ಕುತ್ತಿಗೆ ಹಿಡಿದು ತಳ್ಳಿದರೂ ಸಿಎಂ ರಾಜೀನಾಮೆ ನೀಡಲ್ಲ : ಈಶ್ವರಪ್ಪ

ಕೊಪ್ಪಳ: ಕಾಂಗ್ರೆಸ್‌ನವರು ಕುತ್ತಿಗೆ ಹಿಡಿದು ತಳ್ಳಿದರೂ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ. ಅವರಿಗೆ ಮಾನ, ಮರ್ಯಾದೆ ಇದ್ದರೆ ಯಾವತ್ತೋ ರಾಜೀನಾಮೆ ನೀಡುತ್ತಿದ್ದರು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕುಮಾರಸ್ವಾಮಿಯವರಿಗೆ ಅಧಿಕಾರದ ಹಪಾಹಪಿಯಿದೆ.…

View More ಕುತ್ತಿಗೆ ಹಿಡಿದು ತಳ್ಳಿದರೂ ಸಿಎಂ ರಾಜೀನಾಮೆ ನೀಡಲ್ಲ : ಈಶ್ವರಪ್ಪ