ದಸರಾ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ: ದಸರಾ ಕ್ರೀಡಾ ಸಮಿತಿಯಿಂದ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಮಾತನಾಡಿ, ಕೊಡಗಿನ ಸಂಸ್ಕೃತಿ ಹಿನ್ನೆಲೆಯಲ್ಲಿ…

View More ದಸರಾ ಕ್ರೀಡಾಕೂಟಕ್ಕೆ ಚಾಲನೆ

ಬಣ್ಣ ಬಳಿಯುವ ಕಾರ್ಯ ಶುರು

ಆದರ್ಶ್ ಅದ್ಕಲೇಗಾರ್ ಮಡಿಕೇರಿ ನಾಡಹಬ್ಬ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ನಗರದ ಎಲ್ಲೆಡೆ ಬಣ್ಣಬಳಿಯುವ ಕಾರ್ಯಕ್ಕೆ ನಗರ ಸಭೆ ಚಾಲನೆ ನೀಡಿದೆ. ನಾಡಹಬ್ಬ ದಸರಾಕ್ಕೆ ಇನ್ನು 18 ದಿನಗಳು ಬಾಕಿ ಉಳಿದಿವೆ. ಮಳೆ…

View More ಬಣ್ಣ ಬಳಿಯುವ ಕಾರ್ಯ ಶುರು

ದಸರಾ ಜನೋತ್ಸವ ಕಚೇರಿ ಉದ್ಘಾಟನೆ

ಮಡಿಕೇರಿ: ಮಡಿಕೇರಿಯ ನಗರಸಭೆ ಸ್ಥಾಯಿ ಸಮಿತಿ ಕಚೇರಿಯಲ್ಲಿ ಮಡಿಕೇರಿ ದಸರಾ ಜನೋತ್ಸವ ಕಚೇರಿ ಉದ್ಘಾಟನೆ ಪೂಜಾ ಕಾರ್ಯ ಕ್ರಮವನ್ನು ಗುರುವಾರ ನೆರವೇರಿಸಲಾಯಿತು.ಮಡಿಕೇರಿ ನಗರ ದಸರಾ ಸಮಿತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್…

View More ದಸರಾ ಜನೋತ್ಸವ ಕಚೇರಿ ಉದ್ಘಾಟನೆ

ಅರ್ಜಿಗಳನ್ನು ಮರು ಪರಿಶೀಲಿಸಿ

ಮಡಿಕೇರಿ: ಕಂದಾಯ ಇಲಾಖೆಯ 94ಸಿ ಅಡಿಯಲ್ಲಿ ತಿರಸ್ಕರಿಸಿ ಉಳಿದಿರುವ 1,500 ಕ್ಕಿಂತ ಹೆಚ್ಚು ಅರ್ಜಿಗಳನ್ನು ಮರು ಪರಿಶೀಲಿಸಿ ತುರ್ತಾಗಿ ವಿಲೇವಾರಿ ಮಾಡಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಗುರುವಾರ…

View More ಅರ್ಜಿಗಳನ್ನು ಮರು ಪರಿಶೀಲಿಸಿ

ಹಾಕಿಯಲ್ಲಿ ರಾಷ್ಟ್ರಮಟ್ಟಕ್ಕೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

ಜನರಲ್ ಕೆ.ಎಸ್.ತಿಮ್ಮಯ್ಯ ಪಬ್ಲಿಕ್ ಶಾಲೆ ಮಕ್ಕಳ ಸಾಧನೆ ಮಡಿಕೇರಿ: ಒಡಿಸ್ಸಾದ ರೂರ‌್ಕೆಲದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಹಾಕಿ ಟೂರ್ನಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್‌ಆಗಿ ಹೊರ ಹೊಮ್ಮಿದ್ದಾರೆ.ಮೋನಿತ್…

View More ಹಾಕಿಯಲ್ಲಿ ರಾಷ್ಟ್ರಮಟ್ಟಕ್ಕೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

ರೈಲ್ವೆ ಕಂಬಿ ದುರಸ್ತಿ ಕಾರ್ಯ ಆರಂಭ

ವಿಜಯವಾಣಿ ಸುದ್ದಿಜಾಲ ಗೋಣಿಕೊಪ್ಪಆನೆಚೌಕೂರು ವನ್ಯಜೀವಿ ವಲಯದ ನೊಕ್ಯ ಗ್ರಾಮದಲ್ಲಿ ಮುರಿದು ಬಿದ್ದಿದ್ದ ರೈಲ್ವೆ ಕಂಬಿ ದುರಸ್ತಿ ಕಾರ್ಯ ಆರಂಭಗೊಂಡಿದೆ. ಹುಣಸೂರು ಉಪವಿಭಾಗ ಎಸಿಎಫ್ ಪ್ರಸನ್ನಕುಮಾರ್ ಮಂಗಳವಾರ ಸ್ಥಳ ಪರಿಶೀಲಿಸಿ ಕ್ರಮಕ್ಕೆ ಮುಂದಾಗಿದ್ದಾರೆ. 3 ಕಡೆಗಳಲ್ಲಿ…

View More ರೈಲ್ವೆ ಕಂಬಿ ದುರಸ್ತಿ ಕಾರ್ಯ ಆರಂಭ

ದಸರಾ ಕ್ರೀಕೂಟದಲ್ಲಿ ಸ್ಪರ್ಧಿಗಳ ಸಂಭ್ರಮ

ಮಡಿಕೇರಿ ತಾಲೂಕು ಮಟ್ಟದ ಕ್ರೀಡಾಕೂಟ ಮಡಿಕೇರಿ: ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಬುಧವಾರ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಆಯೋಜಿಸಲಾಗಿತ್ತು. ಅಥ್ಲೆಟಿಕ್ಸ್…

View More ದಸರಾ ಕ್ರೀಕೂಟದಲ್ಲಿ ಸ್ಪರ್ಧಿಗಳ ಸಂಭ್ರಮ

ಕೋವಿ ವಿನಾಯಿತಿ ಹಕ್ಕಿಗೆ ಸಂಚಕಾರ

* ಕೋವಿ ಪರವಾನಗಿ ವಿನಾಯಿತಿ ಪ್ರಶ್ನಿಸಿ ಸೇನಾಧಿಕಾರಿ(ನಿವೃತ್ತ) ಅರ್ಜಿ * 8 ವಾರದೊಳಗೆ ತೀರ್ಮಾನ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಡಿಕೇರಿವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಜನಾಂಗ ಹಾಗೂ ಜಮ್ಮಾ ಹಿಡುವಳಿದಾರರು…

View More ಕೋವಿ ವಿನಾಯಿತಿ ಹಕ್ಕಿಗೆ ಸಂಚಕಾರ

ದಸರೆಗೆ ಅಗತ್ಯ ತಯಾರಿ ಮಾಡಿಕೊಳ್ಳಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ಮಡಿಕೇರಿ: ಜನೋತ್ಸವ ಮಡಿಕೇರಿ ದಸರಾ ಉತ್ಸವಕ್ಕೆ ವಿವಿಧ ಇಲಾಖೆಗಳು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಸಿದ್ಧತೆ…

View More ದಸರೆಗೆ ಅಗತ್ಯ ತಯಾರಿ ಮಾಡಿಕೊಳ್ಳಿ

ಮಡಿಕೇರಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ

ಮಡಿಕೇರಿ: ನಗರದ ಡಿಪೋ ಸಮೀಪದ ಶಾಂತಿನಿಕೇತನ ಹಾಗೂ ಆಶೋಕಪುರದ ಗಣೇಶೋತ್ಸವ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ಅದ್ಧೂರಿಯಾಗಿ ಶೋಭಾಯಾತ್ರೆ ಮೂಲಕ ಓಂಕಾರೇಶ್ವರ ದೇಗುಲದ ಗೌರಿಕೆರೆಯಲ್ಲಿ ಶನಿವಾರ ರಾತ್ರಿ ವಿಸರ್ಜಿಸಲಾಯಿತು. ಅದ್ದೂರಿ ಪ್ರಭಾವಳಿ ಪೌರಾಣಿಕ ಕಥಾ…

View More ಮಡಿಕೇರಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ