ಲೋಕಸಭೆ ಚುನಾವಣೆ, ಕುಂದಗೋಳ-ಚಿಂಚೋಳಿ ಉಪಚುನಾವಣೆ ಮತದಾನದ ಕ್ಷಣ ಕ್ಷಣದ ಮಾಹಿತಿ ನಿಮ್ಮ ವಿಜಯವಾಣಿ ವೆಬ್​ಸೈಟ್​ನಲ್ಲಿ

ನವದೆಹಲಿ: ಲೋಕಸಭೆ ಚುನಾವಣೆಯ 7ನೇ ಹಂತದಲ್ಲಿ 8 ರಾಜ್ಯಗಳ 59 ಕ್ಷೇತ್ರಗಳಿಗೆ ಹಾಗೂ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಇಂದು(ಭಾನುವಾರ) 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮತದಾನದ ಸಂಪೂರ್ಣ ಚಿತ್ರಣವನ್ನು ವಿಜಯವಾಣಿ…

View More ಲೋಕಸಭೆ ಚುನಾವಣೆ, ಕುಂದಗೋಳ-ಚಿಂಚೋಳಿ ಉಪಚುನಾವಣೆ ಮತದಾನದ ಕ್ಷಣ ಕ್ಷಣದ ಮಾಹಿತಿ ನಿಮ್ಮ ವಿಜಯವಾಣಿ ವೆಬ್​ಸೈಟ್​ನಲ್ಲಿ

ಕುಂದಗೋಳದಲ್ಲಿ ನರಸತ್ತ ರಾಜಕೀಯ: ಹದ್ದು ಮೀರಿದ ನಾಯಕರ ವಾಕ್​ಸಮರ

ಹುಬ್ಬಳ್ಳಿ: ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯಾಗಿರುವ ಕುಂದಗೋಳ ಉಪಚುನಾವಣೆಯಲ್ಲಿ ಮಾತಿನ ಸಮರ ಹದ್ದುಮೀರಿದ್ದು, ಬುಧವಾರ ‘ನರಸತ್ತ’ ಮಾತು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಈಶ್ವರಪ್ಪ, ಕಾಂಗ್ರೆಸ್​ನ ನಾಯಕರೆಲ್ಲ ನರಸತ್ತವರು. ಸಿದ್ದರಾಮಯ್ಯ…

View More ಕುಂದಗೋಳದಲ್ಲಿ ನರಸತ್ತ ರಾಜಕೀಯ: ಹದ್ದು ಮೀರಿದ ನಾಯಕರ ವಾಕ್​ಸಮರ

ಎಸ್​ಟಿ ಮತ ಸೆಳೆಯಲು ಲಗ್ಗೆ

ಕುಂದಗೋಳ: ವಾಲ್ಮೀಕಿ ಸಮುದಾಯದ ಮತದಾರರ ಮತ ಸೆಳೆಯಲು ಕಾಂಗ್ರೆಸ್ ಹಾಗೂ ಬಿಜೆಪಿ ಅದೇ ಸಮುದಾಯದ ಮುಖಂಡರು ಕುಂದಗೋಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ, ಬುಧವಾರ ಮತ ಭೇಟೆ ಆರಂಭಿಸಿದರು. ಮಾಜಿ ಸಚಿವ ಬಿ.…

View More ಎಸ್​ಟಿ ಮತ ಸೆಳೆಯಲು ಲಗ್ಗೆ

ಉಪಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನ್

ಎಂ.ಎಸ್. ಹಿರೇಮಠ ಸಂಶಿ ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಸೋಲಿನ ಕಹಿ ಉಣಿಸಿ, ಕಮಲದ ಅಧಿಪತ್ಯ ಸ್ಥಾಪಿಸಲು ಬಿಜೆಪಿ ಚುನಾವಣೆ ಉಸ್ತುವಾರಿಯನ್ನು ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಮಾಜಿ ಸಚಿವ ಬಸವರಾಜ ಬೊಮ್ಮಾಯಿ…

View More ಉಪಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನ್

ಡಿಕೆಶಿ ಪ್ರವೇಶಕ್ಕೆ ಪಕ್ಷದಲ್ಲೇ ಬೇಸರ

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣಕ್ಕೆ ಸಚಿವ ಡಿ.ಕೆ. ಶಿವಕುಮಾರ ಇಳಿಯುತ್ತಿದ್ದಂತೆ ಸ್ಥಳೀಯ ಕಾಂಗ್ರೆಸ್ ನಾಯಕರಲ್ಲಿ ಬೇಸರ, ಅಸಮಾಧಾನ ಕಾಣಿಸಿಕೊಂಡಿದೆ. ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಉಪ ಚುನಾವಣೆ ಕದನದಲ್ಲಿ ಈ…

View More ಡಿಕೆಶಿ ಪ್ರವೇಶಕ್ಕೆ ಪಕ್ಷದಲ್ಲೇ ಬೇಸರ

ಕುಂದಗೋಳ ಹಾಗೂ ಚಿಂಚೋಳಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆಲ್ಲಲಿದೆ: ಸಿದ್ದರಾಮಯ್ಯ

ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ಎರಡೂ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೇ. 14, 15, 16 ಮತ್ತು…

View More ಕುಂದಗೋಳ ಹಾಗೂ ಚಿಂಚೋಳಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆಲ್ಲಲಿದೆ: ಸಿದ್ದರಾಮಯ್ಯ

ಕುಂದಗೋಳ, ಚಿಂಚೋಳಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾಸಭೆ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಭಾನುವಾರ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪಟ್ಟಿಯನ್ನು ಪ್ರಕಟಿಸಿದೆ. ಉಮೇಶ್​ ಜಾಧವ್​ ಅವರ ರಾಜೀನಾಮೆಯಿಂದ ತೆರವಾಗಿದ್ದ…

View More ಕುಂದಗೋಳ, ಚಿಂಚೋಳಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಕಮಲಕ್ಕೆ ಚಿಕ್ಕನಗೌಡ್ರೇ ನಿಕ್ಕಿ

ಕುಂದಗೋಳ: ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾದ ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ದಿ. ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿ ಅವರಿಗೆ ಬಹುತೇಕ ಟಿಕೆಟ್ ಖಚಿತವಾಗಿದೆ. ಕಳೆದ…

View More ಕಮಲಕ್ಕೆ ಚಿಕ್ಕನಗೌಡ್ರೇ ನಿಕ್ಕಿ

ಕುಂದಗೋಳ ಕ್ಷೇತ್ರದ ಉಪ ಚುನಾವಣೆ ಮೇ 19ರಂದು

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ಕುಂದಗೋಳ ಕ್ಷೇತ್ರದ ಶಾಸಕ, ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಅವರ ಅಕಾಲಿಕ ನಿಧನದಿಂದಾಗಿ ಈ ಕ್ಷೇತ್ರ ತೆರವುಗೊಂಡಿತ್ತು. ಲೋಕಸಭೆ…

View More ಕುಂದಗೋಳ ಕ್ಷೇತ್ರದ ಉಪ ಚುನಾವಣೆ ಮೇ 19ರಂದು

ವಿಮೆ ವಿಳಂಬಕ್ಕೆ ಖಂಡನೆ

ಕುಂದಗೋಳ: ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮೆಯಾಗದಿರುವುದನ್ನು ಖಂಡಿಸಿ ತಾಲೂಕಿನ ಕಳಸ, ಹರಲಾಪೂರ, ಸುಲ್ತಾನಪುರ ರೈತರು ಕಳಸದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ಗೆ ಶುಕ್ರವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು. 2015-16ರ ಬೆಳೆವಿಮೆ ಹಾಗೂ 2016-17ರ…

View More ವಿಮೆ ವಿಳಂಬಕ್ಕೆ ಖಂಡನೆ