ಕೊಕಟನೂರ: ಅಸಪರ್ಮಕ ನೀರು ಪೂರೈಕೆಗೆ ವಿರೋಧ

ಕೊಕಟನೂರ: ಅಸಮರ್ಪಕ ಕುಡಿಯುವ ನೀರಿನ ಪೂರೈಕೆ ಖಂಡಿಸಿ ಅಥಣಿ ತಾಲೂಕಿನ ಕಟಗೇರಿ ಗ್ರಾಮಸ್ಥರು ಸ್ಥಳೀಯ ಗ್ರಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟಿಸಿದರು. ಜೀವ ಜಲಕ್ಕೆ ನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಗ್ರಾಮದಲ್ಲಿರುವ ಸರ್ಕಾರಿ ಬಾವಿಯಲ್ಲಿ…

View More ಕೊಕಟನೂರ: ಅಸಪರ್ಮಕ ನೀರು ಪೂರೈಕೆಗೆ ವಿರೋಧ

ಕೊಕಟನೂರ: ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಕೊಕಟನೂರ: ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದಲ್ಲಿ ಶನಿವಾರ ರಾತ್ರಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಸಾರಾಯಿ ವಶಪಡಿಸಿಕೊಂಡಿದ್ದಾರೆ. ಯಲಿಹಡಲಗಿ ಗ್ರಾಮದ ಸಿದರಾಯ ಅಣ್ಣಪ್ಪ ನಾಯಿಕ ಬಂಧಿತ ಆರೋಪಿ.ಕೈ ಚೀಲದಲ್ಲಿ ಮದ್ಯದ…

View More ಕೊಕಟನೂರ: ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಕೊಕಟನೂರ: ಮದ್ಯ ಸಾಗಿಸುತ್ತಿದ್ದ ಇಬ್ಬರ ಬಂಧನ

ಕೊಕಟನೂರ: ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದ ಬಳಿ ಅಥಣಿ- ಸತ್ತಿ ರಸ್ತೆಯಲ್ಲಿ ಗುರುವಾರ ಮಧ್ಯೆರಾತ್ರಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕ23.491 ರೂ.ಮೌಲ್ಯದ ಮದ್ಯದ ಬಾಟಲ್ ಹಾಗೂ ಇಬ್ಬರು ಆರೋಪಿಗಳು ಮತ್ತು ಕಾರ್‌ನ್ನು ಪೊಲೀಸರು ವಶಪಡಿಕೊಂಡಿದ್ದಾರೆ.…

View More ಕೊಕಟನೂರ: ಮದ್ಯ ಸಾಗಿಸುತ್ತಿದ್ದ ಇಬ್ಬರ ಬಂಧನ

ಮರಳು ಸಾಗಿಸುತ್ತಿದ್ದ ಟ್ರಾೃಕ್ಟರ್ ವಶ

ಕೊಕಟನೂರ: ಅರಳಿಹಟ್ಟಿ ಗ್ರಾಮದ ಹೊರವಲಯದ ಮದಬಾವಿ ರಸ್ತೆಯಲ್ಲಿ ಸೋಮವಾರ ರಾತ್ರಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಅಥಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಖಚಿತ ಮಾಹಿತಿ ಮೇರೆಗೆ ಅಥಣಿ ಪಿಎಸ್‌ಐ ಸುರೇಶ ಬೆಂಡೆಗುಂಬಳ…

View More ಮರಳು ಸಾಗಿಸುತ್ತಿದ್ದ ಟ್ರಾೃಕ್ಟರ್ ವಶ