ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡುವುದನ್ನು ನಿಲ್ಲಿಸಲಿ ಎಂದ ಬಿಜೆಪಿ ಶಾಸಕ

ದಾವಣಗೆರೆ: ಏಕವಚನದಲ್ಲಿ ಮಾತನಾಡುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ. ಇದನ್ನು ಇನ್ನೆರಡು ದಿನಗಳಿಗಾದರು ನಿಲ್ಲಿಸಲಿ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದರು‌. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದ ವ್ಯಾಕರಣ ಮೇಷ್ಟ್ರು‌.…

View More ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡುವುದನ್ನು ನಿಲ್ಲಿಸಲಿ ಎಂದ ಬಿಜೆಪಿ ಶಾಸಕ