ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ

ಇಂಡಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ ಜಿಗಜಿಣಗಿ ಗೆಲುವು ಸಾಧಿಸಿದ ಹಿನ್ನೆಲೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.…

View More ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ

ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ

ವಿಜಯಪುರ: ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥುರಾಮ್ ಗೋಡ್ಸೆ ಅವರನ್ನು ದೇಶಭಕ್ತ ಎಂದು ಬಿಂಬಿಸುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಗಾಂಧಿಚೌಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ…

View More ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ

ಶಬರಿಮಲೆ ಪರಂಪರೆ ಉಳಿಸಲು ಸಹಕರಿಸಿ

ವಿಜಯಪುರ: ಹಿಂದುಗಳ ಶ್ರದ್ಧಾ-ಭಕ್ತಿಯ ಪವಿತ್ರ ಕ್ಷೇತ್ರವಾಗಿರುವ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನದ ಪರಂಪರೆ ಉಳಿಸಲು ಆಗ್ರಹಿಸಿ ಬುಧವಾರ ನೂರಾರು ಭಕ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಶ್ರೀ ಧರ್ಮಶಾಸ್ತ್ರ ಸನ್ನಿಧಿ…

View More ಶಬರಿಮಲೆ ಪರಂಪರೆ ಉಳಿಸಲು ಸಹಕರಿಸಿ

ಸುಲಿಬೆಲೆ ಬಹಿರಂಗಸಭೆಗೆ ನಿರ್ಬಂಧ ಹೇರಲು ಆಗ್ರಹ

ಸಿಂದಗಿ: ಪಟ್ಟಣದಲ್ಲಿ ಅ.15 ರಂದು ನಡೆಯಲಿರುವ ಚಕ್ರವರ್ತಿ ಸುಲಿಬೆಲೆ ಅವರ ಬಹಿರಂಗಸಭೆಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಮೆರವಣಿಗೆ ಮೂಲಕ ತಹಸೀಲ್ದಾರ್ ಕಾರ್ಯಾಲಯಕ್ಕೆ ತೆರಳಿದ ಕಾರ್ಯಕರ್ತರು…

View More ಸುಲಿಬೆಲೆ ಬಹಿರಂಗಸಭೆಗೆ ನಿರ್ಬಂಧ ಹೇರಲು ಆಗ್ರಹ