ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಗದಗ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹಾಗೂ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಪಟಾಕಿ…

View More ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಗಣ್ಯರಿಂದ ಮತ ಚಲಾವಣೆ

ಧಾರವಾಡ: ನಗರದ ಅನೇಕರು ಬಿರು ಬಿಸಿಲಿನಲ್ಲೇ ಅತ್ಯಂತ ಹುರುಪಿನಿಂದ ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗಳತ್ತ ಆಗಮಿಸುತ್ತಿದ್ದರೆ, ಕೆಲವರು ಸಂಜೆಯಾದರೂ ಅತ್ತ ಮುಖ ಮಾಡಿರಲಿಲ್ಲ. ಇನ್ನು ವಿವಿಧ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷಕ್ಕೆ ಮತ ನೀಡಿ…

View More ಗಣ್ಯರಿಂದ ಮತ ಚಲಾವಣೆ

ಬಸ್ ಇಲ್ಲದೇ ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಾರಿಗೆ ಬಸ್​ಗಳು ಇಲ್ಲದೇ ಇಲ್ಲಿನ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರಯಾಣಿಕರು ತೀವ್ರವಾಗಿ ಪರದಾಡುವಂತಾಗಿತ್ತು. ಏ.23ರಂದು ಮತದಾನ ಪ್ರಕ್ರಿಯೆ ಇರುವ ಕಾರಣ ವಾಕರಸಾ…

View More ಬಸ್ ಇಲ್ಲದೇ ಪ್ರಯಾಣಿಕರ ಪರದಾಟ

ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಧಾರವಾಡ: ಏ. 23ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

View More ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬಿಜೆಪಿಯಿಂದ ಬೃಹತ್ ರೋಡ್ ಶೋ

ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪಕ್ಷದ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ನಗರದಲ್ಲಿ ಭಾನುವಾರ ಬೃಹತ್ ರೋಡ್ ಶೋ ನಡೆಸಿದರು. ಇಲ್ಲಿನ ದುರ್ಗದಬೈಲ್​ನಿಂದ ಪ್ರಾರಂಭಗೊಂಡ ರೋಡ್ ಶೋನಲ್ಲಿ…

View More ಬಿಜೆಪಿಯಿಂದ ಬೃಹತ್ ರೋಡ್ ಶೋ

ಮತ್ತೆ ಗ್ರಾಮ ವಾಸ್ತವ್ಯ- ಜನತಾ ದರ್ಶನ

ಕುಮಟಾ: ಲೋಕಸಭೆ ಚುನಾವಣೆ ನಂತರ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತರುತ್ತೇನೆ. ನನ್ನ ಆರೋಗ್ಯ ಪರಿಸ್ಥಿತಿ ಏನೇ ಇರಲಿ, ಗ್ರಾಮವಾಸ್ತವ್ಯ ಹಾಗೂ ಜನತಾದರ್ಶನದ ಮೂಲಕ ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹರಿಸುವ ಕಾರ್ಯ ಮಾಡುತ್ತೇನೆ ಎಂದು…

View More ಮತ್ತೆ ಗ್ರಾಮ ವಾಸ್ತವ್ಯ- ಜನತಾ ದರ್ಶನ

ರಣಾಂಗಣ ಸಿದ್ಧ, ಇನ್ನು ಮತಯುದ್ಧ

ಹುಬ್ಬಳ್ಳಿ: ಬಿಜೆಪಿ, ಕಾಂಗ್ರೆಸ್​ಗೆ ಪ್ರತಿಷ್ಠೆಯ ಕಣವಾದ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಗುರುವಾರ ಮುಕ್ತಾಯವಾಗುವುದರೊಂದಿಗೆ ರಣಕಣದ ಸ್ಪಷ್ಟ ಚಿತ್ರಣ ಪೂರ್ಣಗೊಂಡಿದೆ. ಬಿಜೆಪಿಯಿಂದ ಹಾಲಿ ಸಂಸದ ಪ್ರಲ್ಹಾದ ಜೋಶಿ, ಕಾಂಗ್ರೆಸ್​ನಿಂದ ಮಾಜಿ ಸಚಿವ ವಿನಯ…

View More ರಣಾಂಗಣ ಸಿದ್ಧ, ಇನ್ನು ಮತಯುದ್ಧ

ಕೇಸರಿ ಜೋಶ್​ನಲ್ಲಿ ಪ್ರಲ್ಹಾದ್ ಜೋಶಿ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ನಾಲ್ಕನೇ ಬಾರಿ ಆಯ್ಕೆ ಬಯಸಿ ನಗರದಲ್ಲಿ ಬುಧವಾರ ಬೃಹತ್ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು. ನಗರದ ವಿವಿಧ ದೇವಸ್ಥಾನಗಳಿಗೆ ತೆರಳಿ…

View More ಕೇಸರಿ ಜೋಶ್​ನಲ್ಲಿ ಪ್ರಲ್ಹಾದ್ ಜೋಶಿ

ಮತದಾನದ ಮಹತ್ವ ಸಾರಿದ ರಂಗೋಲಿ

ಧಾರವಾಡ: ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದ ಹಳೇ ಬಸ್ ನಿಲ್ದಾಣದಲ್ಲಿ ಬುಧವಾರ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯು ಮತದಾನದ ಮಹತ್ವ ಸಾರಿತು. ಮತದಾನ ಜಾಗೃತಿಗಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು ಅನೇಕ ರಂಗೋಲಿ ಬಿಡಿಸುವ ಮೂಲಕ ಸಾರ್ವಜನಿಕರ…

View More ಮತದಾನದ ಮಹತ್ವ ಸಾರಿದ ರಂಗೋಲಿ

ಕಾಂಗ್ರೆಸ್​ಗಿಲ್ಲ ಹೊಂದಿಕೊಳ್ಳುವ ಗುಣ

ಹುಬ್ಬಳ್ಳಿ: ಕಾಂಗ್ರೆಸ್​ಗೆ ಹೊಂದಿಕೊಳ್ಳುವ ಗುಣ ಇಲ್ಲ. ರಾಹುಲ್​ಗಾಂಧಿ ಮುಂದಾಳತ್ವದಲ್ಲಿ ಪಕ್ಷದ ಏಳಿಗೆ ಸಾಧ್ಯ ಇಲ್ಲವೆಂಬುದು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವರಿಕೆಯಾಗಿದೆ ಎಂದು ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಹೇಳಿದರು. ಲೋಕಸಭೆ ಚುನಾವಣಾ…

View More ಕಾಂಗ್ರೆಸ್​ಗಿಲ್ಲ ಹೊಂದಿಕೊಳ್ಳುವ ಗುಣ