ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

ಗದಗ: ಸೆಪ್ಟೆಂಬರ್ 2ರಂದು ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತ ಗಣೇಶ…

View More ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

ಪ್ರವಾಹ ನಿರ್ವಹಣೆಗೆ ಸಿದ್ಧರಾಗಿರಿ

ಗದಗ: ಗದಗ ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು ಈಗಾಗಲೇ ಜಿಲ್ಲಾಡಳಿತ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಳ್ಳಲು ಹಾಗೂ ತಾಲೂಕು ಸಹಾಯವಾಣಿ ಪ್ರಾರಂಭಿಸಲು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ…

View More ಪ್ರವಾಹ ನಿರ್ವಹಣೆಗೆ ಸಿದ್ಧರಾಗಿರಿ

ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ

ಗದಗ: ಜಿಲ್ಲೆಯ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮ ಜರುಗಿಸುವ ಕುರಿತು ಜಿಲ್ಲಾಧಿಕಾರಿಗಳ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲನ್ ಆದಿತ್ಯ ಬಿಸ್ವಾಸ್ ಸೂಚನೆ…

View More ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ

ಯೋಗ ದಿನಾಚರಣೆ ವ್ಯವಸ್ಥಿತವಾಗಿರಲಿ

ಗದಗ: ಜಿಲ್ಲೆಯಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳು ಪರಸ್ಪರ ಸಮನ್ವಯತೆಯಿಂದ ವ್ಯವಸ್ಥಿತವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ…

View More ಯೋಗ ದಿನಾಚರಣೆ ವ್ಯವಸ್ಥಿತವಾಗಿರಲಿ

ರಕ್ತದಾನ ಮಾಡಿ.. ಜೀವ ಉಳಿಸಿ

ಗದಗ: ಪ್ರತಿಯೊಬ್ಬರೂ ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಬೇಕು. ರಕ್ತದಾನ ಒಂದು ಉದಾತ್ತ ಸೇವೆಯಾಗಿದ್ದು, ಒಬ್ಬ ವ್ಯಕ್ತಿಯ ಜೀವ ಉಳಿಸಿದ ತೃಪ್ತಿ ದೊರೆಯುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ವಿಶ್ವ ರಕ್ತದಾನ ದಿನದ ಅಂಗವಾಗಿ…

View More ರಕ್ತದಾನ ಮಾಡಿ.. ಜೀವ ಉಳಿಸಿ

ಮೇವು ಕೊರತೆ ಆಗದಂತೆ ಕ್ರಮ ವಹಿಸಿ

ಶಿರಹಟ್ಟಿ: ಜಿಲ್ಲೆಯ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜಿಲ್ಲಾಡಳಿತ ಮುಂಜಾಗ್ರತೆ ಕ್ರಮ ಕೈಕೊಂಡಿದೆ. ಮೇವು ಬ್ಯಾಂಕ್​ಗೆ ಬರುವ ಎಲ್ಲ ಅರ್ಹ ಫಲಾನುಭವಿಗಳ ಜಾನುವಾರುಗಳಿಗೆ ಮೇವು ಸರಬರಾಜಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕರ್ತವ್ಯ…

View More ಮೇವು ಕೊರತೆ ಆಗದಂತೆ ಕ್ರಮ ವಹಿಸಿ

ಬಸವಣ್ಣನವರ ಜನಪರ ಮೌಲ್ಯ ಅಳವಡಿಸಿಕೊಳ್ಳಬೇಕು

ಗದಗ: ನಗರದ ತೋಂಟದಾರ್ಯ ಮಠದಲ್ಲಿ ಬಸವ ಜಯಂತಿ ನಿಮಿತ್ತ ಲಕ್ಷೆ್ಮೕಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಜರುಗಿದ ಕಾರ್ಯಕ್ರಮದಲ್ಲಿ ರೈತ ಹೋರಾಟಗಾರ ವೀರೇಶ ಸೊರಬದಮಠ ಅವರಿಗೆ ಮಹಾಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.…

View More ಬಸವಣ್ಣನವರ ಜನಪರ ಮೌಲ್ಯ ಅಳವಡಿಸಿಕೊಳ್ಳಬೇಕು

ಮತದಾನಕ್ಕೆ ಜಿಲ್ಲಾಡಳಿತ ಸಜ್ಜು

ಗದಗ: ಜಿಲ್ಲೆಯಲ್ಲಿ ಏ. 23ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಲೋಕಸಭೆ ಚುನಾವಣೆಯ ಮತದಾನವನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬ ಮತದಾರರು ನಿರ್ಭೀತಿಯಿಂದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ…

View More ಮತದಾನಕ್ಕೆ ಜಿಲ್ಲಾಡಳಿತ ಸಜ್ಜು

ಡೋಣಿಯಲ್ಲಿ ಮೇವು ಬ್ಯಾಂಕ್ ಉದ್ಘಾಟನೆ

ಮುಂಡರಗಿ: ತಾಲೂಕಿನ ಡೋಣಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿ.ಪಂ, ತಾ.ಪಂ, ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಪ್ರಾರಂಭಿಸಿದ ಮೇವು ಬ್ಯಾಂಕ್ ಘಟಕವನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶನಿವಾರ ಉದ್ಘಾಟಿಸಿ ರೈತರಿಗೆ ಮೇವು ವಿತರಿಸಿದರು. ನಂತರ ಮಾತನಾಡಿ ಅವರು,…

View More ಡೋಣಿಯಲ್ಲಿ ಮೇವು ಬ್ಯಾಂಕ್ ಉದ್ಘಾಟನೆ

ದ್ವಿತೀಯ ಪಿಯು ಪರೀಕ್ಷೆ 1ರಿಂದ

ಗದಗ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 18ರವರೆಗೆ ಜರುಗಲಿದ್ದು, ಜಿಲ್ಲೆಯಲ್ಲಿ ಪಾರದರ್ಶಕ, ದೋಷರಹಿತ, ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಸರ್ವಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.…

View More ದ್ವಿತೀಯ ಪಿಯು ಪರೀಕ್ಷೆ 1ರಿಂದ