ಚಿಂಚೋಳಿ ತಾಲೂಕಿನಲ್ಲಿ ಎರಡು ಬೈಕ್​ಗಳ ಮುಖಾಮುಖಿ ಡಿಕ್ಕಿ ಇಬ್ಬರು ಸವಾರರ ಸಾವು

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲಪೇಟದಲ್ಲಿ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಖುರ್ಷಿದ್ ಹುಸೇನ್ ತಂದೆ ಇಮಾಮ್ ಸಾಬ್ (40) ಸಾ. ಕುಪನೊರ್. ರಾಜು ತಂದೆ ಶರಣಪ್ಪ ಅವತಾರ (25) ಮೃತರು.…

View More ಚಿಂಚೋಳಿ ತಾಲೂಕಿನಲ್ಲಿ ಎರಡು ಬೈಕ್​ಗಳ ಮುಖಾಮುಖಿ ಡಿಕ್ಕಿ ಇಬ್ಬರು ಸವಾರರ ಸಾವು