ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸಿ

ರಟ್ಟಿಹಳ್ಳಿ: ನೆರೆ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಪ್ರದೇಶ ರೈತ ಮತ್ತು ರೈತ ಕಾರ್ವಿುಕ ಸಂಘಟನೆ ವತಿಯಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ…

View More ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸಿ

ಸಂಚಾರ ತಡೆದು ಪ್ರತಿಭಟನಾ ಮೆರವಣಿಗೆ

ಪಾಂಡವಪುರ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಎರಡು ದಿನದ ಸಾರ್ವತ್ರಿಕ ಮಷ್ಕರ ಹಿನ್ನೆಲೆಯಲ್ಲಿ ಹಲವು ಕಾರ್ಮಿಕ ಸಂಘಟನೆಗಳು ಹೆದ್ದಾರಿ ಸಂಚಾರ ತಡೆದು ಪ್ರತಿಭಟನಾ ಮೆರವಣಿಗೆ ನಡೆಸಿದವು. ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಜಮಾವಣೆಗೊಂಡ ಸಿಐಟಿಯು, ಅಂಗನವಾಡಿ,…

View More ಸಂಚಾರ ತಡೆದು ಪ್ರತಿಭಟನಾ ಮೆರವಣಿಗೆ

2ನೇ ದಿನವೂ ಬೃಹತ್ ಪ್ರತಿಭಟನೆ

ಮಂಡ್ಯ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದ ಎರಡನೇ ದಿನವಾದ ಬುಧವಾರ ಕೂಡ ವಿವಿಧ ಸಂಘಟನೆಗಳ ಸದಸ್ಯರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಸಿಲ್ವರ್ ಜ್ಯೂಬಿಲಿ…

View More 2ನೇ ದಿನವೂ ಬೃಹತ್ ಪ್ರತಿಭಟನೆ

ವಿಡಿಯೋ| ಮುಷ್ಕರದಿಂದಾಗಿ ಶಾಲೆಗೆ ತೆರಳಲು ಬಸ್​ ಸಿಗದಿದ್ದಕ್ಕೆ ಸರ್ಕಾರದ ವಿರುದ್ಧ ವಿದ್ಯಾರ್ಥಿನಿ ಆಕ್ರೋಶ

ದಾವಣಗೆರೆ: ಮಂಗಳವಾರದಿಂದ ರಾಷ್ಟ್ರಾದ್ಯಂತ ಕಾರ್ಮಿಕ ಸಂಘಟನೆಗಳು ಮುಷ್ಕರ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಾಲೆಗೆ ಹೋಗಲು ಬಸ್​ ಸೌಲಭ್ಯ ಇಲ್ಲದಿದ್ದಕ್ಕೆ ದಾವಣಗೆರೆ ತಾಲೂಕಿನ ಕುಕ್ಕವಾಡ ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಸರ್ಕಾದ ವಿರುದ್ಧ ಆಕ್ರೋಶ ಹೊರಹಾಕಿದ್ದಾಳೆ. ಸರ್ಕಾರಕ್ಕೆ ನಾಚಿಕೆ ಆಗಬೇಕು.…

View More ವಿಡಿಯೋ| ಮುಷ್ಕರದಿಂದಾಗಿ ಶಾಲೆಗೆ ತೆರಳಲು ಬಸ್​ ಸಿಗದಿದ್ದಕ್ಕೆ ಸರ್ಕಾರದ ವಿರುದ್ಧ ವಿದ್ಯಾರ್ಥಿನಿ ಆಕ್ರೋಶ

ರಾಷ್ಟ್ರವ್ಯಾಪಿ ಮುಷ್ಕರದಿಂದ ಸಾರಿಗೆ ಇಲಾಖೆಗೆ ಹೊಡೆತ: ಎಲ್ಲಿಲ್ಲಿ ಎಷ್ಟು ನಷ್ಟ ಸಂಭವಿಸಿದೆ?

ಬೆಂಗಳೂರು: ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ರಾಷ್ಟ್ರವ್ಯಾಪಿ ಮುಷ್ಕರದಿಂದಾಗಿ ಸರ್ಕಾರಿ ಸಾರಿಗೆ ಸಂಸ್ಥೆಗೆ ನಿನ್ನೆ ದಿನವೊಂದರಲ್ಲೇ ಭಾರಿ ನಷ್ಟ ಉಂಟಾಗಿದೆ. ಪ್ರತಿದಿನ ಲಕ್ಷ ಲಕ್ಷ ಆದಾಯ ಗಳಿಸುತ್ತಿದ್ದ ಪ್ರತಿ ಜಿಲ್ಲೆಯ ಸಾರಿಗೆ ಇಲಾಖೆ ನಿನ್ನೆ…

View More ರಾಷ್ಟ್ರವ್ಯಾಪಿ ಮುಷ್ಕರದಿಂದ ಸಾರಿಗೆ ಇಲಾಖೆಗೆ ಹೊಡೆತ: ಎಲ್ಲಿಲ್ಲಿ ಎಷ್ಟು ನಷ್ಟ ಸಂಭವಿಸಿದೆ?

ರಾಷ್ಟ್ರವ್ಯಾಪಿ ಮುಷ್ಕರ: ಕಿಡಿಗೇಡಿಗಳಿಂದ ಹಲವೆಡೆ ಸರ್ಕಾರಿ ಬಸ್​ಗಳ ಮೇಲೆ ಕಲ್ಲು ತೂರಾಟ, ಸಂಚಾರ ಸ್ತಬ್ಧ

ಬೆಂಗಳೂರು/ರಾಮನಗರ/ಬಳ್ಳಾರಿ: ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ರಾಷ್ಟ್ರವ್ಯಾಪಿ ಮುಷ್ಕರದ ಎರಡನೇ ದಿನವಾದ ಇಂದು ಕೆಲವು ಕಿಡಿಗೇಡಿಗಳು ಸರ್ಕಾರಿ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ರಾಜಧಾನಿಯ ಡಿಪೋ ನಂ.28ರ ಐದು ವೋಲ್ವೋ…

View More ರಾಷ್ಟ್ರವ್ಯಾಪಿ ಮುಷ್ಕರ: ಕಿಡಿಗೇಡಿಗಳಿಂದ ಹಲವೆಡೆ ಸರ್ಕಾರಿ ಬಸ್​ಗಳ ಮೇಲೆ ಕಲ್ಲು ತೂರಾಟ, ಸಂಚಾರ ಸ್ತಬ್ಧ

ರಾಜಧಾನಿಯಲ್ಲಿಲ್ಲ 2ನೇ ದಿನದ ರಾಷ್ಟ್ರವ್ಯಾಪಿ ಮುಷ್ಕರದ ಎಫೆಕ್ಟ್​: ಎಂದಿನಂತೆ ಜನಜೀವನ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರದ ಎರಡನೇ ದಿನವಾದ ಇಂದು ರಾಜ್ಯ ರಾಧಾನಿಯಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾಗಿದೆ. ಎಂದಿನಂತೆ ಬಸ್​ ಸಂಚಾರ…

View More ರಾಜಧಾನಿಯಲ್ಲಿಲ್ಲ 2ನೇ ದಿನದ ರಾಷ್ಟ್ರವ್ಯಾಪಿ ಮುಷ್ಕರದ ಎಫೆಕ್ಟ್​: ಎಂದಿನಂತೆ ಜನಜೀವನ ಆರಂಭ

ನಾಗಮಂಗಲದಲ್ಲಿ ನೀರಸ ಪ್ರತಿಕ್ರಿಯೆ

ನಾಗಮಂಗಲ: ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಕರೆ ನೀಡಿದ್ದ ಎರಡು ದಿನಗಳ ಮುಷ್ಕರದ ಮೊದಲನೆ ದಿನವಾದ ಮಂಗಳವಾರ ಬಂದ್‌ಗೆ ನಾಗಮಂಗಲದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ಬಂದ್ ಆಗಿದ್ದವು. ಸರ್ಕಾರಿ…

View More ನಾಗಮಂಗಲದಲ್ಲಿ ನೀರಸ ಪ್ರತಿಕ್ರಿಯೆ

ಬಾದಾಮಿಯಲ್ಲಿ ನಡೆದ ಅಂಗವಾಡಿ ಕಾರ್ಯಕರ್ತರ ಮುಷ್ಕರಕ್ಕೆ ವಿದೇಶಿ ಮಹಿಳೆಯರ ಸಾಥ್​

ಬಾಗಲಕೋಟೆ: ವಿವಿಧ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಗೆ ವಿದೇಶಿ ಮಹಿಳೆಯರು ಸಾಥ್ ನೀಡಿದರು. ಪ್ರವಾಸಕ್ಕೆ ಬಂದಿದ್ದ ಕೆನಾಡದ ವಿದೇಶಿ ಮಹಿಳೆಯರು ಬಾದಾಮಿಯ…

View More ಬಾದಾಮಿಯಲ್ಲಿ ನಡೆದ ಅಂಗವಾಡಿ ಕಾರ್ಯಕರ್ತರ ಮುಷ್ಕರಕ್ಕೆ ವಿದೇಶಿ ಮಹಿಳೆಯರ ಸಾಥ್​

ರಾಷ್ಟ್ರವ್ಯಾಪಿ ಮುಷ್ಕರಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ: ಹಲವೆಡೆ ಪ್ರತಿಭಟನೆಯಿಂದ ಜನಜೀವನ ಅಸ್ತವ್ಯಸ್ತ

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಎರಡು ದಿನಗಳ ಕಾಲ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ರಾಷ್ಟ್ರವ್ಯಾಪಿ ಮುಷ್ಕರ ಇಂದಿನಿಂದ ಆರಂಭವಾಗಿದ್ದು, ಮೊದಲ ದಿನವೇ ರಾಷ್ಟ್ರಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶದ ಹಲವು…

View More ರಾಷ್ಟ್ರವ್ಯಾಪಿ ಮುಷ್ಕರಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ: ಹಲವೆಡೆ ಪ್ರತಿಭಟನೆಯಿಂದ ಜನಜೀವನ ಅಸ್ತವ್ಯಸ್ತ