ಮಲ್ಲಿಗೆ ತೋಟಗಳಿಗೆ ಅಧಿಕಾರಿಗಳ ಭೇಟಿ

ಹೂವಿನಹಡಗಲಿ: ತಾಲೂಕಿನ ಮಿರಾಕೊರನಹಳ್ಳಿಯ ಮಲ್ಲಿಗೆ ತೋಟಗಳಿಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ದುರ್ಗಾಪ್ರಸಾದ್ ಮಾತನಾಡಿ, ಇಳುವರಿ ಹೆಚ್ಚಳಕ್ಕೆ ರೈತರು ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ…

View More ಮಲ್ಲಿಗೆ ತೋಟಗಳಿಗೆ ಅಧಿಕಾರಿಗಳ ಭೇಟಿ