ಮೋದಿ ಅಲೆ ತಡೆಯಲು ಸಾಧ್ಯವಿಲ್ಲ

ಬೀಳಗಿ: ದೇಶದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಸೇವೆ ಮತ್ತೆ ಬೇಕು ಎಂದು ದೇಶದ ಮೂಲೆಮೂಲೆಯಲ್ಲಿ ‘ಮೋದಿ ಮೋದಿ’ ಎನ್ನುವ ಸ್ವಾಭಿಮಾನದ ಅಲೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.…

View More ಮೋದಿ ಅಲೆ ತಡೆಯಲು ಸಾಧ್ಯವಿಲ್ಲ

ಮೈತ್ರಿ ಅಭ್ಯರ್ಥಿ ಬೆಂಬಲಿಸಿ

ಇಂಡಿ: ಈ ಬಾರಿಯ ಲೋಕಸಭೆ ಚುನಾವಣೆ ಅತ್ಯಂತ ನಿರ್ಣಾಯಕವಾಗಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗೆ ಮತಹಾಕಿ ಸಹೋದರಿ ಸುನೀತಾ ಚವಾಣ್ ಅವರನ್ನು ಗೆಲ್ಲಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವರಾಜೇಂದ್ರ ಮಂಗಲ ಕಾರ್ಯಾಲಯದಲ್ಲಿ…

View More ಮೈತ್ರಿ ಅಭ್ಯರ್ಥಿ ಬೆಂಬಲಿಸಿ

90 ಕೋಟಿ ಜನತೆ ಕೇಂದ್ರ ಸರ್ಕಾರದ ಫಲಾನುಭವಿಗಳು

ಮಹಾಲಿಂಗಪುರ: ಈ ಬಾರಿಯ ಲೋಕಸಭೆ ಚುನಾವಣೆ ಐತಿಹಾಸಿಕವಾಗಲಿದ್ದು, ಬಿಜೆಪಿ 350ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ಸೂರ್ಯ ಚಂದ್ರರಿರುವಷ್ಟೆ ಸತ್ಯ ಎಂದು ಶಾಸಕ ಗೋವಿಂದ ಕಾರಜೋಳ ಹೇಳಿದರು. ಚುನಾವಣೆ…

View More 90 ಕೋಟಿ ಜನತೆ ಕೇಂದ್ರ ಸರ್ಕಾರದ ಫಲಾನುಭವಿಗಳು

ವಿದ್ಯಾರ್ಥಿಗಳಲ್ಲಿ ಉನ್ನತ ಗುರಿ ಇರಲಿ

ಚಳ್ಳಕೆರೆ: ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವ, ಉನ್ನತ ಅಧಿಕಾರಿಗಳಾಗುವ ಗುರಿ ಇರಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಡಿ. ಸುಧಾಕರ್ ತಿಳಿಸಿದರು. ನಗರದ ಎನ್. ಜಯಣ್ಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು…

View More ವಿದ್ಯಾರ್ಥಿಗಳಲ್ಲಿ ಉನ್ನತ ಗುರಿ ಇರಲಿ

ಸಮರ್ಪಕ ವಿದ್ಯುತ್ ನೀಡಲು ಪ್ರಯತ್ನ

ಶೃಂಗೇರಿ: ತಾಲೂಕಿನಲ್ಲಿ ಎರಡು ತಿಂಗಳಿನಿಂದ ವಿದ್ಯುತ್ ಕೊರತೆ ಉಂಟಾಗಿದ್ದು ಕೃಷಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅತಿ ಶೀಘ್ರವೇ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು. ಕನ್ನಡಭವನದಲ್ಲಿ ಬುಧವಾರ ಮೆಸ್ಕಾಂ ಅಧಿಕಾರಿಗಳು…

View More ಸಮರ್ಪಕ ವಿದ್ಯುತ್ ನೀಡಲು ಪ್ರಯತ್ನ

ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಧೋರಣೆ

ಹಿರಿಯೂರು: ಕ್ಷೇತ್ರದ ಜ್ವಲಂತ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಹರಿಯಬ್ಬೆ ಬಳಿ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ನೀರಾವರಿ ಯೋಜನೆ…

View More ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಧೋರಣೆ

ಅನುದಾನ ಹಂಚಿಕೆಯಲ್ಲಿ ತಾರತಮ್ಯ

ಕೊಪ್ಪ: ಮುಖ್ಯಮಂತ್ರಿಗಳ ವಿವೇಚನಾ ನಿಧಿಯಡಿ ಪಟ್ಟಣ ಪಂಚಾಯತ್​ಗೆ ಮಂಜೂರಾಗಿರುವ 2 ಕೋಟಿ ರೂ. ಎಸ್​ಎಫ್​ಸಿ ವಿಶೇಷ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಪಪಂ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಗುರುವಾರ…

View More ಅನುದಾನ ಹಂಚಿಕೆಯಲ್ಲಿ ತಾರತಮ್ಯ

ಸವದತ್ತಿ: ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿ

ಸವದತ್ತಿ:  ತಾಲೂಕಿನಲ್ಲಿ ರೈತರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸಮಗ್ರ ಕೃಷಿ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ…

View More ಸವದತ್ತಿ: ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿ

ಭಾಜಪ ಪರಿವಾರ ಅಭಿಯಾನಕ್ಕೆ ಚಾಲನೆ

ಇಳಕಲ್ಲ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆ ಮೇರೆಗೆ ‘ನಮ್ಮ ಪರಿವಾರ, ಭಾಜಪ ಪರಿವಾರ’ ಅಭಿಯಾನಕ್ಕೆ ಇಳಕಲ್ಲದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ ನಿವಾಸದ ಮೇಲೆ ಬಿಜೆಪಿ ಧ್ವಜ ಹಾರಿಸುವ ಮೂಲಕ ಬುಧವಾರ ಚಾಲನೆ…

View More ಭಾಜಪ ಪರಿವಾರ ಅಭಿಯಾನಕ್ಕೆ ಚಾಲನೆ

ಸಿಸಿ ಕ್ಯಾಮರಾ ಅಳವಡಿಸಲು ಮನವಿ

ವಿಜಯಪುರ: ನಗರದ ಹೃದಯ ಭಾಗ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಗೃಹ ಸಚಿವ ಎಂ.ಬಿ.ಪಾಟೀಲ ಅವರನ್ನು ಕೋರಿದ್ದಾರೆ. ನಗರದಲ್ಲಿ ಹಗಲು ಮತ್ತು ರಾತ್ರಿ…

View More ಸಿಸಿ ಕ್ಯಾಮರಾ ಅಳವಡಿಸಲು ಮನವಿ