ಆನಂದ್​ ಸಿಂಗ್​ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್​ ಅಮಾನತು, ಎಫ್​ಐಆರ್​ ದಾಖಲು

ಬೆಂಗಳೂರು: ಈಗಲ್ಟನ್​ ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಕಂಪ್ಲಿ ಶಾಸಕ ಗಣೇಶ್​ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಅದರ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಿ ಕೆಪಿಸಿಸಿ ಆದೇಶ ನೀಡಿದೆ.…

View More ಆನಂದ್​ ಸಿಂಗ್​ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್​ ಅಮಾನತು, ಎಫ್​ಐಆರ್​ ದಾಖಲು

ನಾನು ‘ಪುಟಗೋಸಿ’ ಪದ ಬಳಸಬಾರದಿತ್ತು: ದಿನೇಶ್​ ಗುಂಡೂರಾವ್

ಚಿತ್ರದುರ್ಗ: ವಿಧಾನಸೌಧದಲ್ಲಿ ಪತ್ತೆಯಾದ 26 ಲಕ್ಷ ರೂ. ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ‘ಪುಟಗೋಸಿ’ ಎಂಬ ಪದ ಬಳಕೆ ಮಾಡಿದ್ದು ಸರಿಯಲ್ಲ. ನಾನು ಆ ಪದ ಬಳಸಬಾರದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್…

View More ನಾನು ‘ಪುಟಗೋಸಿ’ ಪದ ಬಳಸಬಾರದಿತ್ತು: ದಿನೇಶ್​ ಗುಂಡೂರಾವ್

ಕಾಂಗ್ರೆಸ್ ನಾಯಕರು ಸಕ್ರಿಯವಾಗಿಲ್ಲ

ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದರೂ ಕುರ್ಚಿಗೆ ಹಂಬಲಿಸುತ್ತ, ಕೇಂದ್ರ ಸರ್ಕಾರದ ವಿರುದ್ಧವೂ ಧ್ವನಿ ಎತ್ತದೆ ರಾಜ್ಯ ಕಾಂಗ್ರೆಸ್ ನಾಯಕತ್ವ ನಿಷ್ಕಿ್ರುಗೊಂಡಿದೆ ಎಂದು ಹಿರಿಯ ಕಾಂಗ್ರೆಸಿಗರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ…

View More ಕಾಂಗ್ರೆಸ್ ನಾಯಕರು ಸಕ್ರಿಯವಾಗಿಲ್ಲ

ಜಾತಿ ಸಮೀಕರಣ ಅನಿವಾರ್ಯ

ಬಾಳೆಹೊನ್ನೂರು: ಸಚಿವ ಸಂಪುಟ ಪುನಾರಚನೆ, ವಿಸ್ತರಣೆ ವೇಳೆ ಪ್ರಾದೇಶಿಕ ನ್ಯಾಯ ಮತ್ತು ಜಾತಿ ಸಮೀಕರಣದ ಲೆಕ್ಕಾಚಾರ ಅನಿವಾರ್ಯ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ಹೇಳಿದರು. ಕಾಂಗ್ರೆಸ್​ನಲ್ಲಿ ಹಲವು ಅನುಭವಿ, ಹಿರಿಯರು ಶಾಸಕರು ಇದ್ದಾರೆ. ಆದರೆ…

View More ಜಾತಿ ಸಮೀಕರಣ ಅನಿವಾರ್ಯ

ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆ; 8 ಸಚಿವರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟಕ್ಕೆ ಸೇರ್ಪಡೆಯಾಗಿರುವ 8 ನೂತನ ಸಚಿವರು ಶನಿವಾರ ಸಂಜೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ​ ವಾಲಾ ಅವರು ಸಂಪುಟ ದರ್ಜೆ ಸಚಿವರಾಗಿ ನೇಮಕಗೊಂಡಿರುವ ನೂತನ…

View More ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆ; 8 ಸಚಿವರಿಂದ ಪ್ರಮಾಣವಚನ ಸ್ವೀಕಾರ

ಉತ್ತರ ಕರ್ನಾಟಕಕ್ಕೆ 7 ಸಚಿವ ಸ್ಥಾನ ಕೊಟ್ಟಿದ್ದೇವೆ: ದಿನೇಶ್​ ಗುಂಡೂರಾವ್​

ಬೆಂಗಳೂರು: ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಒಟ್ಟು 8 ಸ್ಥಾನಗಳಲ್ಲಿ 7 ಸ್ಥಾನಗಳನ್ನು ಉತ್ತರ ಕರ್ನಾಟಕಕ್ಕೆ ಕೊಟ್ಟಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ತಿಳಿಸಿದ್ದಾರೆ.…

View More ಉತ್ತರ ಕರ್ನಾಟಕಕ್ಕೆ 7 ಸಚಿವ ಸ್ಥಾನ ಕೊಟ್ಟಿದ್ದೇವೆ: ದಿನೇಶ್​ ಗುಂಡೂರಾವ್​

ಕೆಪಿಸಿಸಿಯಲ್ಲಿ ಈಗ ಖಂಡ್ರೆ, ಖರ್ಗೆ ಜೋಡಿಯದ್ದೇ ಹವಾ!?

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ (ಕೆಪಿಸಿಸಿ)ಯಲ್ಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಪ್ರಾಬಲ್ಯ ಹೆಚ್ಚಾಗಿದೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಈ ಜೋಡಿ ತಮ್ಮ ಬೆಂಬಲಿಗ ಶಾಸಕರಿಗೆ…

View More ಕೆಪಿಸಿಸಿಯಲ್ಲಿ ಈಗ ಖಂಡ್ರೆ, ಖರ್ಗೆ ಜೋಡಿಯದ್ದೇ ಹವಾ!?

ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಭೀಮಾನಾಯ್ಕ್​ ಅಸಮಾಧಾನ

ಬಳ್ಳಾರಿ: ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿರುವ ಬೆನ್ನಲ್ಲೇ ಗಣಿನಾಡು ಬಳ್ಳಾರಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಡಗಲಿ ಶಾಸಕ ಪಿ.ಟಿ.…

View More ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಭೀಮಾನಾಯ್ಕ್​ ಅಸಮಾಧಾನ

ಸಂಪುಟ ವಿಸ್ತರಣೆ ಗೊಂದಲ ಇಲ್ಲ: ದಿನೇಶ್ ಗುಂಡೂರಾವ್

ಪಡುಬಿದ್ರಿ: ಸಂಪುಟ ವಿಸ್ತರಣೆ ವಿಷಯದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಡಿ.22ರಂದು ಸಂಪುಟ ವಿಸ್ತರಣೆ ಖಚಿತ. ಕಾಂಗ್ರೆಸ್‌ನಲ್ಲಿ ವ್ಯಕ್ತಿಯಲ್ಲ, ಪಕ್ಷ ಮುಖ್ಯ. ಶಾಸಕಾಂಗ ಪಕ್ಷ ಸಭೆಯಲ್ಲಿ ನೂರಕ್ಕೆ ನೂರು…

View More ಸಂಪುಟ ವಿಸ್ತರಣೆ ಗೊಂದಲ ಇಲ್ಲ: ದಿನೇಶ್ ಗುಂಡೂರಾವ್

ಸುಳ್ವಾಡಿ ವಿಷ ದುರಂತ: ಮೃತರ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್​ನಿಂದ ತಲಾ ಒಂದು ಲಕ್ಷ ಪರಿಹಾರ

ಹನೂರು(ಚಾಮರಾಜನಗರ): ಸುಳ್ವಾಡಿ ದೇಗುಲದಲ್ಲಿ ನೀಡಲಾದ ವಿಷಪೂರಿತ ಪ್ರಸಾದ ಸೇವನೆಯಿಂದಾಗಿ ಸಾವಿಗೀಡಾಗಿರುವ ಪ್ರತಿ ಕುಟುಂಬಗಳಿಗೆ ತಲಾ ಒಂದು ಲಕ್ಷ ಪರಿಹಾರ ಧನ ನೀಡಲು ರಾಜ್ಯ ಕಾಂಗ್ರೆಸ್​ ನಿರ್ಧರಿಸಿದೆ. ವಿಷದ ಪ್ರಸಾದ ಸೇವಿಸಿ ಅಸ್ವಸ್ಥರಾದವರನ್ನು ಮೈಸೂರಿನ ಆಸ್ಪತ್ರೆಯಲ್ಲಿ…

View More ಸುಳ್ವಾಡಿ ವಿಷ ದುರಂತ: ಮೃತರ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್​ನಿಂದ ತಲಾ ಒಂದು ಲಕ್ಷ ಪರಿಹಾರ