ಅಗಲಿದ ನಾಯಕರಿಗೆ ಸಂತಾಪ ಸೂಚಿಸಿ ಉಭಯ ಸದನಗಳು ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯ ರಾಜಕೀಯದ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭಗೊಂಡಿದ್ದು, ಕಲಾಪ ಆರಂಭವಾಗುತ್ತಿದ್ದಂತೆಯೇ ಉಭಯ ಸದನಗಳಲ್ಲಿ ಅಗಲಿದ ನಾಯಕರಿಗೆ ಸಂತಾಪ ಸೂಚಿಸಿ ಸೋಮವಾರಕ್ಕೆ ಮುಂದೂಡಲಾಯಿತು. ವಿಧಾನಮಂಡಲ ಮುಂಗಾರು ಅಧಿವೇಶನದ ಮೊದಲ…

View More ಅಗಲಿದ ನಾಯಕರಿಗೆ ಸಂತಾಪ ಸೂಚಿಸಿ ಉಭಯ ಸದನಗಳು ಸೋಮವಾರಕ್ಕೆ ಮುಂದೂಡಿಕೆ