Monday, 12th November 2018  

Vijayavani

ಕಳಚಿತು ರಾಜಕೀಯ ರಂಗದ ಮತ್ತೊಂದು ಕೊಂಡಿ- ಬಾರದ ಲೋಕಕ್ಕೆ ಅನಂತ್ ಕುಮಾರ್ ಪಯಣ - ಶೋಕದ ಕಡಲಲ್ಲಿ ಬಿಜೆಪಿ ಪಾಳಯ        ಅಗಲಿದ ನಾಯಕನ ಅಂತಿಮ ದರ್ಶನ- ಇನ್ನು ಕೆಲವೇ ಹೊತ್ತಲ್ಲಿ ಬೆಂಗಳೂರಿಗೆ ಪ್ರಧಾನಿ ಆಗಮನ- ಅದಮ್ಯ ಚೇತನ ನೇತಾರನ ಗುಣಗಾನ        ನಾಳೆ ವೈದಿಕ ಸಂಪ್ರದಾಯದಂತೆ ಅಂತ್ಯಸಂಸ್ಕಾರ- ಬೆಳಗ್ಗೆ 8ಗಂಟೆಯಿಂದ ಸಾರ್ವಜನಿಕ ದರ್ಶನ - ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳೋರಿಗಾಗಿ ವಿಶೇಷ ರೈಲು        ಜೈಲು ಹಕ್ಕಿಯಾಗಿರೋ ರೆಡ್ಡಿಗೆ ಸಿಗುತ್ತಾ ಜಾಮೀನು- ನಾಳೆ ನಡೆಯಲಿದೆ ಅರ್ಜಿ ವಿಚಾರಣೆ- ಪರಪ್ಪರ ಅಗ್ರಹಾರದಲ್ಲಿ ದಿನಕಳೆದ ನಾಯಕ        ಸಿಲಿಕಾನ್ ಸಿಟಿಯಲ್ಲಿ ಎದೆ ಝಲ್ಲೆನಿಸುವ ಘಟನೆ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು- ಡೆತ್​ನೋಟ್ ಬರೆದಿಟ್ಟು ಸೂಸೈಡ್        ಕಾರ್ತಿಕ ಮಾಸದ ಮೊದಲ ಸೋಮವಾರ- ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಂದಿಮೂರ್ತಿಗೆ ರುದ್ರಾಭಿಷೇಕ       
Breaking News
ಮೇಲ್ಮನೆ ಮೂರು ಸ್ಥಾನಗಳಿಗೆ ಮುಹೂರ್ತ ನಿಗದಿ

ಬೆಂಗಳೂರು: ವಿಧಾನಪರಿಷತ್​ನ ಮೂವರು ಸದಸ್ಯರು ವಿಧಾನ ಸಭೆಗೆ ಆಯ್ಕೆಯಾದ್ದರಿಂದ ತೆರವಾದ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ನಡೆಸಲು ಮುಹೂರ್ತ...

ಹಡಗಲಿ ಗ್ರಾಮದಲ್ಲಿ ದಾನ ಶಾಸನ ಶೋಧ

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದ ಹಡಗಲಿ ಗ್ರಾಮದಲ್ಲಿ ದಾನ ಶಾಸನವೊಂದನ್ನು ಸಂಶೋಧಕ ಡಾ.ಎ.ಎಲ್.ನಾಗೂರ ಪತ್ತೆಹಚ್ಚಿದ್ದಾರೆ. ಈ ದಾನಶಾಸನವು...

ಬಜೆಟ್​ ಹಣಕಾಸು ಮಸೂದೆ ಮಂಡನೆ ಸಭೆಗೆ ಎಲ್ಲರೂ ಹಾಜರಾಗಲೇಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಳೆ ವಿಧಾನಸಭೆಯಲ್ಲಿ ನಡೆಯಲಿರುವ ಹಣಕಾಸು ಮಸೂದೆ ಮಂಡನೆ ವೇಳೆ ಕಾಂಗ್ರೆಸ್​ನ ಎಲ್ಲಾ ಶಾಸಕರು ಭಿನ್ನಾಭಿಪ್ರಾಯ ಮರೆತು ಹಾಜರಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜು.12ರಂದು ವಿಧಾನಸಭೆಯಲ್ಲಿ ನಡೆಯಲಿರುವ ಮೈತ್ರಿ ಸರ್ಕಾರದ...

ವಿಧಾನ ಕುಟುಂಬ ಮಂಡಲ

| ಶಿವಾನಂದ ತಗಡೂರು ಬೆಂಗಳೂರು: ಪ್ರಸಕ್ತ ಸಾಲಿನ ವಿಧಾನಮಂಡಲದಲ್ಲಿ ‘ಕುಟುಂಬ’ ಸದಸ್ಯರು ಸದ್ದು ಮಾಡಿದ್ದಾರೆ. ವಿಧಾನಸಭೆಯಲ್ಲಿ ಅಣ್ಣ-ತಮ್ಮ, ಅಪ್ಪ-ಮಗ ಪ್ರವೇಶ ಪಡೆಯುತ್ತಿದ್ದ ನಡುವೆಯೇ ಅಪ್ಪನ ಹಿಂದೆ ಮಗಳಿಗೂ ಎಂಟ್ರಿ ಸಿಕ್ಕಿದೆ. ಇನ್ನು ಪರಿಷತ್​ನಲ್ಲಿ ಇದೇ...

ಸರ್ಕಾರ ರಚನೆಯಲ್ಲಿ ರಾಜ್ಯಪಾಲರ ಕ್ರಮ ರದ್ದುಗೊಳಿಸಲು ಹೈಕೋರ್ಟ್​ಗೆ ಮನವಿ

ಬೆಂಗಳೂರು: ಎಚ್​.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಗೆ ಆಹ್ವಾನ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಧಾರವಾಡ ಮೂಲದ ವಕೀಲ ನಾಮದೇವ್​ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಿರುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವ...

ಎಚ್​ಡಿಕೆ ಕಣ್ಣೀರಲ್ಲಿ ಕೊಚ್ಚಿಹೋಯ್ತು ನನ್ನ ನೀರಾವರಿ ಯೋಜನೆ: ಸಿ.ಪಿ.ಯೋಗೇಶ್ವರ್​

ರಾಮನಗರ: ಎಚ್​.ಡಿ.ಕುಮಾರಸ್ವಾಮಿಯವರ ಕಣ್ಣೀರಲ್ಲಿ ನನ್ನ ನೀರಾವರಿ ಯೋಜನೆಗಳು ಕೊಚ್ಚಿಕೊಂಡು ಹೋಗಿವೆ ಎಂದು ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್​ ಹೇಳಿದರು. ಚನ್ನಪಟ್ಟಣದ ದೊಡ್ಡಮಳೂರು ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿ,...

Back To Top