ಬಿಜೆಪಿಯನ್ನು ದೂರವಿಡಲು ಅಗತ್ಯವಿರುವೆಡೆ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ: ದೇವೇಗೌಡ

ಚಿಕ್ಕಮಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಅಗತ್ಯವಿರುವೆಡೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹೇಳಿದ್ದಾರೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಇಂದು ನಡೆದ ವೈ.ಎಸ್​.ವಿ.…

View More ಬಿಜೆಪಿಯನ್ನು ದೂರವಿಡಲು ಅಗತ್ಯವಿರುವೆಡೆ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ: ದೇವೇಗೌಡ