ಜಾನುವಾರು ಇಲ್ಲದೆ ಗೋಶಾಲೆ ವ್ಯರ್ಥ

ಲಕ್ಷ್ಮೇಶ್ವರ: ರಾಜ್ಯದಲ್ಲಿ ಒಂದೆಡೆ ನೆರೆ, ಮತ್ತೊಂದೆಡೆ ಬರ ಆವರಿಸಿ ಜಾನುವಾರುಗಳು ಅನುಭವಿಸುತ್ತಿರುವ ಸಂಕಷ್ಟ ತಪ್ಪಿಸಲು ಸರ್ಕಾರದ ಸೂಚನೆಯಂತೆ ಅವಶ್ಯಕ ಪ್ರದೇಶಗಳಲ್ಲಿ ಗೋಶಾಲೆಗಳನ್ನು ಆರಂಭಿಸಿರುವುದು ಸ್ತುತ್ಯರ್ಹ. ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೇರಿ ಕೆರೆಯ ಭಾಗದಲ್ಲಿ 8 ದಿನಗಳ…

View More ಜಾನುವಾರು ಇಲ್ಲದೆ ಗೋಶಾಲೆ ವ್ಯರ್ಥ

ವರವಾಗಬೇಕಿದ್ದ ವರುಣ ಶಾಪವಾದಾಗ…

ಲಕ್ಷ್ಮೇಶ್ವರ: ತಾಲೂಕಿನಲ್ಲಿ ಸುರಿದ ನಿರಂತರ ಮಳೆಗೆ ತೋಟಗಾರಿಕೆ ಬೆಳೆಗಳು ಸಂಪೂರ್ಣ ಹಾನಿಗೀಡಾಗಿದ್ದು, ರೈತರ ಪಾಲಿಗೆ ವರವಾಗಬೇಕಿದ್ದ ಮಳೆರಾಯ ಶಾಪವಾಗಿ ಪರಿಣಮಿಸಿದ್ದಾನೆ. ಈರುಳ್ಳಿ, ಮೆಣಸಿನಕಾಯಿ, ಬಳ್ಳೊಳ್ಳಿ, ದಾಳಿಂಬೆ, ಹೂವು, ಹಣ್ಣು ಮತ್ತು ತರಕಾರಿ ಬೆಳೆಗಳು ತೇವಾಂಶ…

View More ವರವಾಗಬೇಕಿದ್ದ ವರುಣ ಶಾಪವಾದಾಗ…

ಸೋರುತಿವೆ ಸರ್ಕಾರಿ ಕಚೇರಿ!

ಲಕ್ಷ್ಮೇಶ್ವರ: ತಾಲೂಕಿನ ತಹಸೀಲ್ದಾರ್ ಕಚೇರಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಕಾರ್ಯಾಲಯದ ಕಟ್ಟಡಗಳು ಮಳೆಯಿಂದ ಸೋರುತ್ತಿವೆ. ಇದರಿಂದಾಗಿ ಸಿಬ್ಬಂದಿ ಆತಂಕದಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಪಿಎಂಸಿ ಪ್ರಾಂಗಣದಲ್ಲಿ 1981ರಲ್ಲಿ ನಿರ್ವಿುಸಿದ ರೈತ ಭವನದ ಕಟ್ಟಡದಲ್ಲಿ ತಹಸೀಲ್ದಾರ್ ಕಚೇರಿ…

View More ಸೋರುತಿವೆ ಸರ್ಕಾರಿ ಕಚೇರಿ!

ರೈತರಿಗೆ ಬೆಳೆಹಾನಿ ಪರಿಹಾರ ಕಲ್ಪಿಸಿ

ಲಕ್ಷೆ್ಮೕಶ್ವರ: ರೈತರಿಗೆ ಸಣ್ಣ ಹಳಕಿನ ಸಮರ್ಪಕ ಯೂರಿಯಾ ಗೊಬ್ಬರ ಪೂರೈಕೆಯಾಗಬೇಕು, ಪ್ರಸಕ್ತ ಮುಂಗಾರಿನಲ್ಲಿ ತೇವಾಂಶ ಹೆಚ್ಚಳದಿಂದ ಹಾನಿಗೀಡಾದ ಬೆಳೆಗಳಿಗೆ ಪರಿಹಾರ ಕಲ್ಪಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಲಕ್ಷೆ್ಮೕಶ್ವರ ತಾಲೂಕು ಪಕ್ಷಾತೀತ…

View More ರೈತರಿಗೆ ಬೆಳೆಹಾನಿ ಪರಿಹಾರ ಕಲ್ಪಿಸಿ

ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ

ಗದಗ: ಗದಗ-ಬೆಟಗೇರಿ ಅವಳಿನಗರ ಸೇರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಾಧಾರಣ ಮಳೆ ಸುರಿಯಿತು. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ದಿನವಿಡೀ ಮೋಡ ಮುಸುಕಿದ ವಾತಾವರಣ ಕಂಡು ಬಂದಿತು. ಅವಳಿನಗರದಲ್ಲಿ ಮಧ್ಯಾಹ್ನ 3ರ ಹೊತ್ತಿಗೆ ಅರ್ಧ ಗಂಟೆಗಳ…

View More ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ

ಅವ್ಯವಸ್ಥೆಗಳ ಗೂಡಾದ ವಸತಿ ನಿಲಯ

ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಮದಲ್ಲಿರುವ ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಕ್ಕೆ ಸ್ವಂತ ಕಟ್ಟಡವಿಲ್ಲದೆ ಗ್ರಾಮದ ಪ್ರಾಥಮಿಕ ಶಾಲೆಯ ಕೇವಲ 2 ಕೊಠಡಿಗಳಲ್ಲಿ 80 ವಿದ್ಯಾರ್ಥಿನಿಯರು ದಿನ ಕಳೆಯುತ್ತಿದ್ದಾರೆ. 6 ರಿಂದ 10ನೇ…

View More ಅವ್ಯವಸ್ಥೆಗಳ ಗೂಡಾದ ವಸತಿ ನಿಲಯ

ಜೀವಜಲಕ್ಕಾಗಿ ನಿತ್ಯ ಪರದಾಟ

ಲಕ್ಷ್ಮೇಶ್ವರ: ಸೂರಣಗಿ ಶುದ್ಧೀಕರಣ ಘಟಕದಲ್ಲಿನ ನೀರೆತ್ತುವ ಪಂಪ್​ಗಳು ದುರಸ್ತಿಯಲ್ಲಿದ್ದು, ಪಟ್ಟಣದ ಜನತೆ ನೀರಿಗಾಗಿ 15 ದಿನಗಳಿಂದ ತೊಂದರೆ ಅನುಭವಿಸುವಂತಾಗಿದೆ. ಪಟ್ಟಣದ 50,000 ಜನಸಂಖ್ಯೆಯ 23 ವಾರ್ಡ್​ಗಳಲ್ಲಿ ಅಲ್ಲಲ್ಲಿ ಸಾರ್ವಜನಿಕ ನಳಗಳನ್ನು ಅಳವಡಿಸಿ ಬೋರ್​ವೆಲ್ ನೀರು…

View More ಜೀವಜಲಕ್ಕಾಗಿ ನಿತ್ಯ ಪರದಾಟ

ಕೊಳಚೆಮಯವಾದ ಶಾಲೆ ಆವರಣ

ಲಕ್ಷ್ಮೇಶ್ವರ: ಪಟ್ಟಣದ ಪಾಳಾ-ಬಾದಾಮಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರ್ಯಾರಂಭವಾಗಿ 16 ವರ್ಷ ಕಳೆದರೂ ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಈ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 68 ವಿದ್ಯಾರ್ಥಿಗಳು…

View More ಕೊಳಚೆಮಯವಾದ ಶಾಲೆ ಆವರಣ

6-8ನೇ ತರಗತಿ ವಿದ್ಯಾರ್ಥಿಗಳು ಅಂತಂತ್ರ

ಲಕ್ಷೆ್ಮೕಶ್ವರ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪದವೀಧರ ಶಿಕ್ಷಕಕರಿಗೆ ಹಿಂಬಡ್ತಿ ನೀಡಿರುವ ಸರ್ಕಾರದ ಆದೇಶದ ವಿರುದ್ಧ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕ ಸಂಘದವರು ಜು. 1 ರಿಂದ ಅನಿರ್ದಿಷ್ಟಾವಧಿವರೆಗೆ ವರ್ಗ ಬೋಧನೆ ಬಹಿಷ್ಕರಿಸಿದ್ದಾರೆ.…

View More 6-8ನೇ ತರಗತಿ ವಿದ್ಯಾರ್ಥಿಗಳು ಅಂತಂತ್ರ

ನೀರಿನ ರಭಸಕ್ಕೆ ಕಿತ್ತುಹೋದ ಬಾಂದಾರ

ಲಕ್ಷ್ಮೇಶ್ವರ: ತಾಲೂಕಿನ ಬಡ್ನಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ನಿರ್ವಿುಸಿದ್ದ ಬಾಂದಾರ ನೀರಿನ ರಭಸಕ್ಕೆ ಕಿತ್ತು ಪಕ್ಕದ ಜಮೀನುಗಳ ಮಣ್ಣು ಕೊಚ್ಚಿ ಹೋಗಿದೆ. ಇದರಿಂದ ರೈತರು ಜಮೀನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪ್ರತಿ ಮಳೆಗಾಲದಲ್ಲಿ…

View More ನೀರಿನ ರಭಸಕ್ಕೆ ಕಿತ್ತುಹೋದ ಬಾಂದಾರ