ಶ್ರೀಗಳಿಗೆ ‘ಕರ್ನಾಟಕ ರತ್ನ’ ಕೊಟ್ಟಿದ್ದು ನನ್ನ ಸರ್ಕಾರವೇ, ‘ಭಾರತ ರತ್ನ’ಕ್ಕಾಗಿ ಆಗಲೇ ಆಗ್ರಹಿಸಿದ್ದೆ

ಮಂಡ್ಯ: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪುರಸ್ಕಾರ ನೀಡುವ ಸಂಬಂಧ ರಾಜ್ಯದಲ್ಲಿ ಪ್ರಬಲವಾಗಿ ಕೇಳಿ ಬರುತ್ತಿರುವ ಆಗ್ರಹಗಳ ಹಿನ್ನೆಲೆಯಲ್ಲಿ ಇಂದು ಇದೇ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ,…

View More ಶ್ರೀಗಳಿಗೆ ‘ಕರ್ನಾಟಕ ರತ್ನ’ ಕೊಟ್ಟಿದ್ದು ನನ್ನ ಸರ್ಕಾರವೇ, ‘ಭಾರತ ರತ್ನ’ಕ್ಕಾಗಿ ಆಗಲೇ ಆಗ್ರಹಿಸಿದ್ದೆ

ಭಕ್ತರಿಗೆ ಸಿದ್ಧಗಂಗಾಶ್ರೀ ದರ್ಶನ

ತುಮಕೂರು: ಸಿದ್ಧಗಂಗೆಯ ಡಾ.ಶಿವಕುಮಾರ ಸ್ವಾಮೀಜಿ ವೈದ್ಯರ ಸೂಚನೆಯನ್ನೂ ಲೆಕ್ಕಿಸದೆ ಭಾನುವಾರ ಭಕ್ತರಿಗೆ ಗಂಟೆಗೂ ಹೆಚ್ಚು ಕಾಲ ದರ್ಶನಾಶೀರ್ವಾದ ನೀಡಿದರು. ಪಿತ್ತನಾಳ ಸ್ಟೆಂಟ್ ಅಳವಡಿಸಿದ ಬಳಿಕ ಚೇತರಿಸಿಕೊಂಡು ಶನಿವಾರ ಸಂಜೆ ಮಠಕ್ಕೆ ಮರಳಿದ್ದ ಶ್ರೀಗಳಿಗೆ 4-5ದಿನಗಳ…

View More ಭಕ್ತರಿಗೆ ಸಿದ್ಧಗಂಗಾಶ್ರೀ ದರ್ಶನ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಭಕ್ತರಿಗೆ ದರ್ಶನ ನೀಡಿದ ನಡೆದಾಡುವ ದೇವರು

ತುಮಕೂರು: ಪಿತ್ತನಾಳದ ಸೋಂಕಿಗೆ ಚಿಕಿತ್ಸೆ ಪಡೆದು ಮಠಕ್ಕೆ ಮರಳಿರುವ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಭಾನುವಾರ ಮುಂಜಾನೆ ಎಂದಿನಂತೆ ಶಿವಪೂಜೆ ನೆರವೇರಿಸಿದ್ದಾರೆ. ಮುಂಜಾನೆ ಸ್ವಾಮೀಜಿ ಇಡ್ಲಿ ಮತ್ತು ಹಣ್ಣಿನ ರಸ ಸೇವಿಸಿದ್ದಾರೆ.…

View More ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಭಕ್ತರಿಗೆ ದರ್ಶನ ನೀಡಿದ ನಡೆದಾಡುವ ದೇವರು

ಸಿದ್ಧಗಂಗಾ ಮಠಕ್ಕೆ ಮರಳಿದ ಶ್ರೀ ಶಿವಕುಮಾರ ಸ್ವಾಮೀಜಿ

ಬೆಂಗಳೂರು: ಕಡಿಮೆ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯ ಸುಧಾರಿಸಿದ್ದು, ಶನಿವಾರ ಮಧ್ಯಾಹ್ನ ತುಮಕೂರಿನ ಮಠಕ್ಕೆ ವಾಪಸಾಗಿದ್ದಾರೆ. ಶತಾಯುಷಿ ಸಿದ್ಧಗಂಗಾ…

View More ಸಿದ್ಧಗಂಗಾ ಮಠಕ್ಕೆ ಮರಳಿದ ಶ್ರೀ ಶಿವಕುಮಾರ ಸ್ವಾಮೀಜಿ

ಸಿದ್ಧಗಂಗಾ ಶ್ರೀ ಚೇತರಿಕೆ, ಆಸ್ಪತ್ರೆಯಿಂದ ಮಠಕ್ಕೆ ತೆರಳಿದ ಶ್ರೀಗಳು

ಬೆಂಗಳೂರು: ಅನಾರೋಗ್ಯದ ನಿಮಿತ್ತ ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್‌ ಮಾಡಲಾಗಿದ್ದು, ಆಸ್ಪತ್ರೆಯಿಂದ…

View More ಸಿದ್ಧಗಂಗಾ ಶ್ರೀ ಚೇತರಿಕೆ, ಆಸ್ಪತ್ರೆಯಿಂದ ಮಠಕ್ಕೆ ತೆರಳಿದ ಶ್ರೀಗಳು

ಸಿದ್ಧಗಂಗಾ ಶಿವಕುಮಾರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಬಿಜಿಎಸ್‌ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆ ವೈದ್ಯ ಡಾ. ರವೀಂದ್ರ, ಶ್ರೀಗಳ ಬಿಪಿಯಲ್ಲಿ ಚೇತರಿಕೆ…

View More ಸಿದ್ಧಗಂಗಾ ಶಿವಕುಮಾರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

ಸಿದ್ಧಗಂಗಾ ಶ್ರೀಗಳ ಆರೋಗ್ಯ ಚೇತರಿಕೆ

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಶುಕ್ರವಾರ ದಾಖಲಾಗಿದ್ದ ಶತಾಯುಷಿ, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಲಕ್ಷಾಂತರ ಭಕ್ತರು ನಿರಾಳರಾಗಿದ್ದಾರೆ. ಗುರುವಾರ ಮಧ್ಯರಾತ್ರಿ ವೇಳೆ ಶ್ರೀಗಳಿಗೆ…

View More ಸಿದ್ಧಗಂಗಾ ಶ್ರೀಗಳ ಆರೋಗ್ಯ ಚೇತರಿಕೆ

ಸಿದ್ಧಗಂಗಾ ಶ್ರೀಗಳಿಗೆ ಸ್ಟೆಂಟ್​ ಅಳವಡಿಕೆ: ಆರೋಗ್ಯ ಚೇತರಿಕೆ

ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ಧಗಂಗಾ ಶ್ರೀಗಳಿಗೆ ಯಶಸ್ವಿಯಾಗಿ ಸ್ಟೆಂಟ್​ ಅಳವಡಿಸಲಾಗಿದೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದು ಬಿಜಿಎಸ್​ ಗ್ಲೋಬಲ್​ ಆಸ್ಪತ್ರೆ ವೈದ್ಯರು ತಿಳಿಸಿದರು. ಡಾ. ರವೀಂದ್ರ ಅವರ ನೇತೃತ್ವದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಪಿತ್ತನಾಳದಲ್ಲಿ…

View More ಸಿದ್ಧಗಂಗಾ ಶ್ರೀಗಳಿಗೆ ಸ್ಟೆಂಟ್​ ಅಳವಡಿಕೆ: ಆರೋಗ್ಯ ಚೇತರಿಕೆ

ಸಿದ್ಧಗಂಗಾ ಶ್ರೀ ಭೇಟಿ ಮಾಡಿದ ಸಿಎಂ, ರಾಜ್ಯಾದ್ಯಂತ ಭಕ್ತರಿಂದ ಪೂಜೆ, ಹೋಮ

ಬೆಂಗಳೂರು: ಸಿದ್ಧಗಂಗಾ ಶ್ರೀಗಳನ್ನು ಬಿಜಿಎಸ್​ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ಮಾಡಿದರು. ಭೇಟಿಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶ್ರೀಗಳು ನನ್ನನ್ನು ಗುರುತು ಹಿಡಿದರು ಹಾಗೂ ಲವಲವಿಕೆಯಿಂದ ಮಾತನಾಡಿದರು. ಪ್ರಸಾದ ತೆಗೆದುಕೊಂಡಿರಾ…

View More ಸಿದ್ಧಗಂಗಾ ಶ್ರೀ ಭೇಟಿ ಮಾಡಿದ ಸಿಎಂ, ರಾಜ್ಯಾದ್ಯಂತ ಭಕ್ತರಿಂದ ಪೂಜೆ, ಹೋಮ

ಸಿದ್ಧಗಂಗಾ ಶ್ರೀ ಅನಾರೋಗ್ಯ: ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದ ಕಿರಿಯ ಶ್ರೀ

ಬೆಂಗಳೂರು: ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿರುವ ಸಿದ್ಧಗಂಗಾ ಶ್ರೀಗಳ ವಿಷಯವಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕಿರಿಯ ಶ್ರೀ ಬಸವ ರಮಾನಂದ ಮಹಾಸ್ವಾಮೀಜಿ ಹೇಳಿದ್ದಾರೆ. ಶತಾಯುಷಿ ಡಾ. ಶಿವಕುಮಾರ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ…

View More ಸಿದ್ಧಗಂಗಾ ಶ್ರೀ ಅನಾರೋಗ್ಯ: ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದ ಕಿರಿಯ ಶ್ರೀ