ಸುಬ್ರಹ್ಮಣ್ಯ ವಿವಾದ ಇತ್ಯರ್ಥಕ್ಕೆ ಮುನ್ನುಡಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ಶ್ರೀ ನರಸಿಂಹ ಮಠ ನಡುವಣ ವಿವಾದ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮುಂದಾಗಿದ್ದು, ಶುಕ್ರವಾರ ಕುಕ್ಕೆಗೆ ಭೇಟಿ ನೀಡಿ ಎರಡೂ ಕಡೆಯವರ ಅಭಿಪ್ರಾಯ ಸಂಗ್ರಹಿಸಿದರು.…

View More ಸುಬ್ರಹ್ಮಣ್ಯ ವಿವಾದ ಇತ್ಯರ್ಥಕ್ಕೆ ಮುನ್ನುಡಿ

ಸುಬ್ರಹ್ಮಣ್ಯ ಮಠ- ದೇವಸ್ಥಾನ ಸಮಸ್ಯೆಗೆ ಪರಿಹಾರ, ಪೇಜಾವರ ಶ್ರೀ ಭರವಸೆ

ಉಡುಪಿ: ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸಂಧಾನ ನಡೆಸಲು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಶುಕ್ರವಾರ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ಉಡುಪಿಯಲ್ಲಿ…

View More ಸುಬ್ರಹ್ಮಣ್ಯ ಮಠ- ದೇವಸ್ಥಾನ ಸಮಸ್ಯೆಗೆ ಪರಿಹಾರ, ಪೇಜಾವರ ಶ್ರೀ ಭರವಸೆ

ಸುಬ್ರಹ್ಮಣ್ಯದಲ್ಲಿ ಜಲ‘ಧಾರೆ’

ರತ್ನಾಕರ ಸುಬ್ರಹ್ಮಣ್ಯ ಪುಣ್ಯ ನದಿ ಕುಮಾರಧಾರಾ ಜಿಲ್ಲೆಯ ಇತರ ನದಿಗಳಿಗಿಂತ ಅಧಿಕ ಪ್ರಮಾಣದಲ್ಲಿ ನೀರು ತುಂಬಿಕೊಂಡು ಸ್ಥಳೀಯ ಜನರಿಗೆ ನೀರುಣಿಸುವ ಸಂಜೀವಿನಿಯಂತಿದೆ. ಪ್ರತಿವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎಲ್ಲ ಪ್ರದೇಶಗಳಲ್ಲೂ ಸಾಮಾನ್ಯ. ಆದರೆ ಕುಮಾರಧಾರಾ…

View More ಸುಬ್ರಹ್ಮಣ್ಯದಲ್ಲಿ ಜಲ‘ಧಾರೆ’

ಸುಬ್ರಹ್ಮಣ್ಯ ರೈಲು ಪುನರಾರಂಭ ನಿರೀಕ್ಷೆ

ಪ್ರಕಾಶ್ ಮಂಜೇಶ್ವರ ಮಂಗಳೂರು ಮಂಗಳೂರು-ಬೆಂಗಳೂರು ಮೀಟರ್‌ಗೇಜ್ ರೈಲ್ವೆ ಹಳಿ ಬ್ರಾಡ್‌ಗೇಜ್‌ಗೆ ಪರಿವರ್ತನೆ ಕಾಮಗಾರಿ ಆರಂಭ ತನಕ ಸುಬ್ರಹ್ಮಣ್ಯ ರೋಡ್ ನಿಲ್ದಾಣದಲ್ಲಿ ರಾತ್ರಿ ತಂಗಿ ಮರುದಿನ ಮುಂಜಾನೆ ಮಂಗಳೂರು ಸೆಂಟ್ರಲ್ ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಪ್ಯಾಸೆಂಜರ್…

View More ಸುಬ್ರಹ್ಮಣ್ಯ ರೈಲು ಪುನರಾರಂಭ ನಿರೀಕ್ಷೆ

ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶನಿವಾರ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಕೆ, ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ…

View More ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ

ಕುಕ್ಕೆ ಅನ್ನದಾನ, ಸರ್ಪಸಂಸ್ಕಾರ ದಾಖಲೆ

<1.80 ಲಕ್ಷಕ್ಕೂ ಅಧಿಕ ಭಕ್ತರಿಂದ ಭೋಜನ ಸ್ವೀಕಾರ * 720 ಸರ್ಪಸಂಸ್ಕಾರ ಸೇವೆ> ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ ಕ್ರಿಸ್‌ಮಸ್ ರಜೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರವೂ ಭಕ್ತಸಾಗರ ಮುಂದುವರಿದಿದ್ದು, ಕ್ಷೇತ್ರದಲ್ಲಿ ನಾಲ್ಕು ದಿನಗಳ ಅನ್ನದಾನ…

View More ಕುಕ್ಕೆ ಅನ್ನದಾನ, ಸರ್ಪಸಂಸ್ಕಾರ ದಾಖಲೆ

ನೀರಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪನ

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಗುರುವಾರ ಮುಂಜಾನೆ ಕೊಪ್ಪರಿಗೆ ಇಳಿಯುವುದರೊಂದಿಗೆ ಸಮಾಪನಗೊಂಡಿತು. ಜಾತ್ರೋತ್ಸವದ ಕೊನೆಯ ಉತ್ಸವವಾಗಿ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಿತು. ದೇವಳದ ಹೊರಾಂಗಣದ ಸುತ್ತಲೂ…

View More ನೀರಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪನ

ಸುಬ್ರಹ್ಮಣ್ಯ ದೇವಳ ಪ್ರಸಾದ ಸುರಕ್ಷತೆಗೆ ಹೆಚ್ಚಿನ ಕ್ರಮ

ಸುಬ್ರಹ್ಮಣ್ಯ: ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭೋಜನ ಪ್ರಸಾದ ತಯಾರಿ ಮತ್ತು ವಿತರಣೆ ವೇಳೆ ಇನ್ನಷ್ಟು ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಅನುರಿಸಲು ದೇವಳದ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಅಧ್ಯಕ್ಷ ನಿತ್ಯಾನಂದ ಮುಂಡೋಡಿ…

View More ಸುಬ್ರಹ್ಮಣ್ಯ ದೇವಳ ಪ್ರಸಾದ ಸುರಕ್ಷತೆಗೆ ಹೆಚ್ಚಿನ ಕ್ರಮ

ಕುಕ್ಕೆ ಚಂಪಾಷಷ್ಠಿ ಮಹಾರಥೋತ್ಸವ ಸಂಪನ್ನ

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗುರುವಾರ ಮುಂಜಾನೆ ಭಕ್ತ ಜನಸಾಗರದ ಸಮ್ಮುಖ ಭಕ್ತಿ ಸಂಭ್ರಮದ ಚಂಪಾಷಷ್ಠಿ ಮಹಾರಥೋತ್ಸವ ನೆರವೇರಿತು. ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ಉತ್ಸವದ ವಿಧಿವಿಧಾನ ನೆರವೇರಿಸಿದರು. ಮೊದಲಿಗೆ…

View More ಕುಕ್ಕೆ ಚಂಪಾಷಷ್ಠಿ ಮಹಾರಥೋತ್ಸವ ಸಂಪನ್ನ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೂತೇರ ಉತ್ಸವ

«ಉತ್ತರಾದಿ ಮಠದಲ್ಲಿ ಕಟ್ಟೆಪೂಜೆ ಸೋದರ ಸಮಾಗಮ, ಪಂಚ ದೀವಟಿಕೆಗಳು» ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರೋತ್ಸವ ಪ್ರಯುಕ್ತ ಮಂಗಳವಾರ ಪುಷ್ಪಾಲಂಕೃತ ರಥದಲ್ಲಿ ದೇವರ ಹೂವಿನ ತೇರಿನ ಉತ್ಸವ ನೆರವೇರಿತು. ಮಹಾಪೂಜೆ ನಂತರ ದೇವಳದ…

View More ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೂತೇರ ಉತ್ಸವ