ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಕ್ರಮ

ಹಿರೇಕೆರೂರ: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗುವ ಮುನ್ನವೇ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ಸಿ. ಪಾಟೀಲ ಎಚ್ಚರಿಸಿದರು. ಪಟ್ಟಣದ ತಾಪಂನಲ್ಲಿ ಶನಿವಾರ ಜರುಗಿದ ತಾಪಂ…

View More ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಕ್ರಮ

ಕೆಡಿಪಿ ಸಭೆಯಲ್ಲಿ ಏಪ್ರಾನ್ ಹಗರಣ ಸದ್ದು

ಬಾಗಲಕೋಟೆ: ಸುರಕ್ಷತೆ ಮತ್ತು ಶುಚಿತ್ವದ ದೃಷ್ಟಿಯಿಂದ ಜಿಲ್ಲೆಯ ಅಡುಗೆ ಸಿಬ್ಬಂದಿ, ಅಡುಗೆ ಸಹಾಯಕರಿಗೆ ಖರೀದಿ ಮಾಡಿದ ಅಗ್ರಿ ನಿರೋಧಕ ಏಪ್ರಾನ್ ವಿಷಯ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಪ್ರತಿಧ್ವನಿಸಿತು. ಈ ವಿಷಯದಲ್ಲಿ ಶಿಕ್ಷಣ ಇಲಾಖೆ…

View More ಕೆಡಿಪಿ ಸಭೆಯಲ್ಲಿ ಏಪ್ರಾನ್ ಹಗರಣ ಸದ್ದು

ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕ್ರಮ

ಉಡುಪಿ: ಜಿಲ್ಲೆಯ ಎಲ್ಲ ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸೂಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಶನಿವಾರ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು. ವಿಷಯ…

View More ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕ್ರಮ

ಅಕ್ರಮ ಮದ್ಯ ತಡೆಗೆ ಸೂಚನೆ

ಜಮಖಂಡಿ: ಪಾನ್​ಶಾಪ್, ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಬೇಕು. ವಸತಿ ನಿಲಯ ವಿದ್ಯಾರ್ಥಿಗಳಿಗೆ ಸರ್ಕಾರದ ಎಲ್ಲ ಸೌಲಭ್ಯ ಒದಗಿಸಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮಿನಿ…

View More ಅಕ್ರಮ ಮದ್ಯ ತಡೆಗೆ ಸೂಚನೆ

ಕೆಲಸದಲ್ಲಿ ನಿರ್ಲಕ್ಷ್ಯ ಸಲ್ಲದು

ಬಾಗಲಕೋಟೆ: ಕುಡಿವ ನೀರು, ಶಿಕ್ಷಣ, ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳ ನಿರ್ಲಕ್ಷ್ಯಂದ ಗ್ರಾಮೀಣ ಜನರಿಗೆ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ಮೇಲಿಂದ ಮೇಲೆ ದೂರುಗಳು ಬರುತ್ತಿವೆ. ಹೀಗೆಯೇ ಮುಂದುವರಿದಲ್ಲಿ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ…

View More ಕೆಲಸದಲ್ಲಿ ನಿರ್ಲಕ್ಷ್ಯ ಸಲ್ಲದು

ಅಭಿವೃದ್ಧಿ ಕಡೆಗಣಿಸಿದರೆ ಕಠಿಣ ಕ್ರಮ ನಿಶ್ಚಿತ

ಹಾವೇರಿ: ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು. ಬಹುತೇಕ ಇಲಾಖೆಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಂದಿನ ತಿಂಗಳು ಮತ್ತೆ ಸಭೆ ಕರೆಯುತ್ತೇನೆ. ಅಷ್ಟರೊಳಗೆ ಸುಧಾರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಎಚ್ಚರಿಕೆ…

View More ಅಭಿವೃದ್ಧಿ ಕಡೆಗಣಿಸಿದರೆ ಕಠಿಣ ಕ್ರಮ ನಿಶ್ಚಿತ

ವಿದ್ಯುತ್ ಇಲಾಖೆ ಲೋಪ ಸರಿಪಡಿಸಿ

ಶೃಂಗೇರಿ: ತಾಲೂಕು ಪಂಚಾಯಿತಿ ಮಾಸಿಕ ಕೆಡಿಪಿ ಸಭೆಯಲ್ಲಿ ಮೆಸ್ಕಾಂನಿಂದ ಜನರಿಗಾಗುವ ತೊಂದರೆಗಳ ಕುರಿತು ಹೆಚ್ಚು ಚರ್ಚೆ ನಡೆಯಿತು. ಶುಂಠಿಹಕ್ಲು ಜಯಮ್ಮ ಕೃಷ್ಣಪ್ಪ ಅವರ ಮನೆಯಲ್ಲಿ ಮಿಕ್ಸಿ ಹಾಗೂ ಟಿ.ವಿ ಇಲ್ಲ. ಆದರೂ ವಿದ್ಯುತ್ ಬಿಲ್…

View More ವಿದ್ಯುತ್ ಇಲಾಖೆ ಲೋಪ ಸರಿಪಡಿಸಿ

ಸ್ಮೂತ್ನೆಸ್ ಕಾಣಿಸದ ರಾಷ್ಟ್ರೀಯ ಹೆದ್ದಾರಿ

ಯಾದಗಿರಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಷ್ಟೊಂದು ಸ್ಮೂತ್ನೆಸ್ ಕಾಣಿಸುತ್ತಿಲ್ಲ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಡಾ.ಮಲ್ಲಿಕಾಜರ್ುನ ಖಗರ್ೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ…

View More ಸ್ಮೂತ್ನೆಸ್ ಕಾಣಿಸದ ರಾಷ್ಟ್ರೀಯ ಹೆದ್ದಾರಿ

ಅಧಿಕಾರಿಗಳ ವಿರುದ್ಧ ಆಕ್ರೋಶ

ಬಾದಾಮಿ: ಪ್ರತಿ ಬಾರಿ ಸಾಮಾನ್ಯ ಸಭೆಗೆ ಕೆಲ ಇಲಾಖೆ ಅಧಿಕಾರಿಗಳು ಗೈರು ಉಳಿದು ಅವರ ಪರವಾಗಿ ಸಹಾಯಕ ಅಧಿಕಾರಿಗಳು ಸಭೆಗೆ ಬರುವುದು ಪ್ರಗತಿ ವರದಿ ಓದುವುದು ಹವ್ಯಾಸವಾಗಿದೆ. ಜನಪ್ರತಿನಿಧಿಗಳು ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೆ ಸೂಕ್ತ…

View More ಅಧಿಕಾರಿಗಳ ವಿರುದ್ಧ ಆಕ್ರೋಶ

ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ

ಕಾರವಾರ: ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲು ಸಚಿವ ಆರ್.ವಿ. ದೇಶಪಾಂಡೆ ಸೂಚಿಸಿದರು.  ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ದೇಶಪಾಂಡೆ ಅವರು ಸೋಮವಾರ ಮೊದಲ ಪ್ರಗತಿ ಪರಿಶೀಲನಾ…

View More ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ