ಮಧುಗಿರಿ ವೆಂಕಟರಮಣನಿಗೆ ಕೈಮುಗಿದು ‘ನಮೋ’ ಎಂದ ಉಗ್ರಪ್ಪ

ಮಧುಗಿರಿ: ಉಪಚುನಾವಣೆ ಮೂಲಕ ಇಡೀ ರಾಷ್ಟ್ರಕ್ಕೆ ಬಳ್ಳಾರಿ, ರಾಮನಗರ, ಜಮಖಂಡಿ, ಮಂಡ್ಯ ಮತದಾರರರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ವಿ ಎಸ್‌ ಉಗ್ರಪ್ಪ ಹೇಳಿದರು. ವೆಂಕಟರಮಣಸ್ವಾಮಿ ದೇಗುಲಕ್ಕೆ…

View More ಮಧುಗಿರಿ ವೆಂಕಟರಮಣನಿಗೆ ಕೈಮುಗಿದು ‘ನಮೋ’ ಎಂದ ಉಗ್ರಪ್ಪ

ಎರಡು ಲೋಕಸಭೆ ಕ್ಷೇತ್ರ ಗೆದ್ದಿದ್ದೀವಿ ಎಂದು ಮೈಮರೆಯುವುದಿಲ್ಲ: ಎಚ್‌ಡಿಕೆ

ಬೆಂಗಳೂರು: ಮೈತ್ರಿ ಲೋಕಸಭಾ ಚುನಾವಣೆಗೂ ಮುಂದುವರಿಯುತ್ತದೆ. ರಾಮನಗರ ಕಡೆ ನಾನು ಹೋಗಲಿಲ್ಲ. ಶಿವಮೊಗ್ಗದಲ್ಲಿ ನನ್ನ ಸರ್ವ ಪ್ರಯತ್ನ ಮಾಡಿದ್ದೇನೆ. ನಮ್ಮ ವಿರುದ್ಧ ಇರುವವರು ರಾಮನಗರದಲ್ಲಿ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.…

View More ಎರಡು ಲೋಕಸಭೆ ಕ್ಷೇತ್ರ ಗೆದ್ದಿದ್ದೀವಿ ಎಂದು ಮೈಮರೆಯುವುದಿಲ್ಲ: ಎಚ್‌ಡಿಕೆ

ಕೊನೆ ಉಸಿರಿರುವರೆಗೆ ಬಳ್ಳಾರಿ ಜನರ ಸೇವಕ ಎಂದ ವಿ.ಎಸ್‌.ಉಗ್ರಪ್ಪ

ಬಳ್ಳಾರಿ: ಇದು ಯಾವ ಜನ್ಮದ ಋಣಾನುಬಂಧವೋ ಗೊತ್ತಿಲ್ಲ. ನಮ್ಮ ಕಾರ್ಯಕರ್ತರು, ಪ್ರಗತಿಪರ ಸಂಘಟನೆ ನಾಯಕರು, ಜೆಡಿಎಸ್ ಪಕ್ಷದ ನಾಯಕರು ನನ್ನ ಗೆಲುವಿಗೆ ದುಡಿದಿದ್ದಾರೆ. ಈ ಭಾಗದ ಜನತೆಯ ಸಮಸ್ಯೆಗಳಿಗೆ ಮಗನಾಗಿ, ಸಹೋದರನಾಗಿ, ಸೇವಕನಾಗಿ ಕೊನೆಯುಸಿರುವವರೆಗೆ…

View More ಕೊನೆ ಉಸಿರಿರುವರೆಗೆ ಬಳ್ಳಾರಿ ಜನರ ಸೇವಕ ಎಂದ ವಿ.ಎಸ್‌.ಉಗ್ರಪ್ಪ

ಮಂಡ್ಯದಲ್ಲಿ ಜೆಡಿಎಸ್​ ಅಭ್ಯರ್ಥಿ ಹಣ ಹಂಚಿದ್ದಾರೆ: ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ

ಮಂಡ್ಯ: ಜೆಡಿಎಸ್​ ಅಭ್ಯರ್ಥಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಹಣ ಹಂಚಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ದಿಗ್ವಿಜಯ ನ್ಯೂಸ್‌ಗೆ ಹೇಳಿದ್ದಾರೆ. ದುಡ್ಡು ಹಂಚುತ್ತಿದ್ದಾಗ ಬಾಬುರಾಯನಕೊಪ್ಪಲು ಬಳಿ ಹಿಡಿಯಲು ಪ್ರಯತ್ನಿಸಿದ್ದೆವು. ಆದರೆ ರೆಡ್​ಹ್ಯಾಂಡ್​​​ ಆಗಿ ಹಿಡಿಯಲು…

View More ಮಂಡ್ಯದಲ್ಲಿ ಜೆಡಿಎಸ್​ ಅಭ್ಯರ್ಥಿ ಹಣ ಹಂಚಿದ್ದಾರೆ: ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ

ಬಳ್ಳಾರಿಯಲ್ಲಿ ವಾತಾವರಣ ಕಾಂಗ್ರೆಸ್‌ ಪರವಾಗಿದೆ: ವಿ ಎಸ್‌ ಉಗ್ರಪ್ಪ

ಬಳ್ಳಾರಿ: ನನ್ನ ತಾಲೂಕಿಗೂ, ಬಳ್ಳಾರಿಗೂ ಸಾಂಸ್ಕೃತಿಕವಾಗಿ ಅಂಥ ವ್ಯತ್ಯಾಸವೇನಿಲ್ಲ. ಈ ಚುನಾವಣೆಯಲ್ಲಿ ಜನ ಅವರ ಪ್ರಬುದ್ಧತೆ ತೋರಿಸಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ. ಬೆಲೆ ಏರಿಕೆ, ರೆಫೇಲ್ ಹಗರಣ, ಬಳ್ಳಾರಿ ಬಗ್ಗೆ…

View More ಬಳ್ಳಾರಿಯಲ್ಲಿ ವಾತಾವರಣ ಕಾಂಗ್ರೆಸ್‌ ಪರವಾಗಿದೆ: ವಿ ಎಸ್‌ ಉಗ್ರಪ್ಪ

ಬಿಜೆಪಿ ಅಭ್ಯರ್ಥಿಗೆ ಮತದಾನ ಮಾಡಿರುವ ವಿಡಿಯೋ ವೈರಲ್​

ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರಿಗೆ ಮತದಾನ ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿಗೆ ಮತದಾನ ಮಾಡಿರುವ, ಇವಿಎಂ ಯಂತ್ರದ ವಿಡಿಯೋ ವೈರಲ್ ಆಗಿದ್ದು, ಇದು ಚುನಾವಣೆ ಸಿಬ್ಬಂದಿ ನಿರ್ಲಕ್ಷ್ಯ…

View More ಬಿಜೆಪಿ ಅಭ್ಯರ್ಥಿಗೆ ಮತದಾನ ಮಾಡಿರುವ ವಿಡಿಯೋ ವೈರಲ್​

ಉಪಚುನಾವಣೆಗೆ ನೀರಸ ಪ್ರತಿಕ್ರಿಯೆ, ಹಲವೆಡೆ ಮತದಾನ ಬಹಿಷ್ಕಾರ

ಬೆಂಗಳೂರು: ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಲವೆಡೆ ಚುನಾವಣೆಯನ್ನು ಬಹಿಷ್ಕರಿಸಿರುವ ಪ್ರಕರಣಗಳು ಸಹ ನಡೆದಿವೆ. ಕುಡಿಯುವ ನೀರಿಗಾಗಿ ಮತದಾನ ಬಹಿಷ್ಕಾರ ಕುಡಿಯುವ ನೀರಿನ ಸಮಸ್ಯೆ…

View More ಉಪಚುನಾವಣೆಗೆ ನೀರಸ ಪ್ರತಿಕ್ರಿಯೆ, ಹಲವೆಡೆ ಮತದಾನ ಬಹಿಷ್ಕಾರ

ಉಪಚುನಾವಣೆಯಲ್ಲಿ ಉತ್ಸಾಹವೇ ಇಲ್ಲ ಎಂದ ನಟ ಅಂಬರೀಷ್

ಮಂಡ್ಯ: ಈ ಚುನಾವಣೆಯಲ್ಲಿ ಉತ್ಸಾಹವೇ ಇಲ್ಲ. ನಮ್ಮ ತಮ್ಮಣ್ಣ ಅವರ ಊರು ಅಂತ ಇಲ್ಲಿ ಉತ್ಸಾಹ ಇದೆ. 11ನೇ ತಾರೀಖು ಬನ್ನಿ ಎಲ್ಲ ಹೇಳುತ್ತೇನೆ ಎಂದು ನಟ, ಮಾಜಿ ಸಚಿವ ಅಂಬರೀಷ್‌ ಹೇಳಿದರು. ಐದಕ್ಕೆ…

View More ಉಪಚುನಾವಣೆಯಲ್ಲಿ ಉತ್ಸಾಹವೇ ಇಲ್ಲ ಎಂದ ನಟ ಅಂಬರೀಷ್

ಕಾಂಗ್ರೆಸ್‌ನ ಹಣವನ್ನು ಜಿಲ್ಲೆಯ ಜನ ತಿರಸ್ಕರಿಸಿದ್ದಾರೆ, ಗೆಲುವು ನಮ್ಮದೆ: ಶ್ರೀರಾಮುಲು

ಬಳ್ಳಾರಿ: ಕಾಂಗ್ರೆಸ್ ಪಕ್ಷದ ನಾಯಕರು ನಾವು ಗೆಲ್ಲುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಹಣದಿಂದ ಗೆಲ್ಲುವ ಪ್ರಯತ್ನ ಮಾಡಿದ್ದಾರೆ. ನನ್ನ ಜಿಲ್ಲೆಯ ಜನ ಹಣವನ್ನು ತಿರಸ್ಕರಿಸಿದ್ದಾರೆ ಎಂದು ಮೊಳಕಾಲ್ಮೂರು ಬಿಜೆಪಿ ಶಾಸಕ ಶ್ರೀರಾಮುಲು ತಿಳಿಸಿದ್ದಾರೆ. ನಮ್ಮ…

View More ಕಾಂಗ್ರೆಸ್‌ನ ಹಣವನ್ನು ಜಿಲ್ಲೆಯ ಜನ ತಿರಸ್ಕರಿಸಿದ್ದಾರೆ, ಗೆಲುವು ನಮ್ಮದೆ: ಶ್ರೀರಾಮುಲು

ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬಳ್ಳಾರಿ ಕಾಂಗ್ರೆಸ್‌ ಅಭ್ಯರ್ಥಿ ಉಗ್ರಪ್ಪ

ಬಳ್ಳಾರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರವಾಗಿದ್ದು, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಬೇಕು. ನಾನು ನೂರಕ್ಕೆ ನೂರು ಪರ್ಸೆಂಟ್ ಗೆಲ್ಲುತ್ತೇನೆ. ನನ್ನ ಗೆಲುವಿನ ಬಗ್ಗೆ ವಿಶ್ವಾಸವಿದೆ ಎಂದು ಬಳ್ಳಾರಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ಹೇಳಿದರು.…

View More ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬಳ್ಳಾರಿ ಕಾಂಗ್ರೆಸ್‌ ಅಭ್ಯರ್ಥಿ ಉಗ್ರಪ್ಪ