ವಿಜಯವಾಣಿ ಸುದ್ದಿಜಾಲ ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯಿಂದ ಸೋಮವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ…
View More ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಸರಳಾಚರಣೆTag: Koli Samaj
ಕೋಲಿ, ಕುರುಬ ಸಮಾಜದ ಬೃಹತ್ ಪ್ರತಿಭಟನೆ
ವಿಜಯವಾಣಿ ಸುದ್ದಿಜಾಲ ಕಲಬುರಗಿ ರಾಜ್ಯದ ಒಬಿಸಿ ಪಟ್ಟಿಯಲ್ಲಿನ ಬೇಡರು, ಬೆಂಡರ, ಬೇರಾಡ, ನಾಯಕ ಮಕ್ಕಳು, ವಾಲ್ಮೀಕಿ ಮಕ್ಕಳು, ವೇದನ ಪಾಳೇಗಾರ, ರಾಮೋಶಿ, ಅರಸ ನಾಯಕ ಈ ಜಾತಿಯ ಜನರಿಗೆ ಎಸ್ಟಿ ಪ್ರಮಾಣ ಪತ್ರ ನೀಡಬಾರದು…
View More ಕೋಲಿ, ಕುರುಬ ಸಮಾಜದ ಬೃಹತ್ ಪ್ರತಿಭಟನೆಕಮಲ ಹಿಡಿದ ಬಾಬುರಾವ್ ಚಿಂಚನಸೂರ
ಬೆಂಗಳೂರು: ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ಕೋಲಿ ಸಮುದಾಯದವರಾದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ, ಪತ್ನಿ ಅಮರೇಶ್ವರಿ ಜತೆ ಬುಧವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖ ಬಿಜೆಪಿಗೆ ಸೇರ್ಪಡೆಯಾದರು. ಮಾಲೀಕಯ್ಯ ಗುತ್ತೇದಾರ್…
View More ಕಮಲ ಹಿಡಿದ ಬಾಬುರಾವ್ ಚಿಂಚನಸೂರಖರ್ಗೆ ನಿಯಂತ್ರಿಸಲು ಬಿಜೆಪಿ ಕಾರ್ಯತಂತ್ರ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವತ್ತ ಚಿತ್ತ ಹರಿಸಿರುವ ರಾಜ್ಯ ಕಮಲಪಡೆ, ಇದಕ್ಕೆ ಅಡ್ಡಿಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ, ಪ್ರಭಾವಿ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಭಾವ…
View More ಖರ್ಗೆ ನಿಯಂತ್ರಿಸಲು ಬಿಜೆಪಿ ಕಾರ್ಯತಂತ್ರಬಿಜೆಪಿಗೆ ಸೇರ್ಪಡೆಯಾದ ಬಾಬುರಾವ್ ಚಿಂಚನಸೂರ್
ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಕೋಲಿ ಸಮಾಜದ ಮುಖಂಡ ಮತ್ತು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ…
View More ಬಿಜೆಪಿಗೆ ಸೇರ್ಪಡೆಯಾದ ಬಾಬುರಾವ್ ಚಿಂಚನಸೂರ್