ಸುಮಲತಾ ಗೆಲುವು ಸಾಧಿಸಿದ್ದಕ್ಕೆ ಅನ್ನದಾಸೋಹ

ಮದ್ದೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಸುಮಲತಾ ಅಂಬರೀಷ್ ಅವರು ಗೆಲುವು ಸಾಧಿಸಿದ್ದರಿಂದ ಕಬ್ಬಾರೆ ಹಾಗೂ ಎಲೆದೊಡ್ಡಿ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಮುಖಂಡರು ಭಾನುವಾರ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮಾಡಿಸಿ ಅನ್ನಸಂತರ್ಪಣೆ…

View More ಸುಮಲತಾ ಗೆಲುವು ಸಾಧಿಸಿದ್ದಕ್ಕೆ ಅನ್ನದಾಸೋಹ

ಸಚಿವ ಸಂಪುಟದಿಂದ ಡಿ.ಸಿ.ತಮ್ಮಣ್ಣ ವಜಾಕ್ಕೆ ಆಗ್ರಹ

ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನೆ ಮದ್ದೂರು: ದಲಿತ ಮಹಿಳೆಯರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ತಾಲೂಕು ದಲಿತ ಸಂಘಟನೆಗಳ ಸಮನ್ವಯ…

View More ಸಚಿವ ಸಂಪುಟದಿಂದ ಡಿ.ಸಿ.ತಮ್ಮಣ್ಣ ವಜಾಕ್ಕೆ ಆಗ್ರಹ

ಅಕ್ರಮ ಖಾತೆ ವಿರೋಧಿಸಿ ಪ್ರತಿಭಟನೆ

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಮದ್ದೂರು: ತಾಲೂಕಿನ ಗೆಜ್ಜಲಗೆರೆ ಗ್ರಾಮದ ಸರ್ವೇ ನಂ.267 ರ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಮಿಷನ್ ವತಿಯಿಂದ…

View More ಅಕ್ರಮ ಖಾತೆ ವಿರೋಧಿಸಿ ಪ್ರತಿಭಟನೆ

ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಪ್ರತಿಭಟನೆ

ಸಚಿವ ಸಂಪುಟದಿಂದ ಕೈ ಬಿಡಲು ಒತ್ತಾಯ ಮದ್ದೂರು: ಮತದಾರರನ್ನು ನಿಂದಿಸಿ ಅಪಮಾನ ಮಾಡಿರುವ ಡಿ.ಸಿ.ತಮ್ಮಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ ವತಿಯಿಂದ ಪಟ್ಟಣದ…

View More ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಪ್ರತಿಭಟನೆ

ಸ್ಟುಡಿಯೋದಲ್ಲಿ ಕ್ಯಾಮರಾ, ನಗದು ಕಳ್ಳತನ

ಮದ್ದೂರು: ಪಟ್ಟಣದ ಎಸ್‌ಬಿಐ ರಸ್ತೆಯಲ್ಲಿರುವ ಚಂದು ಡಿಜಿಟಲ್ ಸ್ಟುಡಿಯೋ ಹಾಗೂ ಲ್ಯಾಬ್‌ನ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಫೋಟೋ ಕ್ಯಾಮರಾ, ವಿಡಿಯೋ ಕ್ಯಾಮರಾ ಹಾಗೂ 50 ಸಾವಿರ ರೂ.ನಗದನ್ನು ಬುಧವಾರ ತಡರಾತ್ರಿ…

View More ಸ್ಟುಡಿಯೋದಲ್ಲಿ ಕ್ಯಾಮರಾ, ನಗದು ಕಳ್ಳತನ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಮದ್ದೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಶಿಂಷಾನದಿ…

View More ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಮರಳು ಗಣಿಗಾರಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ

ಮದ್ದೂರು: ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ತಹಸೀಲ್ದಾರ್ ಗೀತಾ ಅಧಿಕಾರಿ ವರ್ಗಕ್ಕೆ ಸೂಚಿಸಿದರು. ಪಟ್ಟಣದ ತಾಲೂಕು ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಮರಳು ಸಾಗಣೆ…

View More ಮರಳು ಗಣಿಗಾರಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ

ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹ

ಮದ್ದೂರು: ತಾಲೂಕಿನ ಕೆ.ಎಂ.ದೊಡ್ಡಿಯ ಚಾಂಷುಗರ್, ಕೊಪ್ಪದ ಎನ್‌ಎಸ್‌ಎಲ್ ಕಾರ್ಖಾನೆಗಳಿಗೆ ಸರಬರಾಜು ಮಾಡಿದ ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು ಕಚೇರಿಯ ತಹಸೀಲ್ದಾರ್ ಕೊಠಡಿಯಲ್ಲಿ ಜಮಾಯಿಸಿದ…

View More ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹ

ಕೆಮ್ಮಣ್ಣು ನಾಲೆಗೆ ಬೇಕಿದೆ ತಡೆಗೋಡೆ

ಮದ್ದೂರು: ಪಟ್ಟಣದ ಕೆಮ್ಮಣ್ಣುನಾಲೆ ವೃತ್ತದಿಂದ ಬಿಡುಗಂಡಿವರೆಗೆ ಸುಮಾರು 1 ಕೀ.ಮೀ.ವರೆಗೆ ಕೆಮ್ಮಣ್ಣುನಾಲೆಗೆ ತಡೆಗೋಡೆ ನಿರ್ಮಿಸಿ ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಈ ಮಾರ್ಗದಲ್ಲಿ ನಿತ್ಯ ನೂರಾರು ದ್ವಿಚಕ್ರ ವಾಹನಗಳು, ಸರ್ಕಾರಿ ಬಸ್‌ಗಳು,…

View More ಕೆಮ್ಮಣ್ಣು ನಾಲೆಗೆ ಬೇಕಿದೆ ತಡೆಗೋಡೆ

ಬೆಸಗರಹಳ್ಳಿಯಲ್ಲಿ ಬಸವ ಸಮಿತಿ

ಮದ್ದೂರು: ತಾಲೂಕಿನ ಬೆಸಗರಹಳ್ಳಿಯಲ್ಲಿ ಬಸವ ಸಮಿತಿ ವತಿಯಿಂದ ಬಸವ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬಸವ ಸಮಿತಿ ಮುಖಂಡ ನಾಗರಾಜು ಮಾತನಾಡಿ, ಬಸವಣ್ಣ ಅವರು ಎಲ್ಲ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡುವ ಮೂಲಕ ವಿಶ್ವದ…

View More ಬೆಸಗರಹಳ್ಳಿಯಲ್ಲಿ ಬಸವ ಸಮಿತಿ