ದು, ಅವರಿಗೆ ನ್ಯಾಯಾಲಯ…

View More ಕಲ್ಲು ಸಾಗಾಟ ವಾಹನ ತಡೆದು ಲೂಟಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸುಳವಾಡಿ ದುರಂತ: ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಮರಾಜನಗರ: ಸುಳವಾಡಿ ವಿಷ ಪ್ರಸಾದ ಸೇವನೆ ದುರಂತಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜ.16ರ ವರೆಗೆ ವಿಸ್ತರಿಸಲಾಗಿದೆ. ಮೈಸೂರಿನ ಕಾರಾಗೃಹದಲ್ಲಿದ್ದ ನಾಲ್ವರು ಆರೋಪಿಗಳಾದ ಸಾಲೂರು ಮಠದ ಕಿರಿಯ ಸ್ವಾಮೀಜಿ ಆಗಿದ್ದ ಇಮ್ಮಡಿ ಮಹದೇವ…

View More ಸುಳವಾಡಿ ದುರಂತ: ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಮಂಡ್ಯ ಬಸ್​​ ದುರಂತ: ತಲೆಮರೆಸಿಕೊಂಡಿದ್ದ ಚಾಲಕನಿಗೆ ನ್ಯಾಯಾಂಗ ಬಂಧನ

ಮಂಡ್ಯ: ಕನಗನಮರಡಿ ಬಳಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಸ್​ ಚಾಲಕ ಹೊಳಲು ಶಿವಣ್ಣನನ್ನು ನಿನ್ನೆ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ನ.24ರಂದು ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ವಿ.ಸಿ. ನಾಲೆಗೆ…

View More ಮಂಡ್ಯ ಬಸ್​​ ದುರಂತ: ತಲೆಮರೆಸಿಕೊಂಡಿದ್ದ ಚಾಲಕನಿಗೆ ನ್ಯಾಯಾಂಗ ಬಂಧನ

ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಪತ್ರಕರ್ತನಿಗೆ ನ್ಯಾಯಾಂಗ ಬಂಧನ

ಕುಂದಾಪುರ: ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿಯನ್ನು ಗುರುವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಬೈಂದೂರು ಶಾಲೆ ವಿದ್ಯಾರ್ಥಿಯೊಬ್ಬರ ಮೇಲೆ ನ.10ರಂದು ಕಾಡಿನಲ್ಲಿ ಲೈಂಗಿಕ ದೌರ್ಜನ್ಯ…

View More ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಪತ್ರಕರ್ತನಿಗೆ ನ್ಯಾಯಾಂಗ ಬಂಧನ

ಜನಾರ್ದನ ರೆಡ್ಡಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ಡೀಲ್ ಕೇಸಿನಲ್ಲಿ ನಂಟು ಹೊಂದಿರುವ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ. ಸುದೀರ್ಘ ವಿಚಾರಣೆಯ…

View More ಜನಾರ್ದನ ರೆಡ್ಡಿಗೆ 14 ದಿನ ನ್ಯಾಯಾಂಗ ಬಂಧನ

ಚೈತ್ರಾ ಕುಂದಾಪುರ ಸಹಿತ ಏಳು ಮಂದಿಗೆ ನ್ಯಾಯಾಂಗ ಬಂಧನ

ಸುಳ್ಯ: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಸಹಿತ ಏಳು ಮಂದಿಯನ್ನು ಪೊಲೀಸರು ಗುರುವಾರ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಇವರೆಲ್ಲರಿಗೂ ನ್ಯಾಯಾಯಲಯ ನ.3ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ. ಚೈತ್ರಾ ಕುಂದಾಪುರ(24), ಸುದೀನ್(29),…

View More ಚೈತ್ರಾ ಕುಂದಾಪುರ ಸಹಿತ ಏಳು ಮಂದಿಗೆ ನ್ಯಾಯಾಂಗ ಬಂಧನ

ಹಲ್ಲೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 6 ಮಂದಿಗೆ ನ್ಯಾಯಾಂಗ ಬಂಧನ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿ 6 ಮಂದಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. ನವೆಂಬರ್ 3 ರ ತನಕ ನ್ಯಾಯಾಂಗ ಬಂಧನಕ್ಕೆ ಆದೇಶಿಸಿ ಸುಳ್ಯ ಕೋರ್ಟ್ ತೀರ್ಪು ನೀಡಿದೆ.…

View More ಹಲ್ಲೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 6 ಮಂದಿಗೆ ನ್ಯಾಯಾಂಗ ಬಂಧನ

ಪಿಡಿಒ ಮೇಲೆ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿದ್ದ ಗ್ರಾಪಂ ಉಪಾಧ್ಯಕ್ಷೆ ಬಂಧನ

ಚಿತ್ರದುರ್ಗ: ಪಿಡಿಒ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದ ಬಿದರಕೆರೆ ಗ್ರಾಪಂ ಉಪಾಧ್ಯಕ್ಷೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಿಒ ಮಹೇಶ್ವರಯ್ಯ ಕಡತಗಳಿಗೆ ಸಹಿ ಹಾಕಿಲ್ಲ ಎಂಬ ಕಾರಣಕ್ಕೆ ಉಪಾಧ್ಯಕ್ಷೆ ಸುಧಾ ಹಲ್ಲೆ ನಡೆಸಿದ್ದಾರೆ. ಅಲ್ಲದೆ…

View More ಪಿಡಿಒ ಮೇಲೆ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿದ್ದ ಗ್ರಾಪಂ ಉಪಾಧ್ಯಕ್ಷೆ ಬಂಧನ

ಅತ್ಯಾಚಾರ, ಕೊಲೆ ಆರೋಪಿ ಬಂಧನ

ವಿಜಯಪುರ: ಕಳೆದೊಂದು ವಾರದ ಹಿಂದೆ ನಿಡಗುಂದಿ ಠಾಣೆ ವ್ಯಾಪ್ತಿಯ ಜಮೀನೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಮ್ಮಲಗಿ ತಾಂಡಾದ ಶಿವಾನಂದ ಚಂದು ಲಮಾಣಿ (35) ಎಂಬಾತ ಬಂಧಿತ ಆರೋಪಿ.…

View More ಅತ್ಯಾಚಾರ, ಕೊಲೆ ಆರೋಪಿ ಬಂಧನ